Tag: vtvvitla
ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ; ಇಬ್ಬರ ವಿರುದ್ಧ ದೂರು ದಾಖಲು
ಮಂಗಳೂರು; ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ಮಹಮ್ಮದ್ ಇರ್ಷಾದ್ ಹಲ್ಲೆಗೊಳಗಾದ ಯುವಕ ಮಹಮ್ಮದ್...
ಉಡುಪಿ: ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳ ಅಪಹರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ನಗರದ ಕಲ್ಸಂಕ ಜಂಕ್ಷನ್...
ಉಜಿರೆ: ಟಯರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಪಕ್ಕದ 2 ಅಂಗಡಿಗೂ...
ಉಜಿರೆ: ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಪೈಂಟ್ ಅಂಗಡಿ, ಹಾರ್ಡ್...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಂದಳಿಕೆ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ) ಚಂದಳಿಕೆ, ವಿಟ್ಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಂದಳಿಕೆ ವಿಟ್ಲ ಇದರ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಉದ್ಘಾಟನ ಸಮಾರಂಭ ಹಾಗೂ ವಿವಿಧ...
ಉಡುಪಿ: ಚರಂಡಿಗೆ ಬಿದ್ದ ಬೈಕ್; ವಿದ್ಯಾರ್ಥಿ ಸಾವು
ಉಡುಪಿ: ಅಂಬಲಪಾಡಿ ಕಿನ್ನಿಮೂಲ್ಕಿ ರಾ.ಹೆ. 66ರ ಸರ್ವಿಸ್ ರಸ್ತೆಯಲ್ಲಿ ಬೈಕ್ ಒಂದು ಚರಂಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಮಲ್ಪೆ ಕೊಡವೂರು ನಿವಾಸಿ, ಮಣಿಪಾಲದ ಕಾಲೇಜಿನ ವಿದ್ಯಾರ್ಥಿ ಲಿಯಾನ್ ವಿಲ್ಸನ್ (19) ಮೃತಪಟ್ಟ...
ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ; ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿದೆ.
ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಸಂಬಂಧಿಕರ ಮನೆಗೆ ಹೋಗಿದ್ದ...
ಕಾಸರಗೋಡು: ಭಾರೀ ಮಳೆಗೆಮಧೂರು ದೇವಸ್ಥಾನ ಜಲಾವೃತ ; ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿ
ಕಾಸರಗೋಡು: ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ.
ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ...
ಕಡಬ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ; ವಾಹನ ಸಮೇತ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ...
ಕಡಬ: ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ, ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ಳಂಬೆಳಿಗ್ಗೆ ಕೋಡಿಂಬಾಳದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಭಾಗದಿಂದ ಪಂಜ ಮಾರ್ಗವಾಗಿ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವದ ಉದ್ಘಾಟನಾ ಸಮಾರಂಭ ನಡೆಯಿತು.
31-ರಿಂದ 2-09-2022ನೇ ಶುಕ್ರವಾರದವರೆಗೆ ನಡೆಯುವ ಇಲ್ಲಿನ ಮಹಾಗಣೇಶೋತ್ಸವವು ಅದ್ದೂರಿ ಮೆರವಣಿಗೆಯ ಮೂಲಕ ಗಣಪತಿ...
ವಿಟ್ಲ: ವಿ.ಹಿಂ.ಪ ಆಶ್ರಯದಲ್ಲಿ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಉದ್ಘಾಟನಾ ಸಮಾರಂಭ
ವಿಟ್ಲ:ವಿಶ್ವ ಹಿಂದೂ ಪರಿಷತ್ ಆಶ್ರಯದಲ್ಲಿ 41 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಗಣೇಶೋತ್ಸದ ಉದ್ಘಾಟನ ಸಮಾರಂಭ ಅನಂತ ಸದನ ವಿಟ್ಲದಲ್ಲಿ ನಡೆಯಿತು.
ಬೆಳಗ್ಗೆ ಶ್ರೀ ಮಹಮ್ಮಾಯಿ ಮಂದಿರದಿಂದ ಗಣೇಶ...
















