Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಥ್ರೋಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಪುತ್ತೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ...

ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ ವಾರ್ಷಿಕ ಮಹಾಸಭೆ; 168...

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ವಿಟ್ಲ ಇದರ ವಾರ್ಷಿಕ ಮಹಾಸಭೆಯು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ, ಪೊನ್ನೊಟ್ಟು, ವಿಟ್ಲ ಇಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವರದಿ ಮಂಡನೆ, 2021-22ನೇ...

ಉಡುಪಿ: ಹಾಡಹಗಲೇ ವ್ಯಕ್ತಿಯ ಅಪಹರಣ..! ಬೆಚ್ಚಿಬಿದ್ದ ಜನತೆ

ಉಡುಪಿ: ಇನ್ನೊವಾ ಕಾರಿನಲ್ಲಿ ಬಂದ ನಾಲ್ವರ ತಂಡವು ವ್ಯಕ್ತಿಯೊಬ್ಬರನ್ನು ಅಪಹರಿಸಿದ ಘಟನೆ ಉಡುಪಿ ರಥಬೀದಿ ಕನಕದಾಸ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜುನಿಂದ ರೋಗಿಯೊಬ್ಬರು ತಪ್ಪಿಸಿಕೊಂಡು ಉಡುಪಿಗೆ ಬಂದಿದ್ದರು ಎನ್ನಲಾಗಿದೆ. ಯೋಗೀಶ್ ಭಟ್...

ಅವಳಿ ಮಕ್ಕಳು ಜನನ..! ಇಬ್ಬರು ತಂದೆಯಂದಿರು..?! ಡಿಎನ್​ಎ ಪರೀಕ್ಷೆ ವೇಳೆ ಅಸಲಿಯತ್ತು ಬಯಲಿಗೆ..!

19 ವರ್ಷದ ಮಹಿಳೆಯೊಬ್ಬಳು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅದರೇ ಈ ಅವಳಿ ಮಕ್ಕಳಿಗೆ ತಂದೆಯಂದಿರು ಬೇರೆ ಬೇರೆ..! ಇದು ಅಚ್ಚರಿಯಾದರೂ ಸತ್ಯ. ಈ ಘಟನೆ ನಡೆದಿರುವುದು ಬ್ರೆಜಿಲ್‌ನಲ್ಲಿ. ಈ ಮಹಿಳೆಯ ಗರ್ಭಧಾರಣೆಯು...

ವಿಟ್ಲ: ವ.ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ “ಭಾಷಣ ಸ್ಪರ್ಧೆ”ಯಲ್ಲಿ ಯಾಶಿಕ ಪ್ರಥಮ, ಮಾನ್ವಿ...

ವಿಟ್ಲ: ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022-23 ಕಾರ್ಯಕ್ರಮ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ನಡೆಯಿತು. ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾಶಿಕ ಪ್ರಥಮ...

ಉಡುಪಿ: ಇಸ್ಪೀಟು, ಮಟ್ಕಾ ಅಡ್ಡೆಗೆ ದಾಳಿ; 8 ಮಂದಿ ಪೊಲೀಸ್ ವಶ.!

ಉಡುಪಿ: ಕಾಪು ಹಾಗೂ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಟ್ಕಾ ಹಾಗೂ ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಟ್ಕಾ ಜುಗಾರಿ ನಡೆಯುತ್ತಿರುವ...

ಪುತ್ತೂರು KSRTC ಅಧಿಕಾರಿಗಳಿಂದ ಕುಡುಕರಿಗೆ ಬಂಪರ್ ಆಫರ್.!?? ಕುಡುಕನ ಎದೆಗೆ ತುಳಿದ ನಿರ್ವಾಹಕ ಅಮಾನತು;...

ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ....

ಉಡುಪಿ: ವೃದ್ದನ ಮೇಲೆರಗಿದ ಚಿರತೆ; ಸ್ಥಳಿಯರಲ್ಲಿ ಆತಂಕ.!

ಉಡುಪಿ: ಉಡುಪಿಯ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ವೃದ್ದರೋರ್ವ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಡೆದಿದೆ. ಕೃಷ್ಣ ಶೆಟ್ಟಿ ಎಂಬವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಮೇಲೆರಗಿದೆ. ಗಾಯಗೊಂಡ...

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಸಿಕ್ಕಿಬಿದ್ದ ಆರೋಪಿ

ಕಾಸರಗೋಡು: ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಚಂದೇರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಚೆರ್ವತ್ತೂರು ಕೊವ್ವಲ್ ಪಳ್ಳಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಪಾಸಣೆ...

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ; ಮನನೊಂದು ಹೊಳೆಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಪ್ಪುಂದ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ವಿದ್ಯಾರ್ಥಿಯೋರ್ವ ಮನನೊಂದು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ್ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದ್ದು, ಯುವಕನ ಮೃತ...
error: Content is protected !!