Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌‌ ಅರಿಯಡ್ಕ‍ ಪೊಲೀಸ್‌ ವಶ

ಪುತ್ತೂರು: ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಸ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ರಾಜ್ಯದ ವಿವಿದೆಡೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಪೊಲೀಸರ ದಾಳಿಯಲ್ಲಿ ಪುತ್ತೂರು ತಾಲೂಕು ಪಿಎಫ್‌ಐ ಜಿಲ್ಲಾಧ್ಯಕ್ಷ...

ವಿಟ್ಲ: ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ ಚಿಂತನ್ ಕಬಡ್ಡಿ...

ವಿಟ್ಲ: ಪಡಂಗಡಿಯಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ-ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕು ಬಾಲಕರ ವಿಭಾಗದಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ಹೈಸ್ಕೂಲ್ ಅಳಿಕೆಯ ವಿದ್ಯಾರ್ಥಿ...

ಸುರತ್ಕಲ್‌: ಬಾಲಕನನ್ನು ಕಿಡ್ಯಾಪ್‌ ಮಾಡಿ ಹಣ, ಮೊಬೈಲ್‌ ದರೋಡೆ

ಸುರತ್ಕಲ್: 16ವರ್ಷದ ಬಾಲಕನನ್ನು ಕಿಡ್ಯಾಪ್‌ ಮಾಡಿದ್ದ ಗಾಂಜಾ ಗ್ಯಾಂಗ್‌ ಸದಸ್ಯರು ಬಾಲಕನಿಂದ ಮೊಬೈಲ್‌ ಹಾಗೂ ಹಣ ದರೋಡೆ ಮಾಡಿ ಬೆದರಿಕೆ ಒಡ್ಡಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದ್ದು, ಸುರತ್ಕಲ್‌ ಪೊಲೀಸರು 2 ಪ್ರತ್ಯೇಕ ಪ್ರಕರಣಗಳನ್ನು...

ಉಪ್ಪಿನಂಗಡಿ: ಕಾಲೇಜ್‌ ವಿದ್ಯಾರ್ಥಿಗಳ ನಡುವೆ ಘರ್ಷಣೆ; ಮೂವರು ಪೊಲೀಸ್‌ ವಶಕ್ಕೆ

ಉಪ್ಪಿನಂಗಡಿ: ಸರಕಾರಿ ಪಿಯು ಕಾಲೇಜಿನ ಇತ್ತಂಡಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕಾಲೇಜಿನ ಪಿಯುಸಿ ವಿದ್ಯಾರ್ಥಿಯೋರ್ವ ಕ್ಷುಲ್ಲಕ ಕಾರಣಕ್ಕಾಗಿ ತನ್ನದೇ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿದ್ದ ವಿಚಾರಕ್ಕೆ...

ಚಿತ್ರದುರ್ಗ: ಮುರುಘಾ ಮಠದ ಶ್ರೀಳಿಗೆ ಮತ್ತೊಂದು ಶಾಕ್; ಪೀಠತ್ಯಾಗದ ಚರ್ಚೆಗೆ ಮಹತ್ವದ ಸಭೆ

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸೆ. 29 ರಂದು ಮುರುಘಾ ಶರಣರ ಪೀಠತ್ಯಾಗದ ಚರ್ಚೆಗೆ ವೀರಶೈವ ಸಮಾಜದ...

ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ PFIನ ಮೂವರಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಮೂವರನ್ನು ಬಂಧಿಸಿ ತಹಶೀಲ್ದಾರ್ ಬಳಿ ಹಾಜರು ಪಡಿಸಿದ್ದಾರೆ. ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್,...

ಮಂಗಳೂರು: PFI,SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ಶಾಕ್‌; ದ.ಕ ಜಿಲ್ಲಾಧ್ಯಕ್ಷ ಸೇರಿ ಹತ್ತು ಮಂದಿ ಪೊಲೀಸ್‌...

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮುಖಂಡರ ಮನೆ ಮೇಲೆ ದಾಳಿ ನಡೆಸಿ ಹತ್ತು PFI ಮುಖಂಡರನ್ನು...

ವಿಟ್ಲ: (ಒ.2ರಿಂದ 5)ವರೆಗೆ ಶ್ರೀ ದೇವತಾ ಸಮಿತಿ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಶ್ರೀ...

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಿಟ್ಲದಸರಾ 2022 ಇದರ 51ನೇ ವರ್ಷದ ಕಾರ್ಯಕ್ರಮವು ವಿಟ್ಲದ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತ‌ ಸದನದಲ್ಲಿ ದಿನಾಂಕ...

ಮಂಗಳೂರು: ದಸರಾ ದರ್ಶಿನಿಗೆ ಚಾಲನೆ; ನವದುರ್ಗೆ ದರ್ಶನಕ್ಕಾಗಿ ವಿಶೇಷ ಪ್ಯಾಕೇಜ್‌

ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕ ಡಿ. ವೇದವ್ಯಾಸ ಕಾಮತ್...

ಪೊಲೀಸರಿಗೆ ತಲೆ‌ ನೋವಾದ ಪಿಎಫ್‌ಐ ಬಂಧಿತ ಕಾರ್ಯಕರ್ತರ ಕೋಡ್​ ವರ್ಡ್​ಗಳು

ಬೆಂಗಳೂರು: ಪಿಎಫ್‌ಐ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಆದರೆ, ಆರೋಪಿತರ ಕೆಲ ಕೋಡ್​​ ವರ್ಡ್​ಗಳು ಇದ್ದು, ಅದನ್ನು ಡಿಕೋಡ್ ಮಾಡುವುದು ಸವಾಲಾಗಿದೆ. ಈಗಾಗಲೇ 15 ಜನರು ಸಿಕ್ಕಿಬಿದ್ದಿದ್ದು, ಅವರನ್ನು ಆಡುಗೋಡಿ ಟೆಕ್ನಿಕಲ್...
error: Content is protected !!