Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಶ್ವನಾಥ ಗೌಡ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಟ್ಲ: ಚಂದಳಿಕೆ ವಿದ್ಯಾವರ್ಧಕ ಸಂಘ( ರಿ) ಚಂದಳಿಕೆ ಮತ್ತು ಶಾಲಾ ಅಭಿವೃದ್ಧಿ ಸಮಿತಿ ಚಂದಳಿಕೆ ಶಾಲೆ ಇದರ ಜಂಟಿ ಆಶ್ರಯದಲ್ಲಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಚಂದಳಿಕೆ ಶಾಲೆಯಲ್ಲಿ "ಉತ್ತಮ ಶಿಕ್ಷಕ ಪ್ರಶಸ್ತಿ" ಪುರಸ್ಕೃತರಾದ ಮುಖ್ಯೋಪಾಧ್ಯಾಯರಾದ...

ಉಳ್ಳಾಲ: ಮಾರಕಾಸ್ತ್ರ ತೋರಿಸಿ, ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು; ಮೂವರು ಅಂದರ್‌

ಉಳ್ಳಾಲ: ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ಗೈದ ಮೂವರು ಆರೋಪಿಗಳನ್ನು ಉಳ್ಳಾಲದ ಮಾಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪು ನಗರದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ...

ಪುತ್ತೂರು: ಇಂದೂರ್‌‍ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟ; ನಾಲ್ಕು ಚಿನ್ನದ ಪದಕ ಗೆದ್ದ...

ಪುತ್ತೂರು: ಮಧ್ಯಪ್ರದೇಶದ ಇಂದೂರ್‌‍ನಲ್ಲಿ ನಡೆದ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಾರೆಯ ನಿವೃತ್ತ ದೈಹಿಕ ಶಿಕ್ಷಕ ಸುಭಾಶ್ಚಂದ್ರ ರೈ ತೋಟ 4 ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಇಂದೂರ್ ನಲ್ಲಿ ಈ ತಿಂಗಳ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆ; 557.92...

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆಯು 22-09-2022 ನೇ ಗುರುವಾರ ವಿಟ್ಲದ ಶಾಂತಿನಗರದಲ್ಲಿರುವ “ಅಕ್ಷಯ ಸಮುದಾಯ ಭವನ' ದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ...

ಪುತ್ತೂರು: ಎಸ್‌ಡಿಪಿಐ ಕಾರ್ಯದರ್ಶಿ ಅಬ್ದುಲ್‌ ಖಾದರ್‌ ಮನೆಗೆ NIA ದಾಳಿ

ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ರವರ ಸಾಮೆತ್ತಡ್ಕ ನಿವಾಸಕ್ಕೆ ಎನ್ಐಎ ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿ ನಡೆಸಿದ ಅಧಿಕಾರಿಗಳು ಅಬ್ದುಲ್ ಖಾದರ್ ರನ್ನು ವಶಕ್ಕೆ ಪಡೆದಿದ್ದಾರೆ...

ಉಗ್ರ ಸಂಘಟನೆ ಜೊತೆ ನಂಟು ಆರೋಪ; ಮಾಝ್‌ ಮುನೀರ್ ಅಹಮ್ಮದ್‌ನನ್ನು ಮಂಗಳೂರಿಗೆ ಕರೆ ತಂದು...

ಬಂಟ್ವಾಳ್‌: ಐಸಿಸ್ ಸಂಘಟನೆ ಜತೆ ನಂಟು ಹೊಂದಿರುವ ಆರೋಪದಲ್ಲಿ ಶಿವಮೊಗ, ಪೊಲೀಸರು ಬಂಧಿಸಿರುವ ಮಾಝ್‌ ಮುನೀರ್ ಅಹಮ್ಮದ್ ನನ್ನು ಬುಧವಾರ ಮಂಗಳೂರಿಗೆ ಕರೆತಂದು ಬಂಟ್ವಾಳ ತಾಲೂಕಿನ ನಾವೂರ ಸಮೀಪದ ಸುಲ್ತಾನ್ ಕಟ್ಟೆ ಅಗ್ರಹಾರ...

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿವ ಪ್ರಚೋದನಾಕಾರಿ ಬರಹ; ಯುವಕನಿಗೆ ನ್ಯಾಯಾಂಗ ಬಂಧನ

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯ ವ್ಯಕ್ತಿಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪದ್ಮನಾಭ ಸಾಮಾಂತ ಎಂದು ಗುರುತಿಸಲಾಗಿದೆ. ರಾಜಕೀಯ ಗಣ್ಯ ವ್ಯಕ್ತಿಗಳ ಹೆಸರು ಬಳಕೆ ಮಾಡಿದ್ದಲ್ಲದೆ ವೈಯಕ್ತಿಕ ಹಾಗೂ...

BIG NEWS: ಪಿಎಫ್‌ಐ ಕಛೇರಿ ಸೀಝ್‌..! ಐದು ಗಂಟೆಗಳ ಕಾಲ NIA ಶೋಧ

ಇಂದು ದೇಶದ ವಿವಿಧೆಡೆ ಎನ್‌ಐಎ ದಾಳಿ ನಡೆಸಿದ್ದು ಬೆಂಗಳೂರಿನ ಐದು ಕಡೆ ದಾಳಿ ನಡೆದಿದೆ. ಪ್ರೇಜರ್‌ಟೌನ್‌ ಪಿಎಫ್‌ಐ ಕಛೇರಿ ಲಾಕ್ ಆಗಿದ್ದು ಈಗ ಸೀಝ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಿಎಫ್‌ಐ ಎಸ್‌ಡಿಪಿಐ ನಾಯಕರಿಗೆ...

ಮಂಗಳೂರು: NIA ದಾಳಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ಪೊಲೀಸ್‌ ವಶಕ್ಕೆ

ಮಂಗಳೂರು: NIA ದಾಳಿ ಖಂಡಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಟ್ಟೆಯಲ್ಲಿರುವ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕಚೇರಿ ಮೇಲೆ NIA ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ....

ಕ್ರೈಂ ಎಪಿಸೋಡ್ ನೋಡಿ ಪತಿಯ ಕಥೆ ಮುಗಿಸಿಬಿಟ್ಳು.!! ಇಟ್ಟುಕೊಂಡವನಿಗಾಗಿ ಗಂಡನಿಗೆ ಚಟ್ಟ.?

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿ ಕ್ರೈಂ ಎಪಿಸೋಡ್ ನೋಡಿ ಪತಿಯ ಹತ್ಯೆಗೆ ಸ್ಕೆಚ್ ಹಾಕಿದ ಪತ್ನಿ, ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕಥೆಯನ್ನೇ ಮುಗಿಸಿದ್ದಾಳೆ. ಪ್ರಿಯಕರನೊಂದಿಗೆ ಸೇರಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಈ ಕಳ್ಳ...
error: Content is protected !!