Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ವಿಟ್ಲ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಕೋಡಪದವು ನಿವಾಸಿ ಸುಲೈಮಾನ್ ಎಂಬವರ ಪ್ರಥಮ ಪುತ್ರ, ಅಮ್ಟೂರ್ ಶರೀಫ್ (32) ಮೃತ ಯುವಕ. ಶರೀಫ್ ಅವರು...

ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆಯಲ್ಲಿ ಅಶ್ಮಿತ್ ಎ.ಜೆ ಪ್ರಥಮ ಸ್ಥಾನ, ರಾಜ್ಯಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಆಶ್ರಯದಲ್ಲಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ದೇಶಭಕ್ತಿ/ಜನಪದ ಗೀತಗಾಯನ ಸ್ವರ್ಧೆ ಮಂಗಳೂರು ಲಾಲ್‌ಬಾಗ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಯಿತು. ಕಬ್,...

ಬೆಂಗಳೂರಿನಲ್ಲಿ ಸ್ಕೂಟಿ ಹಾಗೂ ಟ್ಯಾಂಕರ್ ಅಪಘಾತ; ಬೈಂದೂರಿನ ಮಹಿಳೆ ಮೃತ್ಯು

ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಸ್ಕೂಟಿ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಕುಂದಾಪುರದ ಬೈಂದೂರು ಸಮೀಪದ ಹೊಸ್ಕೋಟೆ ಬಳಿಯ ನಿವಾಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ್ಕೋಟೆ ಸಮೀಪದ ಬೊಳ್ಳುಗುಡ್ಡೆ ನಿವಾಸಿ ಪ್ರೇಮ ಪೂಜಾರಿ(35)...

ಮಂಗಳೂರು: ಐದು ವಾಹನಗಳ ನಡುವೆ ಸರಣಿ ಅಪಘಾತ; ಹಲವರು ಮಂದಿ ಗಂಭೀರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಸೆ.11ರ ಭಾನುವಾರ ತಡರಾತ್ರಿ ಸಂಭವಿಸಿದ ಐದು ವಾಹನಗಳ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಮತ್ತೊಂದು...

ವಿಟ್ಲ: ಭಾರತ್‌ ಸ್ಕೌಟ್ಸ್‌ & ಗೈಡ್ಸ್‌ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...

ವಿಟ್ಲ: 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ದಿನಾಂಕ 10-09-2022ರ ಶನಿವಾರದಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಪ್ರಭಾಕರ ದಂಬೆಕಾನರವರು...

ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಲ(ಕೆಎಂಎಫ್‌) ನಿರ್ಧರಿಸಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿದ್ದು, ಸಭೆಯಲ್ಲಿ...

ಪ್ರೀತಿಗೋಸ್ಕರ ಸ್ವ-ಧರ್ಮವನ್ನು ತ್ಯಜಿಸಿ ಹಿಂದೂ ಯುವಕನ ಕೈ ಹಿಡಿದ ಯುವತಿ

ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರ ಧರ್ಮ ಬದಲಾವಣೆ ಮಾಡುವಂತಹ ಅನೇಕ ಹೇಯ ಘಟನೆಗಳು ನಮ್ಮ ಕಣ್ಮುಂದೆ ನಡೆದು ಹೋಗಿವೆ. ಆದರೆ, ನಿಜವಾದ ಪ್ರೀತಿಯಲ್ಲಿ ಇವೆಲ್ಲದಕ್ಕೂ ಜಾಗ ಇರಲ್ಲ ಎಂಬುದನ್ನು ಮಧ್ಯಪ್ರದೇಶದ ಜೋಡಿವೊಂದು ತೋರಿಸಿಕೊಟ್ಟಿದೆ. ತಾನು...

ಮಕ್ಕಳ ಕಳ್ಳರೆಂಬ ಸಂಶಯ; ಮೂವರು ಪೊಲೀಸ್‌ ವಶ, ಮೂವರು ಎಸ್ಕೇಪ್‌

ಬೆಳಗಾವಿ: ತಾಲ್ಲೂಕಿನ ಮರಿಗೇರಿ- ಇಟಗಾ ಗ್ರಾಮದಲ್ಲಿ ಶನಿವಾರ ಮಕ್ಕಳ ಕಳ್ಳತನ ಮಾಡಲು ಯತ್ನಿಸಿದರು ಎಂಬ ಸಂಶಯದಿಂದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನೂ ಮೂವರು ಪರಾರಿಯಾಗಿದ್ದಾರೆ. ರಗ್ಗು, ಬೆಡ್ ಸೀಟ್, ಪ್ಲಾಸ್ಟಿಕ್...

ಕಾಸರಗೋಡು: ನಿಷೇಧಿತ ಪಾನ್ ಮಸಾಲ ಉತ್ಪನ್ನ ವಶ; ಇಬ್ಬರ ಬಂಧನ

ಕಾಸರಗೋಡು: ಅಕ್ರಮವಾಗಿ ದಾಸ್ತಾನಿಡಲಾಗಿದ್ದ ಭಾರೀ ಮೌಲ್ಯದ ನಿಷೇಧಿತ ಪಾನ್ ಮಸಾಲ ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದ ಪೊಲೀಸ್ ತಂಡ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮುಟ್ಟತ್ತೋಡಿ ಚೆಟ್ಟುಂಗುಯಿ...

ಬೆಕ್ಕಿನ ಮರಿಗೆ ಹುಲಿ ಬಣ್ಣ ಬಳಿದು ಮಾರಾಟ ಯತ್ನ; ಆರೋಪಿ ಬಂಧನ

ಮುನ್ನಾರ್‌: ಬೆಕ್ಕಿನ ಮರಿಯನ್ನು ಹುಲಿಮರಿ ಎಂದು ನಂಬಿಸಿ ಮೋಸ ಮಾಡಲು ಯತ್ನಿಸಿದ್ದ ಅಪರೂಪದ ಕೃತ್ಯ ಬೆಳಕಿಗೆ ಬಂದಿದೆ. ಬೆಕ್ಕಿಗೆ ಹುಲಿಮರಿಯ ಬಣ್ಣ ಬಳಿದು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ...
error: Content is protected !!