Tag: vtvvitla
ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನ; ಎದೆನೋವು ಕಾಣಿಸಿಕೊಂಡ ಕಾರಣ ಕಾರಾಗೃಹದಿಂದ ಆಸ್ಪತ್ರೆಗೆ ಶಿಫ್ಟ್
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಪೊಲೀಸರು ಶ್ರೀಗಳನ್ನು ಬಂಧಿಸಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಮುರುಘಾ ಮಠದಲ್ಲೇ ಶಿವಮೂರ್ತಿ ಶ್ರೀಗಳ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣ...
ಬಂಟ್ವಾಳ: ಹೆಜ್ಜೇನು ದಾಳಿಗೆ ಬಾಲಕ ಬಲಿ
ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕ ಅಸುನೀಗಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಳಾಯಿಯಲ್ಲಿ ನಡೆದಿದೆ. ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ.
ಗುರುವಾರ ಸಂಜೆ...
ಉಡುಪಿ: ಶಾಲೆಯೊಂದಕ್ಕೆ ಸಿಡಿಲು ಬಡಿದು ಲಕ್ಷಾಂತರ ರೂ. ನಷ್ಟ
ಉಡುಪಿ: ಶಾಲೆಯೊಂದಕ್ಕೆ ಮಂಗಳವಾರ ರಾತ್ರಿ ಸಿಡಿಲು ಬಡಿದು ಅನೇಕ ಉಪಕರಣಗಳು ಹಾನಿಗೊಳಗಾದ ಘಟನೆ ಉಡುಪಿಯ ಅದಮಾರುನಲ್ಲಿ ನಡೆದಿದೆ. ಬುಧವಾರ ಚೌತಿ ಪ್ರಯುಕ್ತ ರಜೆ ಇದ್ದ ಕಾರಣ ಗುರುವಾರ ಬೆಳಗ್ಗೆ ಈ ಘಟನೆ ತಡವಾಗಿ...
ಬ್ರಹ್ಮಾವರ: ಪತಿಯ ಕಿರುಕುಳದಿಂದ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣು
ಬ್ರಹ್ಮಾವರ: ಪತಿಯ ಕಿರುಕುಳದಿಂದ ಬೇಸತ್ತು ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಂದಾಪುರದ ಅಜ್ರಿ ಗ್ರಾಮದ ವಸಂತ ಕುಲಾಲ್ ಎಂಬವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉಷಾ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆ,...
ಹಂದಿಜ್ವರಕ್ಕೆ 9 ತಿಂಗಳ ತುಂಬು ಗರ್ಭಿಣಿ ಬಲಿ
ಮೈಸೂರು : 9 ತಿಂಗಳ ತುಂಬು ಗರ್ಭಿಣಿಯೊಬ್ಬರು ಎಚ್1 ಎನ್1 (ಹಂದಿ ಜ್ವರ ) ಸೋಂಕಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ...
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ನಾಲ್ವರಿಗೆ ಗಾಯ
ನೆಲ್ಯಾಡಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕಂದಕಕ್ಕೆ ಬಿದ್ದ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದಿದೆ.
ಕಟ್ಟೆಮಜಲು ನಿವಾಸಿ ರಜನೀಶ್ ಹಾಗೂ ಇತರ ಮೂವರು ಪ್ರಯಾಣಿಸುತ್ತಿದ್ದ ಕಾರು ಕಟ್ಟೆಮಜಲು...
ಯಶಸ್ವಿ ಸಂಪನ್ನಗೊಂಡಿತು ತುಳುನಾಡ ಜವನೆರ್ ಬೆಂಗಳೂರು (ರಿ) ಸಂಘಟನೆಯ ಅಸ್ಟೆಮಿದ ಐಸಿರ ಮೊಸರು ಕುಡಿಕೆ...
ಉದ್ಯಾನನಗರಿ ಬೆಂಗಳೂರಿನಲ್ಲಿ ಕರಾವಳಿಯ ಯುವಕರು ಸೇರಿಕೊಂಡು ಕಟ್ಟಿಕೊಂಡ ತುಳುನಾಡ ಜವನೆರ್ (ರಿ)ನಿಂದ ಆಗಸ್ಟ್ 28 ನೇ ಭಾನುವಾರ ಬೆಳಗ್ಗೆಯಿಂದ ರಾತ್ರಿಯವರೆಗೆ ಹತ್ತು ಹಲವು ತುಳು ಆಚಾರ ವಿಚಾರಗಳ ಕಾರ್ಯಕ್ರಮಗಳು, ಆಟೋಟಗಳು ಗಮನ ಸೆಳೆದವು....
ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುವ ಹಿನ್ನೆಲೆ, ಗೋಲ್ಡ್ ಫಿಂಚ್ನಲ್ಲಿ ಭದ್ರತೆ ಪರಿಶೀಲಿಸಿದ ಗೃಹ ಸಚಿವ
ಮಂಗಳೂರು: ನಾಳೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆ ಇಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಧಾನಿ ಆಗಮನ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ...
ನವದೆಹಲಿ: ಮುಂಬೈ ಬಾಂಬ್ ಸ್ಫೋಟದ ಪ್ರಮುಖ ರೂವಾರಿ, ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕುರಿತು ಮಾಹಿತಿ ನೀಡಿದವರಿಗೆ 25 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಭಾರತದ ಭಯೋತ್ಪಾದಕ...
ವಿಟ್ಲ: ಧರ್ಮನಗರ ಸಮಾಜ ಮಂದಿರದಲ್ಲಿ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವ; ಶಾಸಕ ಸಂಜೀವ ಮಠಂದೂರು...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ
ಮಹಾಗಣೇಶೋತ್ಸವದ ಅದ್ದೂರಿಯಿಂದ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಆಗಮಿಸಿ ವಿನಾಯಕ ಪ್ರಸಾದ ಸ್ವೀಕರಿಸಿದರು.
















