Tag: vtvvitla
ಬೆಳ್ಳಂಬೆಳಗ್ಗೆ ಮಣಿಪಾಲ್ ಸಂಸ್ಥೆಗಳ ಮೇಲೆ ಐಟಿ ರೈಡ್; ಏಕಕಾಲಕ್ಕೆ 22 ಕಡೆ ದಾಖಲೆ ಪರಿಶೀಲನೆ
ಉಡುಪಿ: ಬೆಂಗಳೂರು ಸೇರಿದಂತೆ ದೇಶದ 22 ಕಡೆಗಳಲ್ಲಿ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಾಲ್ಕು ಇನ್ನೋವಾ ವಾಹನದಲ್ಲಿ ಆಗಮಿಸಿರುವ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ...
ಮಂಗಳೂರು: ಫೈನಾನ್ಸ್ಗೆ ನಾಮ ಹಾಕಿ 13.12 ಲಕ್ಷ ಸಾಲ ಪಡೆದ ಕದೀಮರು
ಮಂಗಳೂರು: ಮಣಪ್ಪುರಂ ಫೈನಾನ್ಸ್ ಲಿಮಿಟೆಡ್ನಲ್ಲಿ ಮೂವರು ವ್ಯಕ್ತಿಗಳು ನಕಲಿ ಚಿನ್ನವನ್ನು ಅಡವಿಟ್ಟು ಸಾಲವನ್ನು ಪಡೆದುಕೊಂಡಿದ್ದಾರೆ.
ಸಾಲ ಪಡೆಯಲು ಮೂವರು ವ್ಯಕ್ತಿಗಳು ನೀಡಿದ್ದ ಒಟ್ಟು 401.7 ಗ್ರಾಂ ಚಿನ್ನಾಭರಣಗಳು ನಕಲಿ ಆಗಿವೆ ಎಂದು ಮಣಪ್ಪುರಂ ಫೈನಾನ್ಸ್...
ಬೆಳ್ಳಾರೆ: ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಮನೆಗೆ ಬೆಂಕಿ; ಮನೆಯೊಳಗೆ ಮಲಗಿದ್ದ ವ್ಯಕ್ತಿ ಸಜೀವ ದಹನ
ಬೆಳ್ಳಾರೆ: ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಜೀವಂತ ದಹನವಾದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ...
ಮಂಗಳೂರಿಗೆ ಆಗಮಿಸಿದ ಲಿವಾ ಮಿಸ್ ಯೂನಿವರ್ಸ್ ದಿವಿತಾ ರೈ; ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು...
ಮಂಗಳೂರು : ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮಂಗಳೂರಿನ ಚೆಲುವೆ ದಿವಿತಾ ರೈ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.
ಲಿವಾ ಮಿಸ್ ಯೂನಿವರ್ಸ್ನಲ್ಲಿ ಗೆದ್ದು ಮುಂದೆ ನಡೆಯುವ ಮಿಸ್ ಯೂನಿವರ್ಸ್...
ಸ್ಕೂಟಿ ಸ್ಕಿಡ್ ಆಗಿ ಕರೆಂಟ್ ಕಂಬ ಹಿಡಿದ ಯುವತಿ; ವಿದ್ಯುತ್ ಹರಿದು ಸಾವು
ಬೆಂಗಳೂರು: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ.
23 ವರ್ಷದ ಅಕಿಲ ಮೃತಪಟ್ಟಿರುವ ಯುವತಿ. ಇವರು ಕೆಲಸ ಮುಗಿಸಿ ಮನೆಗೆ ಹೊರಡುವಾಗ ನೀರು ನಿಂತ ರಸ್ತೆಯಲ್ಲಿ...
ಶಾಲಾ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ; 10ನೇ ತರಗತಿ ವಿದ್ಯಾರ್ಥಿಯ ಬಂಧನ
ತಮಿಳುನಾಡು: ನವಜಾತ ಶಿಶುವೊಂದರ ಮೃತದೇಹ ಶಾಲೆಯೊಂದರ ಸಮೀಪದ ಪೊದೆಗಳ ನಡುವೆ ಪತ್ತೆಯಾಗಿರುವ ಘಟನೆ ಎರಡು ದಿನಗಳ ಹಿಂದೆ ತಮಿಳುನಾಡಿನಲ್ಲಿ ನಡೆದಿದೆ. ಶಾಲೆಯಲ್ಲೇ ಮಗುವಿಗೆ ಜನ್ಮ ನೀಡಿದ 11ನೇ ತರಗತಿ ವಿದ್ಯಾರ್ಥಿನಿ, ಶಿಶುವನ್ನು ಶಾಲೆಯ...
ಉಳ್ಳಾಲ: ತೆಂಗಿನ ಕಾಯಿ ಕೀಳುವ ವೇಳೆ ಕಣಜದ ಹುಳುಗಳು ದಾಳಿ; ಮೂವರಿಗೆ ಗಾಯ
ಉಳ್ಳಾಲ: ತೆಂಗಿನ ಕಾಯಿ ಕೀಳಲು ಮರವೇರಿದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ...
ವಿಟ್ಲ: (ಜ. 3ರಿಂದ 8) ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಬ್ರಹ್ಮಕಲಶ; ರಾಘವೇಶ್ವರ ಮಹಾಸ್ವಾಮಿಗಳಿಗೆ...
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಜನವರಿ 3 ರಿಂದ 8ರ ತನಕ ಬ್ರಹ್ಮಕಲಶ ನಡೆಯಲಿದೆ.
ಜನವರಿ 3 ರಿಂದ 8ರ ತನಕ ನಡೆಯಲಿರುವ ಕೋಲ್ಪೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ...
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಐದು ಪ್ರೌಢಶಾಲೆಗಳ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಬಿಸಿ ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯದ ಸಭಾಂಗಣದಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಡ ಶಾಲೆ ಶಂಭೂರು,...
ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ವಿಟ್ಲ: ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಆಚರಿಸಲಾಯಿತು.
ನಿವೃತ್ತ ಸಂಸ್ಕೃತ ಉಪನ್ಯಾಸಕ ಗೋವಿಂದ ಭಟ್ ಇವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು,ವಿಠ್ಠಲ ಪದವಿಪೂರ್ವ ಪ್ರೌಢಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು...
















