Tag: vtvvitla
ವಿಟ್ಲ: (ಸೆ.17)ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟ...
ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ, ಮಂಗಳೂರು, ದ.ಕ. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬಂಟ್ವಾಳ, ಮತ್ತು ವಿಠ್ಠಲ್ ಜೇಸೀಸ್ ಅಂಗ್ಲ ಮಾಧ್ಯಮ ಪ್ರೌಢ ಶಾಲೆ,...
ಇಡ್ಕಿದು: ಯಶಸ್ವಿಯಾಗಿ ನಡೆದ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
ವಿಟ್ಲ : ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ...
ವಿಟ್ಲ: ಅನಾರೋಗ್ಯದಿಂದ ಮೃತಪಟ್ಟ ಯುವಕ
ವಿಟ್ಲ: ಅನಾರೋಗ್ಯದಿಂದಿದ್ದ ಯುವಕನೋರ್ವ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದ್ದು,ಮೃತಪಟ್ಟ ಯುವಕ ವಿಟ್ಲದ ಸಾಧನಾ ಬುಕ್ ಸ್ಟಾಲ್ ಮಾಲಕರಾದ ಬೊಬೈಕೇರಿ ನಿವಾಸಿ ಹಿಲಾರಿ ಮಸ್ಕರೇನಸ್ ರವರ ಪುತ್ರ ನಿರೂಪ್ ಮಸ್ಕರೇನಸ್.
ನಿರೂಪ್ ಮಸ್ಕರೇನಸ್(38) ರವರು ಕೆಲ...
ವಿಟ್ಲ: ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟ ಪ್ರಯಾಣಿಕ ಗಂಭೀರ; ಪ್ರಕರಣ ದಾಖಲು
ವಿಟ್ಲ: ಚಾಲಕನ ನಿರ್ಲಕ್ಷ್ಯತನ ಮತ್ತು ಅಜಾಗರೂಕತೆಯಿಂದ ಪ್ರಯಾಣಿಕರೊಬ್ಬರು ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ದು ಪೆರುವಾಯಿ ಗ್ರಾಮದ ಕೆದುವಾರು ಬಸ್ಸು ನಿಲ್ದಾಣದ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಕೆದುವಾರು ದಿ. ಆದಂ...
ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಕುಚಲಕ್ಕಿ ಭಾಗ್ಯ; ನಿಯೋಗದ ಪ್ರಸ್ತಾವನೆಗೆ ಸಿಎಂ ಸಮ್ಮತಿ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ, ದ.ಕ.ಸಂಸದ...
ಪುತ್ತೂರು: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ; ಕೆಲಸದ ಆಮಿಷ ಒಡ್ಡಿ ಲವ್‌ಜಿಹಾದ್‌ಗೆ...
ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರ ಮೂಲದ ಮುಸ್ಲಿಂ ಹುಡುಗ ಪತ್ತೆಯಾಗಿದ್ದು, ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು...
ಉಡುಪಿ: ಲಾರಿ ಅಪಘಾತದಲ್ಲಿ ತಂದೆ-ಮಗ ಸಾವು ಪ್ರಕರಣ; ನಿದ್ದೆಯ ಮಂಪರಿಗೆ 16 ವರ್ಷದ ಬಾಲಕನಿಗೆ...
ಪಡುಬಿದ್ರಿ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಲಾರಿಯೊಂದು ಢಿಕ್ಕಿಯಾಗಿ ತಂದೆ- ಮಗ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸುವ ವೇಳೆ ಲಾರಿ ಚಾಲಕ ಶೇಖರ್ ನಿದ್ದೆಯಲ್ಲಿದ್ದು, ಗೂಡ್ಸ್ ಲಾರಿಯನ್ನು 16 ವರ್ಷದ ಬಾಲಕ ಚಲಾಯಿಸುತ್ತಿದ್ದ...
ಉಕ್ರೇನ್‌ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದ ಕಾಲೇಜುಗಳಲ್ಲಿ ಪ್ರವೇಶ ನೀಡುವುದು ಕಷ್ಟ; ಕೇಂದ್ರ ಸರ್ಕಾರ
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದಾಗಿ ಭಾರತಕ್ಕೆ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಲ್ಲಿನ ಕಾಲೇಜುಗಳಲ್ಲಿ ಪ್ರವೇಶ ನೀಡುವುದು ಕಷ್ಟಸಾಧ್ಯ ಎಂದು ಕೇಂದ್ರ ಸರಕಾರವು ಸುಪ್ರೀಂಕೋರ್ಟ್‌ಗೆ ಹೇಳಿರುವುದಾಗಿ ವರದಿಯಾಗಿದೆ.
ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ)ವೂ ಇದುವರೆಗೆ ವಿದೇಶಿ...
ಪುನೀತ್ ರಾಜಕುಮಾರ್ ಜನ್ಮದಿನವನ್ನ ‘ಸ್ಪೂರ್ತಿ ದಿನ’ ಎಂದು ಘೋಷಿಸಿದ ರಾಜ್ಯ ಸರ್ಕಾರ
ಪುನೀತ್ ರಾಜ್ಕುಮಾರ್ ಅವರು ನಟನಾಗಿ ಮಾತ್ರ ಚಿತ್ರರಂಗದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ನಿರ್ಮಾಪಕನಾಗಿ ಅನೇಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದರು. ಅವರು ಮಾಡಿದ್ದ ಸಾಮಜಿಕ ಕೆಲಸಗಳು ಹಲವು. ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’;...
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್‌ಗೆ ಜಾಮೀನು
ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಜು, 28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು....
















