Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕರಾವಳಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ; ಉಡುಪಿ ರಜತೋತ್ಸವದಲ್ಲಿ ಭಾಗಿ

ಮಂಗಳೂರು: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಆ.25ರ ಗುರುವಾರ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ...

ಪುತ್ತೂರು: ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬಡ್ಡಿ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದೆ. ತಂಡದಲ್ಲಿ...

ಅನಿರುದ್ಧ್ ಪಾತ್ರಕ್ಕೆ ಈ ನಟ ಫಿಕ್ಸ್‌, ಅಭಿಮಾನಿಗಳು ಗೆಸ್‌ ಮಾಡಿದ್ದು ಕರೆಕ್ಟ್‌ ಆಗಿದ್ಯಾ…?

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ಈ ಧಾರಾವಾಹಿಯಲ್ಲಿ ಇಡೀ ಕಥೆ ಸುತ್ತುವುದೇ ಆರ್ಯವರ್ಧನ್ ಎನ್ನುವ ಕ್ಯಾರೆಕ್ಟರ್ ಮೇಲೆ. ಈ ಪಾತ್ರ ನಿರ್ವಹಿಸುತ್ತಾ ಇರುವವರು ಖ್ಯಾತ ನಟ,...

ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಹಿನ್ನಲೆ ಮಡಿಕೇರಿಯಲ್ಲಿ ಮೊಕ್ಕಾಂ ಹೂಡಿದ ಎಡಿಜಿಪಿ ಅಲೋಕ್‌ ಕುಮಾರ್‌

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್‌ ಕುಮಾರ್‌ ಮಡಿಕೇರಿಯಲ್ಲೆ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಗೆ ಹೆಚ್ಚುವರಿ ಸಶಸ್ತ್ರ ಪಡೆಗಳು ಆಗಮಿಸಿದ್ದು, ಕೆಎಸ್‌ಆರ್ ಪಿ, ಜಿಲ್ಲಾ ಮೀಸಲು ಪಡೆ...

ಮೃತಪಟ್ಟವರಿಗೂ ಸದಸ್ಯ ಸ್ಥಾನ ನೀಡಿದ ರಾಜ್ಯ ಸರ್ಕಾರ.! ಪದೇ ಪದೇ ಇಂತಹ ಎಡವಟ್ಟು.!!

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ ನೀಡಿರುವ...

ಬೆಳ್ತಂಗಡಿ: ವಿಷ್ಣುಮೂರ್ತಿ ದೇಗುಲಕ್ಕೆ ನುಗ್ಗಿದ ಕಳ್ಳರು.!

ಬೆಳ್ತಂಗಡಿ: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ ಹಿಡಿದುಕೊಂಡು...

ಕಾಪು: ಮನೆಯಲ್ಲಿ ಮಲಗಿದ್ದ ಯುವತಿ ನಾಪತ್ತೆ; ದೂರು ದಾಖಲು

ಕಾಪು: ಉದ್ಯಾವರ ಸಂಪಿಗೆನಗರದ ನಿವಾಸಿಯೋರ್ವಳು ಬೆಳ್ಳಂಬೆಳಗ್ಗೆ ಮನೆಯಿಂದ ನಾಪತ್ತೆಯಾದ ಘಟನೆ ನಡೆದಿದೆ. ನೇತ್ರಾವತಿ (20) ನಾಪತ್ತೆಯಾದ ಯುವತಿ. ಈಕೆ ಉದ್ಯಾವರ ಸಂಪಿಗೆನಗರ ಮಸೀದಿ ಬಳಿಯ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್...

ಮಂಗಳೂರು: ಮಲ್ಪೆ ಬಂದರಿನಲ್ಲಿ ಮೀನುಗಾರಿಕ ಬೋಟ್‌ ಮುಳುಗಡೆ; 10ಜನರ ರಕ್ಷಣೆ

ಮಂಗಳೂರು : ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯೊಂದು ಅಪಘಾತಕ್ಕೀಡಾಗಿ ಸಮುದ್ರದಲ್ಲೇ ಮುಳುಗಿದ ಘಟನೆ ವರದಿಯಾಗಿದೆ. ಮಲ್ಪೆಯಿಂದ ಮೀನುಗಾರಿಗೆ ತೆರಳಿದ್ದ ದೋಣಿ ಪ್ರತಿಕೂಲ ಹವಮಾನದಿಂದ ಬೋಟು ತಳಭಾಗದಲ್ಲಿ ತೂತಾಗಿ ನೀರು...

ಬಂಟ್ವಾಳ: ನಿರಂತರ ಮಳೆಯಿಂದ ಪೊಲೀಸ್ ಠಾಣಾ ಕಾಂಪೌಂಡ್ ಬಿದ್ದು ಹಾನಿ; ತಾಲೂಕಿನ ಹಲವೆಡೆ ಅಪಾರ...

ಬಂಟ್ವಾಳ: ಕಳೆದ ಎರಡು ದಿನಗಳಲ್ಲಿ ನಿರಂತರವಾಗಿ ಸುರಿಯುವ ಮಳೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅವರಣ ಗೋಡೆ ಬಿದ್ದು ನೆಲಸಮವಾಗಿದೆ. ತಾಲೂಕಿನ ಹಲವೆಡೆ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೊಲೀಸ್ ಠಾಣೆಗೆ ಭದ್ರತೆಯ...

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು.!

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸ ರಮಾನಂದ(42) ಆಕಸ್ಮಿಕವಾಗಿ ನಿನ್ನ ಮಧ್ಯಾಹ್ನ ಅವರ ಮನೆ ಸಮೀಪದ ಬಾವಿಗೆ ಬಿದ್ದಿದ್ದಾರೆ....
error: Content is protected !!