Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ರಾಯಚೂರು: ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸೋಮವಾರ ಬೆಳಗಿನಜಾವ ಸಂಭವಿಸಿದೆ. ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ...

ಕುಂದಾಪುರ: ಬಸ್‌ನಲ್ಲಿ ದೇವರ ಪೋಟೋಗೆ ಹೂ ಇಡುತ್ತಿದ್ದ ವೇಳೆ ಕುಸಿದು ಬಿದ್ದು ಕ್ಲೀನರ್ ಮೃತ್ಯು

ಕುಂದಾಪುರ: ಬಸ್‌ನಲ್ಲಿ ದೇವರ ಫೋಟೋಗೆ ಹೂವು ಇಡುತ್ತಿದ್ದ ವೇಳೆ ಬಸ್ ಕ್ಲೀನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಹಂಗಳೂರು ಗ್ರಾಮದ ಗ್ಯಾರೇಜ್‌ವೊಂದರಲ್ಲಿ ನಡೆದಿದೆ. ಹುಬ್ಬಳ್ಳಿಯ ಬ್ಯಾಹಟ್ಟಿ ಗ್ರಾಮದ ಯಡ್ರಾವಿ ಓಣಿ ನಿವಾಸಿ ಪ್ರಸ್ತುತ...

ವಿಟ್ಲ: ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ...

ವಿಟ್ಲ: ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಶುಭ ಸಂದರ್ಭದಲ್ಲಿ ವಿಠಲ ಪ್ರೌಢಶಾಲೆಯ Interact Club ಮತ್ತು ವಿದ್ಯಾರ್ಥಿ ಕೌನ್ಸಿಲ್ ವತಿಯಿಂದ ಕನ್ಯಾನದ ಸೇವಾಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ...

ಬೆಳ್ತಂಗಡಿ: ದನದ ಕೊಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಅಪಾರ ನಷ್ಟ; ದನ-ಕರುಗಳಿಗೆ ಗಾಯ

ಬೆಳ್ತಂಗಡಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ. ನಷ್ಟವಾಗಿದ್ದು, ದನ-ಕರುಗಳು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪಿಲತ್ತಡ್ಕದಲ್ಲಿ ನಡೆದಿದೆ. ಪೂವಪ್ಪ ಪೂಜಾರಿ ಅವರ ಪುತ್ರ ಸುರೇಶ ಹೈನುಗಾರರಾಗಿದ್ದು, ದನಗಳನ್ನು ಸಾಕುತ್ತಿದ್ದರು. ಒಟ್ಟು...

ಉಳ್ಳಾಲ: ಹಿಟ್‌ ಆಂಡ್‌ ರನ್‌; ಕರ್ತವ್ಯದಲ್ಲಿದ್ದ ಟ್ರಾಫಿಕ್‌ ಪೊಲೀಸ್‌ಗೆ ಕಾರು ಡಿಕ್ಕಿ ಹೊಡೆದು ಗಂಭೀರ

ಉಳ್ಳಾಲ: ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು...

ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ರಾತ್ರಿ ಕಂಠಪೂರ್ತಿ ಕುಡಿಸಿ, ಬಳಿಕ ಚಾಕುವಿನಿಂದ 40ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ...

ಜೆಸಿಬಿ ಡ್ರೈವರ್, ಅನಾಥ ಎಂದು ಪರಿಚಯಿಸಿಕೊಂಡು28 ವರ್ಷಕ್ಕೆ 24 ಮಹಿಳೆಯರನ್ನ ಕಟ್ಟಿಕೊಂಡ ಭೂಪ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಯುವಕನೊಬ್ಬ ಅಪರಿಚಿತ ಮಹಿಳೆಯನ್ನು ನಂಬಿಸಿ ತನ್ನೊಂದಿಗೆ ಮದುವೆಯಾದ ಕೆಲವೇ ದಿನಗಳಲ್ಲಿ ಚಿನ್ನಾಭರಣಗಳು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ. ಹೀಗೆ ಇದುವರೆಗೆ 24 ಮಹಿಳೆಯರನ್ನು ವಂಚಕ ಮದುವೆಯಾಗಿರುವುದು ಬೆಳಕಿಗೆ ಬಂದಿದೆ. ಮುರ್ಶಿದಾಬಾದ್...

ಕಲ್ಲಡ್ಕ: ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ಚಂಡಿಕಾಯಾಗ

ಕಲ್ಲಡ್ಕ: ನವರಾತ್ರಿಯ ಶುಭ ಸಂದರ್ಭದಲ್ಲಿ ಪ್ರತಿ ವರ್ಷದಂತೆ ನಡೆಯುವ ಚಂಡಿಕಾಯಾಗ ಈ ವರ್ಷವೂ ಕ್ಷೇತ್ರದ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಹಾಗೂ ಸರ್ವ ಭಕ್ತರ ಸಮ್ಮುಖದಲ್ಲಿ ಕಟ್ಟೆಮಾರ್ ಮಂತ್ರದೇವತಾ ಸಾನಿಧ್ಯದಲ್ಲಿ ನಡೆಯಿತು. ಲೋಕ ಕಲ್ಯಾಣಾರ್ಥವಾಗಿ...

ವಿಟ್ಲ ದೇವತಾ ಸಮಿತಿ ವತಿಯಿಂದ 51ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ ಮಹೋತ್ಸವಕ್ಕೆ ಚಾಲನೆ

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಸಾರ್ವಜನಿಕ ವಿಟ್ಲ ದಸರಾ 2022ರ ಉದ್ಘಾಟನ ಸಮಾರಂಭ ಅನಂತ ಸದನ ವಿಟ್ಲದಲ್ಲಿ ನಡೆಯಿತು. ಬೆಳಗ್ಗೆ ಗಣಪತಿ ಹವನ, ಬಳಿಕ ಅನಂತೇಶ್ವರ...

ಕುಂದಾಪುರ: ಮನೆಯಿಂದ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ ಸೆರೆ

ಕುಂದಾಪುರ: ನಾಯಿ, ಜಾನುವಾರು ಸೇರಿದಂತೆ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ,...
error: Content is protected !!