Tag: vtvvitla
ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ...
ಉಪೇಂದ್ರ ಸಿನಿಮಾ ಶೈಲಿಯಲ್ಲಿ ದೇವರಿಗೆ ಆವಾಜ್ ಹಾಕಿದ ಯುವಕ.!? ಮೆರವಣಿಗೆ ವೇಳೆ ಚಾಕು ಹಿಡಿದು...
ಗಣೇಶ ಮೂರ್ತಿ ಮೆರವಣಿಗೆ ವೇಳೆ ನಟ ಉಪೇಂದ್ರ ಸಿನಿಮಾ ಶೈಲಿಯಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಗಣೇಶನಿಗೆ ಆವಾಜ್ ಹಾಕಿದ ಘಟನೆ ಯಶವಂತಪುರ ದೇವರಾಯಪಾಳ್ಯದಲ್ಲಿ ನಡೆದಿದೆ.
ಯಶವಂತಪುರ ದೇವರಾಯಪಾಳ್ಯದಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ಮೆರವಣಿಗೆ ನಡೆಯುತ್ತಿತ್ತು....
ಉಪ್ಪಿನಂಗಡಿ; ಮಗನ ಸಾವಿನ ಮರುದಿನ ತಾಯಿಯೂ ನಿಧನ
ಉಪ್ಪಿನಂಗಡಿ: ಮಗನ ಸಾವಿನ ಮರುದಿನ ತಾಯಿಯೂ ನಿಧನರಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ಗ್ರಾಮದ ಸರೋಳಿಯಲ್ಲಿ ನಡೆದಿದೆ.
ಹಿರೆಬಂಡಾಡಿ ಗ್ರಾ.ಪಂ.ಮಾಜಿ ಸದಸ್ಯ, ಬಿಜೆಪಿ ಕಾರ್ಯಕರ್ತ ಯಶವಂತ ಸರೋಳಿ(59ವ.)ರವರು ಸೆ.6ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಗಣೇಶ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು
ಗಣೇಶ ವಿಸರ್ಜನೆ ವೇಳೆ ಚಾಕು ಇರಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಗದಗ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದಿದ್ದಾರೆ ಎನ್ನಲಾಗಿದೆ.
ಕೊಲೆಯಾದ ಯುವಕನನ್ನು ಸುದೀಪ್ ಮುಂಡೆವಾಡಿ(22) ಎಂದು...
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ...
ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ...
ವಿಟ್ಲ: (ಸೆ.16) ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
ವಿಟ್ಲ : ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ...
ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರಾ.
ಒಲಿಂಪಿಕ್ ಚಿನ್ನದ ಪದಕ ವಿಜೇತ, ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಮತ್ತೊಂದು ಇತಿಹಾಸ ನಿರ್ಮಿಸಿದ್ದಾರೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಅಂತಿಮ ಪದಕ ಗಳಿಸಿದ...
ಮಂಗಳೂರು: ಇಂದು ಮೇಯರ್, ಉಪಮೇಯರ್ ಚುನಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ...
ಪುತ್ತೂರು: ಧಾರಾಕಾರ ಮಳೆಯಿಂದ ಕುಸಿದು ಬಿದ್ದ ಮನೆ; ರಾತ್ರೋ ರಾತ್ರಿ ಹೊರಗೆ ಓಡಿ ಪ್ರಾಣ...
ಪುತ್ತೂರು: ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬಲ್ನಾಡು ಗ್ರಾಮದ ಸಾರ್ಯ ಸಮೀಪ ಮನೆಯೊಂದು ಕುಸಿದು ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.
ಬಲ್ನಾಡು ಗ್ರಾಮದ ಸಾರ್ಯ ಅಬರೆಗುರಿ ನಿವಾಸಿ ವಿಶ್ವನಾಥ ರೈ ಎಂಬವರ...
ವಿಟ್ಲ: ತಾಲೂಕು ಮಟ್ಟದ ಖೋ ಖೋ ಪಂದ್ಯಾಟ; ವಿಠ್ಠಲ ಪದವಿ ಪೂರ್ವ ಕಾಲೇಜು ದ್ವಿತೀಯ
ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಬಾಲಕರ ವಿಭಾಗದಲ್ಲಿ ಶ್ರೀರಾಮ ಪದವಿ ಪೂರ್ವಕಾಲೇಜು ಕಲ್ಲಡ್ಕದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದ್ವಿತೀಯ...
















