Tag: vtvvitla
ಸುಳ್ಯ: ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಇಬ್ಬರು ಅಪರಿಚಿತರ ತಿರುಗಾಟ; ಅನುಮಾನಾಸ್ಪದ ವ್ಯಕ್ತಿಗಳು...
ಸುಳ್ಯ: ಸುಳ್ಯ ತಾಲೂಕಿನ ಮಂಡೆಕೋಲು ಎಂಬಲ್ಲಿ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಇಬ್ಬರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ಘಟನೆ ನಡೆದಿದೆ.
ಮಂಡೆಕೋಲು, ಮೂರೂರು, ಬಡ್ಡಡ್ಕ ಮತ್ತು ಕನ್ನಡಿ ತೋಡು ಚೆಕ್ ಪಾಯಿಂಟ್‌ಗಳಲ್ಲಿ ಕರ್ತವ್ಯ...
ದಲಿತ ಯುವಕನ ಮರ್ಮಾಂಗದ ತುದಿ ಕತ್ತರಿಸಿ ಬಲವಂತದ ಮತಾಂತರ.!
ರಾಜ್ಯ ಸರ್ಕಾರ ಈಗಾಗಲೇ ಮತಾಂತರ ನಿಷೇಧ ಕಾನೂನು ಜಾರಿಗೆ ತಂದಿದೆ. ಆದ್ರೂ ಕೆಲ ಮತಾಂಧರು ತಮ್ಮ ಕೆಲಸ ಬಿಟ್ಟಿಲ್ಲ. ಇದಕ್ಕೆ ಇಂಬು ಕೊಡುವಂಥ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ದಲಿತ ಯುವಕನೋರ್ವನ ಮರ್ಮಾಂಗದ ತುದಿ...
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವತಿಯಿಂದ ಯಶಸ್ವಿಯಾಗಿ ನಡೆದ ಗ್ರಾಮಸ್ಥರಿಗೆ ಮುಕ್ತ ಕಬಡ್ಡಿ ಪಂದ್ಯಾಟ
ವಿಟ್ಲ: ವೀರಕಂಬ ಗ್ರಾಮ ಪಂಚಾಯತ್ ವತಿಯಿಂದ ವೀರಕಂಬ ಗ್ರಾಮಸ್ಥರಿಗೆ ಮುಕ್ತ ಕಬಡ್ಡಿ ಪಂದ್ಯಾಟ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ವೀರಕಂಬ ಇಲ್ಲಿ ನಡೆಯಿತು.
ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ...
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆ
ವಿಟ್ಲ: ಯುವಕೇಸರಿ ಅಬೀರಿ-ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವಾರ್ಷಿಕ ಮಹಾಸಭೆಯು ಇಂದು ಚಂದಳಿಕೆ ಯುವಕೇಸರಿ ಕಾರ್ಯಾಲಯದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ.)ದ ಅಧ್ಯಕ್ಷರಾದ ನರ್ಸಪ್ಪ ಪೂಜಾರಿ ಪರನೀರು,...
ವಿಟ್ಲ: ಪುಗರ್ತೆ ಕಲಾವಿದೆರ್ ಮೈರಾ ಕೇಪು ತಂಡದ ನೂತನ ನಾಟಕದ ಶೀರ್ಷಿಕೆ ಬಿಡುಗಡೆ
ವಿಟ್ಲ: ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದೆರ್ ತಂಡದ ಈ ವರ್ಷದ ನೂತನ ಕಲಾ ಕೃತಿಯ ಶೀರ್ಷಿಕೆ ಬಿಡುಗಡೆ ಇಂದು ಬೆಳಿಗ್ಗೆ ಕೇಪು ಶ್ರೀ ಸುಬ್ರಯ ದೇವಸ್ಥಾನದಲ್ಲಿ ನಡೆಯಿತು.
ತುಳು ರಂಗ ಭೂಮಿ...
ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ...
ವಿಟ್ಲ: ಇಡ್ಕಿದು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನದ ಆಚರಣೆಯನ್ನು ಬೀಡಿನ ಮಜಲು ಶ್ರೀ ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ...
ಉಳ್ಳಾಲ: ಯಾವುದೇ ಅನುಮತಿ ಇಲ್ಲದೆ ಬೀಚ್ ಫೆಸ್ಟಿವಲ್ ಆಯೋಜನೆ; ಹಿಂದೂ ಸಂಘಟನೆ ಕಾರ್ಯಕರ್ತರ ಕೆಂಗಣ್ಣು
ಉಳ್ಳಾಲ: ಯಾವುದೇ ಅನುಮತಿ ಇಲ್ಲದೆಯೇ ಖಾಸಗಿ ವ್ಯಕ್ತಿಯೋರ್ವ ಉಳ್ಳಾಲದಲ್ಲಿ ಒಂದು ತಿಂಗಳ ಕಾಲ ಬೀಚ್ ಫೆಸ್ಟಿವಲ್ ಆಯೋಜನೆಗೆ ಮುಂದಾಗಿರುವುದು ಹಿಂದು ಸಂಘಟನೆಯ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ದಸರಾ ಸಂದರ್ಭದಲ್ಲೇ ಬೀಚ್ ಉತ್ಸವ ನಡೆಸಲು...
ಕೇರಳದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ ವಿಧಿವಶ
ಕೋಝಿಕ್ಕೋಡ್ (ಕೇರಳ): ಕೇರಳದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ (87) ಅವರು ಕೊನೆಯುಸಿರೆಳೆದಿದ್ದಾರೆ.
ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಯಾದನ್ ಮುಹಮ್ಮದ್ ಅವರು ಇಂದು ಬೆಳಿಗ್ಗೆ ನಿಧನರಾದರು...
ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆದವರ ಮೇಲೆ ಹಲ್ಲೆ; ನಾಲ್ವರ ಬಂಧನ
ಕುಣಿಗಲ್ : ಅಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರುತ್ತಿದ್ದ ವೇಳೆ, ಅಖಿಲ ಭಾರತ ಹಿಂದು ಮಹಾ ಸಭಾ ಕಾರ್ಯಕರ್ತರ ಮೇಲೆ ಗುಂಪೊಂದು ದಾಳಿ ನಡೆಸಿ,...
ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಮಂಗಳೂರಿನ ಬಜಾಲ್ ಪಕ್ಕಲಡ್ಕದ ಯುವಕನೊಬ್ಬನ ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಜಾಲ್ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (೩೩) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.ಕುವೈತ್‌ನ ಕಂಪೆನಿಯೊAದರಲ್ಲಿ ಸೇಲ್ಸ್ಮನ್ ಆಗಿದ್ದ ಅವರು...
















