Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪಿಎಫ್‌ಐ ಭಾಗಿ; ಗೆಜೆಟ್ ನಲ್ಲಿ ಕೇಂದ್ರ ಗೃಹ ಇಲಾಖೆ...

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟರು ಕೊಲೆ ಪ್ರಕರಣದಲ್ಲಿ ಪಿಎಫ್ ಐ ಸಂಘಟನೆ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಗೆಜೆಟ್ ನಲ್ಲಿ ಉಲ್ಲೇಖಿಸಿದೆ. ಪಿಎಫ್‌ಐ ನಿಷೇಧಕ್ಕೆ ಅಗತ್ಯವಾದ ಕಾರಣಗಳನ್ನು ಗೆಜೆಟ್ ನಲ್ಲಿ ಉಲ್ಲೇಖಿಸಿರುವ ಕೇಂದ್ರ...

ತಮಿಳು ನಟ ವಿಶಾಲ್‌ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ; ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆ

ಚೆನ್ನೈ: ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ...

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಬಳ್ಳಾರಿ: ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದೆ. ಮಂಜುನಾಥ್ ಕಳೆದ ಹಲವು ವರ್ಷಗಳಿಂದ...

ಸವಣೂರು: ದುಷ್ಕರ್ಮಿಗಳಿಂದ ವಿ.ಎ ಆಫೀಸ್‌ ಮತ್ತು ಬೇಕರಿಗೆ ಕಲ್ಲು ತೂರಾಟ

ಸವಣೂರು: ಕಂದಾಯ ಇಲಾಖೆ ಮತ್ತು ಬೇಕರಿಗೆ ಕಲ್ಲು ತೂರಾಟ ನಡೆಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ನಡೆದಿದೆ. ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ,...

ಮಲ್ಪೆ: ಸೇತುವೆ ಮೇಲೆ ಬೈಕ್‌, ಚಪ್ಪಲಿ ಇಟ್ಟು ನಾಪತ್ತೆ ಪ್ರಕರಣ; ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳ...

ಮಲ್ಪೆ: ಸೇತುವೆ ಮೇಲೆ ಬೈಕ್‌, ಚಪ್ಪಲಿ ಬಿಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ. ನಾಟಕವಾಡಿದ ಯುವಕ ದಾವಣಗೆರೆಯ ಶಿವಪ್ಪ ನಾಯ್ಕ ಎಂದು ತಿಳಿದುಬಂದಿದೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸಲು, ಪೊಲೀಸರ ಹಾದಿ...

ಹಳೆಯ ವಾಹನ ಮಾಲೀಕರಿಗೆ ಶಾಕಿಂಗ್‌ ನ್ಯೂಸ್‌; ಕರ್ನಾಟಕದಲ್ಲೂ ವಾಹನಗಳ ಗುಜರಿ ನೀತಿ ಜಾರಿಗೆ ಸಿದ್ಧತೆ

ಬೆಂಗಳೂರು: ಈಗಾಗಲೇ ಕೇಂದ್ರ ಸರ್ಕಾರ ಹಳೆಯ ವಾಹನಗಳ ಗುಜರಿ ನೀತಿಯನ್ನು ಜಾರಿಗೊಳಿಸಿದೆ. ಈ ನಿಯಮವನ್ನು ಈಗಾಗಲೇ ದೇಶದ ಹಲವು ರಾಜ್ಯಗಳು ಜಾರಿಗೊಳಿಸಿವೆ. ಇದೀಗ ಕರ್ನಾಟಕದಲ್ಲೂ ಗುಜರಿ ನೀತಿಯನ್ನು ಜಾರಿಗೊಳಸಲು ಸಿದ್ದತೆ ನಡೆಸಲಾಗಿದೆ. ಕರ್ನಾಟಕದಲ್ಲೂ ಗುಜರಿ...

ಸುರತ್ಕಲ್‌: ಚಿಟ್‌ ಫಂಡ್‌ ನಡೆಸಿ ಕೋಟ್ಯಾಂತರ ರೂ. ವಂಚಿಸಿದ್ದ ದಂಪತಿಗಳ ಬಂಧನ

ಸುರತ್ಕಲ್: ಚಿಟ್‌ ಫಂಡ್‌ ನಡೆಸಿ ಜನರಿಗೆ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ನಲ್ಲಿ ಭಾರ್ಗವಿ...

ಬುರ್ಖಾ ಧರಿಸಲು ನಿರಾಕರಿಸಿದ ರೂಪಾಲಿ; ಕತ್ತು ಸೀಳಿ ಕೊಂದ ಇಕ್ಬಾಲ್‌ ಶೇಖ್‌.!

ಬುರ್ಖಾ ಧರಿಸಲಿಲ್ಲ ಎಂಬ ಕಾರಣಕ್ಕೆ ಮುಂಬೈನಲ್ಲಿ ಇಕ್ಬಾಲ್‌ ಶೇಖ್‌ (36) ಎಂಬಾತ ಪತ್ನಿ ರುಪಾಲಿ (20)ಯ ಗಂಟಲನ್ನು ಸೀಳಿ ಹತ್ಯೆ ಮಾಡಿದ್ದಾನೆ. ಮಗ ಯಾರ ಜತೆಗೆ ಇರಬೇಕು ಹಾಗೂ ಮುಸ್ಲಿಂ ಸಮುದಾಯದ ನಿಯಮಗಳ...

ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಕೊನೆಗೂ ಪತ್ತೆ…! ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದ ಬಾಲಕಿಯರು; ಎಷ್ಟೆಲ್ಲಾ ಮಾಸ್ಟರ್‌ ಪ್ಲಾನ್‌...

ಬೆಂಗಳೂರು: ಬೆಂಗಳೂರಿನ ಸ್ಕೂಲ್​ನ ಹಾಸ್ಟೆಲ್​ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು 20 ದಿನಗಳ ಬಳಿಕ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡು ಪೊಲೀಸರು ಬಾಲಕಿಯರನ್ನು ಬೆಂಗಳೂರಿಗೆ ಕರೆತಂದು ಪಾಲಕರ ಬಳಿಗೆ ಸೇರಿಸಿದ್ದಾರೆ. ಪೂರ್ವ ವಲಯದ ಖಾಸಗಿ ಶಾಲೆಯಲ್ಲಿ ಮೂವರು...

ಬೆಳ್ತಂಗಡಿ: ಶಾಲೆಗೆಂದು ತೆರಳಿದ್ದ ಮಕ್ಕಳು ನಾಪತ್ತೆ; ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳು ಪತ್ತೆ ಹಚ್ಚಿದ ಪೊಲೀಸರು

ಬೆಳ್ತಂಗಡಿ: ಶಾಲೆಗೆಂದು ಮನೆಯಿಂದ ಹೊರಟ ಇಬ್ಬರು ಮಕ್ಕಳು ಶಾಲೆಗೆ ತೆರಳದೇ ನಾಪತ್ತೆಯಾದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಕಾಲೇಜು ಸಮೀಪ ನಡೆದಿದೆ. ಲಾಯಿಲ ಗ್ರಾಮದ ಪಡ್ಲಾಡಿ ಸ.ಕಿ.ಪ್ರಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ಮಕ್ಕಳ...
error: Content is protected !!