Tag: vtvvitla
ಮಂಗಳೂರು: ಒಂಟಿ ಮಹಿಳೆಯರೇ ಇವರ ಟಾರ್ಗೆಟ್…! ಚಿನ್ನದ ಸರ ಎಗರಿಸುತ್ತಿದ್ದ ಮೂವರು ಅಂದರ್
ಮಂಗಳೂರು: ನಗರದ ವಿವಿಧ ಕಡೆಗಳಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಿಲಿಕುಲ ನಿಸರ್ಗಧಾಮ ನಗರದ ಜಗದೀಶ್(39), ಉರ್ವ ಸ್ಟೋರ್ ನಿವಾಸಿ...
ಬಂಟ್ವಾಳ: ಮಕ್ಕಳ ಜೊತೆ ತಾಯಿ ನಾಪತ್ತೆ
ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ...
ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಉಳ್ಳಾಲ: ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆ ಶರಣಾದ ಯುವತಿ
ಗಂಜಿಮಠ...
ಬಾಂಗ್ಲಾದ ಯುವತಿಯನ್ನು ಮದುವೆಯಾದ ಹಿಂದೂ ಯುವತಿ; ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆ
ಹಿಂದೂ ಯುವತಿಯೊಬ್ಬರು ಬಾಂಗ್ಲಾದೇಶದ ಮಹಿಳೆಯನ್ನು ಬ್ರಾಹ್ಮಣ ಸಂಪ್ರದಾಯದಂತೆ ವಿವಾಹವಾಗಿದ್ದು, ಬುಧವಾರದಂದು ತಮಿಳುನಾಡಿನ ಚೆನ್ನೈನಲ್ಲಿ ಉಭಯ ಕುಟುಂಬಸ್ಥರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.
ಪ್ರಸ್ತುತ ಕೆನಡಾದಲ್ಲಿ ನೆಲೆಸಿರುವ 29 ವರ್ಷದ ಸುಭಿಕ್ಷಾ ಸುಬ್ರಮಣಿ ವೃತ್ತಿಯಲ್ಲಿ ಚಾರ್ಟೆಡ್...
ವೈರಲ್ ಪೋಸ್ಟ್ ಎಡವಟ್ಟು; ಮಗ ಬದುಕಿ ಬರುತ್ತಾನೆಂದು 4 ಗಂಟೆಗಳ ಕಾಲ ಮಗನ ಶವವನ್ನು...
ಬಳ್ಳಾರಿ: ಉಪ್ಪಿನಲ್ಲಿ ಮುಚ್ಚಿ ಮಲಗಿಸಿದರೆ ಮಗ ಬದುಕಿ ಬರುತ್ತಾನೆ ಎಂದು ಪೋಷಕರು ಸುಮಾರು ೪ ಗಂಟೆಗಳ ಕಾಲ ಮಗನ ಶವ ಇರಿಸಿ ಕಾದು ನಿಂತ ಘಟನೆ ಬಳ್ಳಾರಿಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಸ್ನೇಹಿತರ...
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ವಿಟ್ಲ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಬಂಟ್ವಾಳ ಇದರ ಆಶ್ರಯದಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಸಪ್ಟೆಂಬರ್ 3 ರಂದು ನಡೆದ...
ಪುತ್ತೂರು: ಶಿವಮಣಿ ಕಲಾ ಸಂಘ (ರಿ) ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಷ್ಟಮಿ
ಪುತ್ತೂರು ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ, ಸಂಗೀತ, ಭಜನೆ, ಲಘು ಸಿನೇಮಾ ನಿರ್ಮಾಣ ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ. ಸಂಖ್ಯೆ 604:2021-22) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಸಡಗರ ಸಂಭ್ರಮದಿಂದ ಅಗಸ್ಟ್ 28 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೂರ್ವಾಹ್ನ ಗಂಟೆ 10 ಕ್ಕೆ ಸರಿಯಾಗಿ ಶ್ರೀ ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಮಾಸ್ಟರ್ ಶ್ರೀಮಾನ್ ಸ್ವಾಗತಿಸಿ ಸಂಘದ ಉಪಾಧ್ಯಕ್ಷ ಸುದರ್ಶನ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು....
ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ...
ಕಲ್ಲಡ್ಕ: ಮಧ್ಯರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯದಲ್ಲೇ ಓಡಾಡುತ್ತಿರುವ ಜನರು
ಕಲ್ಲಡ್ಕ: ತಡರಾತ್ರಿ ಚಿರತೆ ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ.
ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು...
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ.
ಸೆ.2...
















