Tag: vtvvitla
ಪುತ್ತೂರು: ವಿಜೃಂಭಣೆಯಿಂದ ನಡೆದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ
ಪುತ್ತೂರು : ವಿಶ್ವ ಹಿಂದು ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವಿಶ್ವ ಹಿಂದು ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯು...
ಪುತ್ತೂರು: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಆಚಾರ್ಯರಿಗೆ ಬಾಂಧವ್ಯ ಫ್ರೆಂಡ್ಸ್ ವತಿಯಿಂದ ಅಭಿನಂದನೆ
ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ "ವಿಜಯರತ್ನ-2022" ಪ್ರಶಸ್ತಿ ಪುರಸ್ಕೃತಗೊಂಡಿರುವ ಪುತ್ತೂರಿನ ಖ್ಯಾತ ಸ್ವರ್ಣೋದ್ಯಮಿ,...
ಬಾಲವಿಕಾಸ ವಿದ್ಯಾ ಸಂಸ್ಥೆಯ “ಹರ್ ಘರ್ ತಿರಂಗ” ವಿಡಿಯೋ ಸಾಂಗ್ ಬಿಡುಗಡೆ
ಕಲ್ಲಡ್ಕ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪಾಳ್ಯ ಇಲ್ಲಿನ ಆಡಳಿತ ಮಂಡಳಿ ಮತ್ತು ಭೋದಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರ ಮನೆ ಮನೆಗೆ ತೆರಳಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗ...
ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಆಶ್ರಯದಲ್ಲಿ:...
ವಿಟ್ಲ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯದ ಪುನರಪಿ ನೆನಪಿಗಾಗಿ ಪುತ್ತೂರಿನಿಂದ ವಿಟ್ಲ ತನಕ ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಆಶ್ರಯದಲ್ಲಿ ಆ.22ರಂದು...
ಮಾಣಿಲ: “ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಕಾರ್ಡ್ ವಿತರಣಾ ಆಂದೋಲನಾ ಕಾರ್ಯಕ್ರಮ
ವಿಟ್ಲ: ಗ್ರಾಮ ಒನ್, ಮಾಣಿಲ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯಕೇಂದ್ರ ಪೆರುವಾಯಿ ಇವುಗಳ ಸಹಯೋಗದೊಂದಿಗೆ "ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ" ಕಾರ್ಡ್ ವಿತರಣಾ ಆಂದೋಲನಾ ಕಾರ್ಯಕ್ರಮ ಮುರುವ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ದೀಪ ಬೆಳಗಿಸಿ...
ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಗೋಪುರ ತೆರವು
ಮೈಸೂರು: ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿಯ ಎರಡು ಗೋಪುರಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ಮಾತುಕತೆಯ ಮೂಲಕ ಗೋಪುರವನ್ನು ತೆರವುಗೊಳಿಸಲಾಗಿದೆ. ಮಸೀದಿ...
ಪುತ್ತೂರು: ಪತಿಯ ಉತ್ತರಕ್ರಿಯಾ ದಿನವೇ ನೇಣಿಗೆ ಶರಣಾದ ಪತ್ನಿ
ಪುತ್ತೂರು : ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ನಡೆದಿದೆ.
ಇತ್ತೀಚೆಗೆ ನಿಧನರಾದ ಕೊಂದಲಕಣಾ ನಿವಾಸಿ ಕೃಷ್ಣ ನಾಯ್ಕ ಅವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಪಿಂಡ...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...
ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ನೀರುಪಾಲು
ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ಅಲೆಗಳ ಹೊಡೆತಕ್ಕೆ ನೀರು ಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆದಿದೆ.
ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು...
ವಿಟ್ಲ: ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಆ.21ರಂದು ಮುದ್ದುಕೃಷ್ಣ ವೇಷ ಸ್ಫರ್ಧೆ
ವಿಟ್ಲ: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಗುರುದೇವಾನಂದ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಫರ್ಧೆ ನಡೆಯಲಿದೆ.
ದಿನಾಂಕ: 21-08-2022ನೇ ಆದಿತ್ಯವಾರ ಬೆಳಿಗ್ಗೆ 10.00ರಿಂದ...
















