Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ತಿಂಗಳಿನಿಂದ ಮುಚ್ಚಿರುವ “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ” ಎಟಿಎಂ ಕೇಂದ್ರ ; ಗ್ರಾಹಕರ...

ವಿಟ್ಲ: ವಿಟ್ಲ: ಹೆಸರಿಗೆ ರಾಷ್ಟ್ರೀಕೃತ ಎಟಿಎಂ ಸೆಂಟರ್ … ಆದ್ರೆ ಸರಕಾರದ ಕಚೇರಿಯ ಬಾಗಿಲು ಯಾವಾಗ್ಲೂ ಬಂದ್… ಗ್ರಾಹಕರು ದಿನಾಲೂ ಬಂದು ಹಣಕ್ಕಾಗಿ ಪರದಾಡುವುದೇ ಇಲ್ಲಿನ ಪರಿಸ್ಥಿತಿ… ಈ ಬಗ್ಗೆ ಹೇಳೊರಿಲ್ಲ, ಕೇಳೊರಿಲ್ಲ…...

ಹಿಜಾಬ್ ಪ್ರಕರಣ; ಸುಪ್ರೀಂ ಕೋರ್ಟ್‌‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ...

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶ್ರೀಗಳು ಪೊಲೀಸ್‌...

ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ...

ಬೆಳ್ತಂಗಡಿ: ಪುಂಜಾಲಕಟ್ಟೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ನೋಡಲು ಬರುತ್ತಿದ್ದ ಯುವಕನಿಗೆ ಟಿಪ್ಪರ್‌ ಡಿಕ್ಕಿ; ಸ್ಥಳದಲ್ಲಿಯೇ...

ಬೆಳ್ತಂಗಡಿ: ಪ್ರತ್ಯೇಕ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಮೇಲಿನಪೇಟೆಯ ಶಾರದ ಮಂಟಪದ ಬಳಿ ಇಂದು ಬೆಳಗ್ಗೆ ಬೈಕ್ ಬೈಕ್ ನಡುವೆ ಅಪಘಾತ ನಡೆದು ಕಾಲೇಜ್...

ಕಡಬ: ಹೊಸ್ಮಠ-ಬಲ್ಯ 26ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ- ಮೊಸರು ಕುಡಿಕೆ ಉತ್ಸವ

ಕಡಬ: ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಹೊಸ್ಮಠ-ಬಲ್ಯದ ವತಿಯಿಂದ 26ನೇ ವರ್ಷದ ಮೊಸರುಕುಡಿಕೆ ಉತ್ಸವವು ಹೊಸ್ಮಠ ಅಯ್ಯಪ್ಪ ಭಜನಾ ಮಂದಿರದಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ- 2022

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವು ಸುವರ್ಣರಂಗಮಂದಿರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಸರಕಾರಿ ಪಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಕೆ ಆಗಮಿಸಿದ್ದರು....

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ, ಬಿ ಸಿ ಟ್ರಸ್ಟ್‌(ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯ...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯದ ಚೈತನ್ಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಿರಿಧಾನ್ಯ ಬಳಕೆ ಮಾಹಿತಿ...

ಸುಳ್ಯ: ತಾಲೂಕಿನಲ್ಲಿ ಮತ್ತೊಮ್ಮೆ ಜಲಸ್ಫೋಟ; ರಾತ್ರೋರಾತ್ರಿ ಊರು ತೊರೆದ ಗ್ರಾಮಸ್ಥರು

ಸುಳ್ಯ: ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದ್ದು, ಅತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ಉಂಟಾಗಿದೆ. ಭಾರೀ ಜಲಸ್ಫೋಟದಿಂದಾಗಿ ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ. ಇನ್ನು ಕಲ್ಮಕಾರಿನ ಗುಳಿಕ್ಕಾನ, ಹಾಗೂ...

ಪುಂಜಾಲಕಟ್ಟೆ: ಬೈಕ್’ಗಳ ನಡುವೆ ಅಪಘಾತ; ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಬೈಕ್ -ಬೈಕ್ ನಡುವೆ ಅಪಘಾತ ಸಂಭವಿಸಿ, ಓರ್ವ ವಿದ್ಯಾರ್ಥಿ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡಿರು ವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ವಿದ್ಯಾರ್ಥಿ ಶಫೀಕ್ ಸಾವನ್ನಪ್ಪಿದ್ದಾರೆ. ಶಫೀಕ್ ಮಂಗಳೂರು...

ಮಂಗಳೂರು ಮೂಲದ ದಿವಿತಾ ರೈಗೆ ‘ಲಿವಾ ಮಿಸ್ ದಿವಾ ಯೂನಿವರ್ಸ್’ ಕಿರೀಟ

ಸೌಂದರ್ಯ ಸ್ಪರ್ಧೆ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಪ್ರಶಸ್ತಿಯನ್ನು ಈ ಬಾರಿ ಕನ್ನಡತಿ, ಕರಾವಳಿ ಮೂಲತದ ದಿವಿತಾ ರೈ ಗೆದ್ದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು...
error: Content is protected !!