Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಣಿ: ಗಡಿಯಾರಿನಲ್ಲಿ ಆರಂಭಗೊಳ್ಳಲಿದೆ ರೋಯಲ್ ಹೆಲ್ತ್ ಪ್ಲಸ್‌ ಕ್ಲಿನಿಕ್

ಮಾಣಿ: ಸಮೀಪದ ಗಡಿಯಾರಿನಲ್ಲಿ ಪ್ರತಿಷ್ಠಿತ ಹೆಸರಾಂತ ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಡಾಕ್ಟರ್ ಆಗಿದ್ದಂತಹ ಡಾ. ನೂರ ಅವರ ಕ್ಲಿನಿಕ್ ಸೆಪ್ಟೆಂಬರ್ 04 ಆದಿತ್ಯವಾರ ಗಡಿಯಾರ ಪ್ರಾಥಮಿಕ ಶಾಲಾ ಮುಂಭಾಗದಲ್ಲಿ ಆರಂಭಗೊಳ್ಳಲಿದೆ. ಶುಭಾರಂಭದ ಅಂಗವಾಗಿ ಆದಿತ್ಯವಾರದಂದು...

ಮಂಗಳೂರು: ಮುಂಬೈನ ಚರಂಡಿಯಲ್ಲಿ ಉಳ್ಳಾಲದ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ ಕೊಳೆತ ಮೃತದೇಹದ ಜೇಬಿನಲ್ಲಿ...

ಬುಡಕಟ್ಟು ಜನಾಂಗದ ಕೊನೆಯ ವ್ಯಕ್ತಿ ನಿಧನ; ಅಮೆಜಾನ್ ಕಾಡಿನಲ್ಲಿ ವಾಸವಾಗಿದ್ದ ಏಕಾಂಗಿ ವ್ಯಕ್ತಿ.!

ವಿಶ್ವದ ಏಕಾಂಗಿ ವ್ಯಕ್ತಿ ಎಂದೇ ಕರೆಯಲ್ಪಡುತ್ತಿದ್ದ ಅಮೆಜಾನ್ ಬುಡಕಟ್ಟು ವ್ಯಕ್ತಿ ಅಮೆಜಾನ್ ದಟ್ಟಾರಣ್ಯದಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈತ ಬ್ರೆಜಿಲ್ ನ ಅಮೆಜಾನ್ ಕಾಡಿನಲ್ಲಿ ಕಳೆದ 26 ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದ. ವರದಿ ಪ್ರಕಾರ,...

ಸೆಪ್ಟೆಂಬರ್‌ 2ರಂದು ಮಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ...

ಬೆಳ್ತಂಗಡಿ: ಮಹಿಳೆಯೋರ್ವಳ ಮೃತದೇಹ ಪತ್ತೆ; ಪತಿಯಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಶಂಕೆ

ಬೆಳ್ತಂಗಡಿ: ಮನೆಯಲ್ಲಿ ಮಹಿಳೆಯೋರ್ವಳ ಮೃತದೇಹ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಅಗರ್ತ ಎಂಬಲ್ಲಿ ನಡೆದಿದೆ. ಪತಿಯಿಂದ ಹಲ್ಲೆಗೊಳಗಾಗಿ ಮಹಿಳೆ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ. ಗಣೇಶ ಎಂಬವರ ಪತ್ನಿ ಮೋಹಿನಿ (35ವ) ಮೃತಪಟ್ಟ ಮಹಿಳೆ. ಬೆಳಿಗ್ಗೆ...

ವಿಟ್ಲ: ಗೆಳೆಯರ ಬಳಗ ಉರಿಮಜಲು ಇದರ ನೂತನ ಕಾರ್ಯಾಲಯ ಉದ್ಘಾಟನೆ

ವಿಟ್ಲ: ಗೆಳೆಯರ ಬಳಗ ಉರಿಮಜಲು ಇದರ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವು ಗಣ್ಯತಿಗಣ್ಯರ ಸಮ್ಮುಖದಲ್ಲಿ ನಡೆದಿದೆ. ಈ ಗೆಳೆಯರ ಬಳಗವು 25ವರ್ಷದಿಂದ ಸಮಾಜ ಸೇವೆಗಳನ್ನು ಮಾಡಿಕೊಂಡು ಬಂದಿದ್ದು, ಹಲವು ದೇವಸ್ಥಾನಗಳಲ್ಲಿ ಶ್ರಮದಾನ ಮೂಲಕ...

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ದರೋಡೆ; ಕಳ್ಳನನ್ನು ಹಿಡಿಯುವ ಭರದಲ್ಲಿ ರೈಲಿನಿಂದ ಕೆಳಗೆ ಬಿದ್ದ ಮಹಿಳೆಗೆ...

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ನಡೆದಿದೆ. ಕಬಕ...

ಮಂಗಳೂರಿಗೆ ಮೋದಿ ಆಗಮನ; ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಬದಲಾವಣೆ

ಮಂಗಳೂರು: ಸೆ.2ರಂದು ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಪ್ರಧಾನಿ ಮೋದಿ ಅವರ ನಗರ ಭೇಟಿಯ ಸಮಯದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಮೋದಿ ಅವರು ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ತೆರಳಲಿದ್ದಾರೆ...

ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಮರು ಆದೇಶ; ಗಣೇಶೋತ್ಸವಕ್ಕೂ ಮಾರ್ಗಸೂಚಿ ಪಾಲನೆ ಕಡ್ಡಾಯ.!

ರಾಜ್ಯದಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌,...

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ವಿಟ್ಲ ಮೂಲದ ವ್ಯಕ್ತಿ ಮೃತ್ಯು

ಮಡಿಕೇರಿ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಟ್ಲ ಮೂಲದ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಕೋಳಿ ಆಹಾರ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮೃತಪಟ್ಟ ಚಾಲಕನನ್ನು ವಿಟ್ಲದ ನಾಗಭೂಷಣ...
error: Content is protected !!