Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣರವರು ಆಸ್ಪತ್ರಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಚ್. ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಹೆಚ್ಚಿನ ಚಿಕಿಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದೆರಡು ದಿನಗಳಿಂದ...

ಪುತ್ತೂರು: ಅಕ್ರಮ ಗೋ ಸಾಗಾಟ; ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಘಟನೆ ಇಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್...

ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ – ಜನರಲ್ಲಿ ಆತಂಕ

ಬಂಟ್ವಾಳ: ಫರಂಗಿಪೇಟೆ, ವಳಚ್ಚಿಲ್ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು ಇದರಿಂದ ಈ ಪರಿಸರದ ಜನತೆಯಲ್ಲಿ ಆತಂಕವನ್ನು ಉಂಟು ಮಾಡಿದೆ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮಾರಿಪಳ್ಳದ ನಿವಾಸಿ ರಫೀಕ್...

ಕರಾವಳಿಗೂ ಕಾಲಿಟ್ಟ “ಪೇ ಸಿಎಂ”..!! ಶಾಸಕ ಹರೀಶ್ ಪೂಂಜಾ ಹೆಸರಲ್ಲೂ ಪೋಸ್ಟರ್.?

ಬೆಳ್ತಂಗಡಿ: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ. ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ ವಿರುದ್ಧ...

ಮಂಗಳೂರು: “ಹಾಸ್ಟೆಲ್‌ ಕಿಟಕಿಯಿಂದ ಹೈಜಂಪ್” ಹೊಡೆದ ಹುಡುಗಿಯರು ಪತ್ತೆ.!? . ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಟ.!?

ಮಂಗಳೂರು: ಮಂಗಳೂರು ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮುಂಜಾನೆ ಸುಮಾರು 3.30ಕ್ಕೆ ಬೆಂಗಳೂರಿನ ಇಬ್ಬರು ಮತ್ತು ಚಿಕ್ಕಮಗಳೂರಿನ ಓರ್ವಳ ಸಹಿತ...

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ ಜೈಲು ಶಿಕ್ಷೆ

ಬೆಳ್ತಂಗಡಿ: ಅಪ್ರಾಪ್ತೆ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ)ಎಫ್‌ಟಿಎಸ್‌ಸಿ -1 ನ್ಯಾಯಾಲಯ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ಕೊಕ್ಕಡದ ಪದ್ಮನಾಭ ಎಂಬಾತ...

ಹೋಮಕುಂಡದಲ್ಲಿ ಸುಟ್ಟ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್‌ನಲ್ಲಿ ಜಾಮೀನು.!?...

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ, ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಜಾಮೀನು ಮಂಜೂರಾಗಿದೆ. ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂರು ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು,...

ವಿಟ್ಲ: NEET ಪರೀಕ್ಷೆಯಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾದ ಶಿಶಿರ್‌ ಕೃಷ್ಣ ಕೆ.ಜಿ

ವಿಟ್ಲ: NEET ಪರೀಕ್ಷೆಯಲ್ಲಿ 582 ಮಾರ್ಕ್ಸ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ಶಿಶಿರ್‌ ಕೃಷ್ಣ ಕೆ.ಜಿ ಇವರು ತೇರ್ಗಡೆಯಾಗಿದ್ದಾರೆ. ಶಿಶಿರ್‌ ಕೃಷ್ಣ ಕೆ.ಜಿ ಆಳ್ವಾಸ್‌ನ ವಿದ್ಯಾರ್ಥಿಯಾಗಿದ್ದು, ವಿಟ್ಲದ ಗೋಪಾಲಕೃಷ್ಣ ಅಮಿತಾ ದಂಪತಿಗಳ ಪುತ್ರ.

ವಿಟ್ಲ: ಪ್ರತಿಭೆಗಳಿಗೊಂದು ಸುವರ್ಣ ಅವಕಾಶ: ಕಲಾತಪಸ್ವಿ ತಂಡದಿಂದ ವಿವಿಧ ಸ್ಪರ್ಧೆಗಳ ಆಯೋಜನೆ

ಕಲಾ ತಪಸ್ವಿ ತಂಡವು ಅನೇಕ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟ ತಂಡ. ಸುಮಾರು 30 ಬಹುಮುಖ ಪ್ರತಿಭೆಗಳನ್ನೊಳಗೊಂಡ ಈ ತಂಡದಲ್ಲಿ ಸಂಗೀತ, ನೃತ್ಯ, ಜಾದು, ಮಿಮಿಕ್ರಿ, ಪ್ರಹಸನ, ಶ್ಯೋಡೋಪ್ಲೇ, ಹೀಗೆ...

ವಿಟ್ಲ: ರಮಾನಾಥ ರೈ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪ; ವೆಂಕಟೇಶ್...

ವಿಟ್ಲ: ರಾಜಕೀಯ ವ್ಯಕ್ತಿಗಳ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ಕನ್ಯಾನ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ವೆಂಕಟೇಶ್ ಕುಮಾರ್ ಭಟ್ ಬದಿಕೋಡಿ ಇವರ ಮೇಲೆ ಪಾಣೆಮಂಗಳೂರು...
error: Content is protected !!