Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ

ಬಂಟ್ವಾಳ : ವ್ಯಕ್ತಿತ್ವ ವಿಕಸನ ನಾಯಕತ್ವ, ಶ್ರಮ, ಸಮಾಜ ಸೇವೆ, ಸಹ ಬಾಳ್ವೆ ಮುಂತಾದ ಗುಣ, ಅವಕಾಶಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒದಗಿಸಿ ಕೊಡುತ್ತದೆ ಎಂದು ಮೆಲ್ಕಾರ್ ಪದವಿ ಕಾಲೇಜು ಪ್ರಾಂಶುಪಾಲರಾದ ಬಿ.ಕೆ...

ಕರಂದ್ಲಾಜೆ ಇನ್ಮುಂದೆ ಶೋಭಾ ಗೌಡ

ಬೆಂಗಳೂರು: ಮುಂಬರುವ 2023ರ ಚುನಾವಣೆ ವೇಳೆಯಲ್ಲಿ ರಾಜ್ಯ ರಾಜಕೀಯದಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡು ಶೋಭಾ ಕರಂದ್ಲಾಜೆ ಅವರು ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎನ್ನುವ ವದಂತಿಯೊಂದು ದಟ್ಟವಾಗಿ ಕೇಳಿಬರುತ್ತಿದೆ. ಒಕ್ಕಲಿಗರಾಗಿರುವ ಶೋಭಾ ಕರಂದ್ಲಾಜೆ ಮಹತ್ವದ ಹುದ್ದೆ...

ಬಂಟ್ವಾಳ: ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ; ಹಿಂ.ಜಾ.ವೇದಿಕೆ ಆಕ್ಷೇಪ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಅಮ್ಟಾಡಿ ವಲಯದ ವತಿಯಿಂದ ವಲಯದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಮ್ಟಾಡಿ ಪಂಚಾಯತ್ ವ್ಯಾಪ್ತಿಯ ಲೋರೆಟ್ಟೂ ಎಂಬಲ್ಲಿ ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ ಬಂದ ಹಿನ್ನೆಲೆಯಲ್ಲಿ...

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದ್ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರಬಂಧ...

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದುನ್ನಬಿ (ಈದ್ ಮಿಲಾದ್) ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾ...

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ. ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್...

ಧರ್ಮಸ್ಥಳ: ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ...

ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ...

ಮಂಗಳೂರು: ಮಿಕ್ಸಿ ಮೋಟಾರ್‌ನೊಳಗಿಟ್ಟು ಸಾಗಿಸುತ್ತಿದ್ದ 461 ಗ್ರಾಂ ಚಿನ್ನ ವಶಕ್ಕೆ

ಮಂಗಳೂರು: ಕೇರಳದ ತ್ರಿವೆಂಡ್ರಮ್ ಮೂಲದ ವ್ಯಕ್ತಿ ಮಿಕ್ಸರ್ ಗ್ರೈಂಡರ್‌ನ ಮೋಟಾರ್‌ ಒಳಭಾಗದಲ್ಲಿ ಕಂದು ಬಣ್ಣ ಬಳಿದಿರುವ ಕಾಯಿಲ್‌ ಒಳಭಾಗದಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 461 ಗ್ರಾಂ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌...

ಲೈಫ್ ಒಂಜಿ ಸರ್ಕಸ್ ಅವೆಟ್ ಉಂಡು ಸಕ್ಸಸ್..! ವಿಭಿನ್ನವಾಗಿ ಮೂಡಿ ಬಂದಿದೆ ಐಸಬಾಸ್‌ ಆಲ್ಬಂ...

https://youtu.be/iR78g1cZPds ಗೆಳೆಯರ ಗುಂಪೊಂದು ಕಷ್ಟದಲ್ಲಿರುವ ತಮ್ಮ ಗೆಳಯನಿಗೆ ಹಾಡಿನ ಮೂಲಕ ಸಾಂತ್ವನ ಹೇಳಿ ಖುಷಿಪಡಿಸುವ ಸಿಂಪಲ್ ಕಥಾ ಹಂದರವಿರುವ ವಿಭಿನ್ನ ಶೈಲಿಯ ಆಲ್ಬಂ ಸಾಂಗ್ ಬಿಡುಗಡೆಗೊಂಡಿದೆ. ಐಸಬಾಸ್‌ ಎಂಬ ಹಾಡು ಈಗಾಗಲೇ ಬಿಡುಗಡೆಗೊಂಡಿದ್ದು ಸಿಂಪಲ್...

ಉಳ್ಳಾಲ: ಅನುಮತಿ ಇಲ್ಲದೇ ಪ್ಲೆಕ್ಸ್‌ನಲ್ಲಿ ಗರ್ಭಿಣಿ ಮಹಿಳೆಯ ಪೋಟೋ ಆಳವಡಿಕೆ; ಕೆರಳಿದ ಬಜರಂಗದ ಕಾರ್ಯಕರ್ತರು

ಉಳ್ಳಾಲ: ಮಹಿಳೆಯ ಅನುಮತಿ ಇಲ್ಲದೇ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಪೋಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು. ದಕ್ಷಿಣ ಕನ್ನಡ...

ನಿಷೇಧಿತ ಸಂಘಟನೆ ಪರ ಪ್ರತಿಭಟನೆಯೂ ಅಪರಾಧ; ಪ್ರವೀಣ್ ಸೂದ್ ಎಚ್ಚರಿಕೆ

ಬೆಂಗಳೂರು: ದೇಶದಲ್ಲಿ ಪಿ ಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿ ನಿಷೇಧದ ಬಗ್ಗೆ ಸ್ಪಷ್ಟನೆ...
error: Content is protected !!