Tag: vtvvitla
“ಪೇ ಸಿಎಂ” ಕಾಂಗ್ರೇಸ್ ಪೋಸ್ಟರ್ ಅಭಿಯಾನಕ್ಕೆ ದಂಗಾದ ಬಿಜೆಪಿ.! ಬಸವರಾಜ ಬೊಮ್ಮಾಯಿ ಫೋಟೋ ಜೊತೆ,...
ರಾಜ್ಯ ಸರಕಾರದ ವಿರುದ್ದ ಕಾಂಗ್ರೇಸ್ ಇದೀಗ ವಿಭಿನ್ನ ರೀತಿಯ ಅಭಿಯಾನಗಳಿಗೆ ಕೈ ಹಾಕಿದ್ದು, ಬಿಜೆಪಿಗರ ನಿದ್ದೆಗೆಡೆಸಿದೆ. 40 % ಕಮಿಷನ್ ಆರೋಪ ಮುಂದಿಟ್ಟುಕೊಂಡ ಪೇಟಿಎಂ ಸ್ಕ್ಯಾನ್ಕ ಕೋಡ್ ರೀತಿಯಲ್ಲೇ ಪೇ ಸಿಎಂ ಕ್ಯೂರ್...
(ಸೆ.22)ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ ವಾರ್ಷಿಕ ಮಹಾಸಭೆ
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆಯು ತಾರೀಕು 22-09-2022 ನೇ ಗುರುವಾರದಂದು ಪೂರ್ವಾಹ್ನ ಗಂಟೆ 11.00 ಕ್ಕೆ ಸರಿಯಾಗಿ ವಿಟ್ಲದ ಶಾಂತಿನಗರದಲ್ಲಿರುವ “ಅಕ್ಷಯ ಸಮುದಾಯ...
ಪುತ್ತೂರು: ಬಸ್ ನಲ್ಲಿ ಸರಕಾರಿ ಅಧಿಕಾರಿಯ ಪರ್ಸ್ ಎಗರಿಸಿದ ಮಹಿಳೆ ಪತ್ತೆ.!! ಸಿಸಿ ಕ್ಯಾಮೆರಾದಲ್ಲಿ...
ಪುತ್ತೂರು: ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸ್ ನ್ನು ಮಹಿಳೆ ಎಗರಿಸಿದ ದೃಶ್ಯ ಬಸ್ಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿ ವೈರಲ್ ಆಗಿತ್ತು ಸದ್ಯ ಪರ್ಸ್ ಕದ್ದ ಮಹಿಳೆ ಪತ್ತೆಯಾಗಿದ್ದಾರೆ.
ಪರ್ಸ್...
ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ – ನಾಲ್ವರು ಸಾವು
ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿ , ಮೂವರು ಗಂಭೀರ ಗಾಯಗೊಂಡ ಘಟನೆ ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.
ಮೃತರನ್ನು ಕರೀಂ (52 ವರ್ಷ), ಚೋಟ್ಟೆ...
ಮುಸ್ಲಿಂ ದಂಪತಿಯಿಂದ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ.!
ತಿರುಪತಿ ವೆಂಕಟೇಶ್ವರ ಸ್ವಾಮಿಯ ಭಕ್ತರಾಗಿರುವ ಚೆನೈನ ಉದ್ಯಮಿ ಅಬ್ದುಲ್ ಘನಿ ಎಂಬುವವರು ದೇವಸ್ಥಾನಕ್ಕೆ ಮಂಗಳವಾರ 1.02 ಕೋಟಿ ದೇಣಿಗೆ ನೀಡಿದ್ದಾರೆ.
ಪತ್ನಿ ಸುಬೀನಾ ಬಾನು ಮತ್ತು ಮಕ್ಕಳೊಂದಿಗೆ ಮಂಗಳವಾರ ದೇವರ ದರ್ಶನ ಪಡೆದ ಘನಿ...
ವಿಟ್ಲ: (ಸೆ.23)ರಂದು ಲಯನ್ಸ್ ಕ್ಲಬ್ ವಿಟ್ಲ ಮತ್ತು ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವರ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಮತ್ತು ಸಮುದಾಯ ಆರೋಗ್ಯ ಕೇಂದ್ರ, ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.
ದಿನಾಂಕ 23-09-2022ನೇ...
ವಿಟ್ಲ:(ಒ.03)ರಂದು ಶ್ರೀ ಶಾರದಾಂಬ ಭಜನಾ ಮಂಡಳಿ(ರಿ) ಅಶೋಕನಗರ, ಅಳಕೆಮಜಲು ಇಲ್ಲಿ 17ವರ್ಷದೊಳಗಿನ ಪ್ರೌಢಶಾಲಾ...
ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ(ರಿ) ಅಶೋಕನಗರ, ಅಳಕೆಮಜಲು ಇಲ್ಲಿ 40ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ 17ವರ್ಷದೊಳಗಿನ ಪ್ರೌಢಶಾಲಾ ಬಾಲಕರ ಮುಕ್ತ ಕಬಡ್ಡಿ ಪಂದ್ಯಾಟವು ಒಕ್ಟೋಬರ್ 03ರಂದು ಶ್ರೀ...
ಮಂಗಳೂರು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪರ್ಸ್ ಎಗರಿಸಿದ ಮಹಿಳೆ; ಕಳ್ಳಿಯ ಕೈ ಚಳಕ...
ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದಲ್ಲೇ ಕುಳಿತಿದ್ದ ಮಹಿಳೆಯೋರ್ವಳು ಪರ್ಸ್ ಎಗರಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ನಗರದ ಖಾಸಗಿ ಬಸ್ಸೊಂದು ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದಾಗ ಬಸ್ಸಿನಲ್ಲಿದ್ದ ಪ್ರಯಾಣಿಕೆಯ ಹ್ಯಾಂಡ್‌ಬ್ಯಾಗ್‌ನಿಂದ ಪಕ್ಕದ...
ಬಂಟ್ವಾಳ: ಚೆಸ್ ಪಂದ್ಯಾಟದಲ್ಲಿ ಪ್ರಜ್ವಲ್ ಎ.ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ
ಬಂಟ್ವಾಳ : ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಇತ್ತೀಚೆಗೆ ಪೊಳಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 14 ರ ವಯೋಮಾನದ ಬಾಲಕರ ಚೆಸ್ ಪಂದ್ಯಾಟದಲ್ಲಿ...
ಹಾಡಹಗಲೇ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಯುವಕರ ರಂಪಾಟ
ಬೆಂಗಳೂರು: ಮಾರಕಾಸ್ತ್ರ ಹಿಡಿದು ನಡುರಸ್ತೆಯಲ್ಲೇ ಯುವತಿಗಾಗಿ ಯುವಕರ ನಡುವೆ ಗಲಾಟೆಯ ವಿಡಿಯೋ ವೈರಲ್ ಆಗಿದೆ.
ನಗರದ ಇಂಡಿಯನ್ ಎಕ್ಸ್ಪ್ರೆಸ್ ಬಸ್ ನಿಲ್ಧಾಣದ ಬಳಿ ಯುವಕನೊಬ್ಬ ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಯುವಕನ ಮೇಲೆ ಹಲ್ಲೆ ಮಾಡಿದ್ದು,...















