Tag: vtvvitla
ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು...
ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ರಾಜಾ ಪರೀಕ್ಷಿತ ಯಕ್ಷಗಾನ ತಾಳಮದ್ದಳೆ
ವಿಟ್ಲ: ತಾಳ ಮದ್ದಳೆ ಸಮಿತಿ ಮಂಗಳಪದವು ಇದರ ವತಿಯಿಂದ ದಿನಾಂಕ 4-9-2022 ಆದಿತ್ಯವಾರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ ರಾಜಾ ಪರೀಕ್ಷಿತ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರು ಕಾವ್ಯಶ್ರೀ ಗುರುಪ್ರಸಾದ್, ಚೆಂಡೆಯಲ್ಲಿ ದೇಲಂತಮಜಲು...
ಸಂಶುದ್ದೀನ್ ಎಣ್ಮೂರ್ ಅವರಿಗೆ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ ಪ್ರದಾನ
ಬಂಟ್ವಾಳ: ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್...
ಕಾರ್ಕಳ: ಲಾರಿ-ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು
ಕಾರ್ಕಳ: ವೇಗವಾಗಿ ಚಲಿಸುತ್ತಿದ್ದ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕುಕ್ಕುಂದೂರು ಬೋಪಾಡಿ ಎಂಬಲ್ಲಿ ಸಂಭವಿಸಿದೆ.
ಬೈಕ್ ಸವಾರ ಸಲ್ಮಾನ್ ಮೃತ ದುರ್ದೈವಿ. ಕಾರ್ಕಳ ಕಡೆಯಿಂದ ರಂಗನಪಲ್ಕೆ ಕಡೆಗೆ ತೆರಳುತ್ತಿದ್ದ...
ವಿಟ್ಲ: ಮರಾಠಿ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯ
ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಮರಾಠಿ ಫ್ರೆಂಡ್ಸ್ ವತಿಯಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ರಸ್ತೆಬದಿಯ ಹುಲ್ಲು ಮತ್ತು ಸಣ್ಣ ಪುಟ್ಟ ಗಿಡಗಳನ್ನು ಕಡಿದು ಸ್ವಚ್ಛತೆ ಮಾಡಲಾಯಿತು.
ಪ್ರವೀಣ್ ನೆಟ್ಟಾರು ಮಾಲಕತ್ವದಲ್ಲಿದ್ದ ಅಕ್ಷಯ ಚಿಕನ್ ಸೆಂಟರ್ ಪುನರಾರಂಭ.!!
ಬೆಳ್ಳಾರೆ: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಸೆಂಟರನ್ನು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಯುವಕನೊಬ್ಬನ ಮಾಲಕತ್ವದಲ್ಲಿ ಪುನರಾರಂಭಗೊಳ್ಳುತ್ತಿದೆ.
ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್...
ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲರ್ಸ್’ನಲ್ಲಿ ಶಿಕ್ಷಕರಿಗಾಗಿ ವಿಶೇಷ ಕೊಡುಗೆ
ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಜಿ.ಎಲ್. ಆಚಾರ್ಯ ಜ್ಯುವೆಲರ್ಸ್ ಪ್ರಸ್ತುತಪಡಿಸುತ್ತಿದೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂ ಮೇಲೆ ರೂ.೧೦೦ ವಿಶೇಷ ರಿಯಾಯಿತಿಯಿರಲಿದ್ದು, ಬೆಳ್ಳಿ MRP ಆಭರಣಗಳ ಮೇಲೆ 10%...
ಕಾಂಗ್ರೆಸ್ ಯುವ ನಾಯಕನಿಗೆ ಬ್ಲ್ಯಾಕ್ ಮೇಲ್ – ಹತ್ತು ಲಕ್ಷಕ್ಕೆ ಬೇಡಿಕೆ, ಕೊಲೆ ಬೆದರಿಕೆ
ಕಾಂಗ್ರೆಸ್ ಯುವ ನಾಯಕನೊಬ್ಬನಿಗೆ ಮೊಬೈಲ್ ಕರೆ ಮಾಡಿ ಹತ್ತು ಲಕ್ಷ ರೂಪಾಯಿ ನೀಡದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಬನ್ನಾಡಿ ಎಂಬಲ್ಲಿ ನಡೆದಿದೆ. ಕರ್ನಾಟಕ...
ಆಸ್ಪತ್ರೆ ಸೇರಿದ ಮುರುಘಾ ಸ್ವಾಮಿಗೆ ಬಿಗ್ ಶಾಕ್…! ಕೋರ್ಟ್ ಹಾಜರಾಗುವಂತೆ ಖಡಕ್ ಸೂಚನೆ
ಚಿತ್ರದುರ್ಗ: ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮುರುಘಾ ರಾಜೇಂದ್ರ ಲಿಂಗಾಯತ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.
ಆದರೆ...
ಮಂಗಳೂರು: ಯು.ಟಿ. ಖಾದರ್ ಅವರಿಗೆ ಕೋವಿಡ್ ಸೋಂಕು ದೃಢ
ಮಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾದ ಯು.ಟಿ.ಖಾದರ್ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಅವರು ಮೂರು ದಿನಗಳ ಕಾಲ ಅವರು ನಿಗದಿಗೊಳಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ...
















