Wednesday, November 4, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ದಾಳಿ

ಮಣಿಪಾಲ: 1ನೇ ತರಗತಿ ವಿಧ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿ ಘಟನೆ ಮಣಿಪಾಲದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕಿಯ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ ಶಾಲೆಯೊಂದರ ಒಂದನೇ ತರಗತಿ ವಿದ್ಯಾರ್ಥಿನಿ...

ವಿಟ್ಲ: ರಸ್ತೆಗೆ ಬಿದ್ದಿದ್ದ ಬೃಹತ್ ಮರ ತೆರವು – ಸಂಚಾರ ಸುಗಮ

ವಿಟ್ಲ: ವೀರಕಂಭ ಗ್ರಾಮದ ಮಜ್ಜೋನಿಯಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿ ಬಿದ್ದು ಒಂದು ಗಂಟೆ ಸಂಚಾರ ಸ್ಥಗಿತಗೊಂಡಿತ್ತು ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿಗಳು ಮರ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ...

ವಿಟ್ಲ: ರಸ್ತೆಗುರುಳಿದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ

ವಿಟ್ಲ: ಕಲ್ಲಡ್ಕ ಸಾರಡ್ಕ‌ ರಾಜ್ಯ ಹೆದ್ದಾರಿಯ ಕೆಲಿಂಜ ಸಮೀಪದ ಕೆಮ್ಮಾಜೆ‌ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮರ ಬುಡ ಸಮೇತ...

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ...

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ...

ದಲಿತನ ಮೇಲೆ ದೌರ್ಜನ್ಯ, ಬಜರಂಗದಳದ ವಿರುದ್ಧ ಭುಗಿಲೆದ್ದ ಆಕ್ರೋಶ

ಹಾಸನ: ರಕ್ಷಣೆ ಹೆಸರಿನಲ್ಲಿ ಭಜರಂಗದಳ ಕಾರ್ಯಕರ್ತರು ವಿನಾಕಾರಣ ದಲಿತರಿಗೆ ತೊಂದರೆ ಕೊಡುತ್ತಿದ್ದಾರೆ. ಅಲ್ಲದೆ ಪೊಲೀಸರು ಸಹ ಇವರಿಗೆ ಬೆನ್ನುಲುಬಾಗಿ ನಿಂತಿದ್ದಾರೆಂದು ದಲಿತ ಪರ ಸಂಘಟನೆಗಳು ಆರೋಪಿಸಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಬೃಹತ್...

ಕಾಸರಗೋಡು: ಕಾಡು ಹಂದಿಗಳ ದಾಳಿ – ತಂದೆ ಮಗ ಗಂಭೀರ

ಕಾಸರಗೋಡು: ಕಾಡು ಹಂದಿಗಳ ದಾಳಿಯಿಂದ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಬೋವಿಕ್ಕಾನ ದಲ್ಲಿ ಆ. 23ಕ್ಕೆ ಮಂಗಳವಾರ ರಾತ್ರಿ ನಡೆದಿದೆ. ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹಮಾನ್...

ಮಂಗಳೂರು: ಮೋಸ್ಟ್‌ ವಾಂಟೆಡ್ ಪಾರಿವಾಳ ಕಬೀರ್ ಅರೆಸ್ಟ್‌; 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣ

ಮಂಗಳೂರು: 15ಕ್ಕೂ ಹೆಚ್ಚು ದನ ಕಳ್ಳತನ ಪ್ರಕರಣಗಳಲ್ಲಿ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಬಂಧಿತ ಆರೋಪಿಯಾಗಿದ್ದು ಈತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು. ಈತ ಮಂಗಳೂರು...

ಮಂಗಳೂರು: ರಸ್ತೆ ಗುಂಡಿಗಳ “ಪೋಟೋ ಸ್ಪರ್ಧೆ”: ಪೋಟೋ ಕ್ಲಿಕ್ಕಿಸಿ, ಬಹುಮಾನ ಗೆಲ್ಲಿ

ಮಂಗಳೂರು: ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ ಗಮನ ಸೆಳೆಯಲು ‘ಸ್ಮಾರ್ಟ್ ಸಿಟಿ– ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ...

ಹಣ, ಚಿನ್ನದ ಜೊತೆ ಸೊಸೆ ಎಸ್ಕೇಪ್; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಅತ್ತೆ

ಬೆಂಗಳೂರು: ಪತಿ ಕುಟುಂಬವನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡಿದಲ್ಲದೆ ಮನೆಯಲ್ಲಿದ್ದ 10 ಲಕ್ಷ ನಗದು ಹಾಗೂ ಲಕ್ಷಾಂತರ ರೂಪಾಯಿ ಚಿನ್ನಾಭರಣ ದೋಚಿ ಸೊಸೆ ಪರಾರಿಯಾಗಿದ್ದಾಳೆ. ಈ ಬಗ್ಗೆ ಸೊಸೆಯ ವಿರುದ್ಧ ಅತ್ತೆಯೇ ಪೊಲೀಸ್ ಠಾಣೆ...

ಹಾಡಹಗಲೇ ಪಿಸ್ತೂಲ್‌ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿದ ದುಷ್ಕರ್ಮಿಗಳು

ಹಾಸನ: ಜಿಲ್ಲೆಯ ಕೆ.ಆರ್‌ ಪುರಂನಲ್ಲಿ ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ಕೈಯಲ್ಲಿ ಹಿಡಿದು ಬಿಜೆಪಿ ನಾಯಕನ ಮನೆಗೆ ನುಗ್ಗಿರುವ ಘಟನೆ ನಡೆದಿದೆ. ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ಇಬ್ಬರು ದುಷ್ಕರ್ಮಿಗಳು ಮಾಸ್ಕ್ ಧರಿಸಿ ಬಂದಿದ್ದು...
error: Content is protected !!