Tag: vtvvitla
ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ರಾತ್ರಿ ಡಬಲ್ ರೈಡಿಂಗ್ ನಿಷೇಧ;ಎಡಿಜಿಪಿ ಅಲೋಕ್ ಕುಮಾರ್ ಆದೇಶ
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ಹೊತ್ತು ಅನಗತ್ಯ ಬೈಕ್ ಸಂಚಾರ ನಿಷೇಧಿಸಿ, ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ವೀರ ಸಾವರ್ಕರ್ ಫೋಟೋ ಅಳವಡಿಸುವ ವಿವಾದದ...
ಎಂ.ಫ್ರೆಂಡ್ಸ್ ಕಾರುಣ್ಯಕ್ಕೆ ರೋಹನ್ ಕಾರ್ಪೊರೇಶನ್ ಪ್ರಾಯೋಜಕತ್ವ; ಹಸಿವು ನೀಗಿಸುವ ಕಾಯಕಕ್ಕೆ ರೋಹನ್ ಮೊಂತೇರೋ ಸಾಥ್
ಮಂಗಳೂರಿನ ಪ್ರತಿಷ್ಟಿತ ಸಂಸ್ಥೆ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ರೋಹನ್ ಮೊಂತೇರೋ ಅವರು ಮಂಗಳೂರು ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಪ್ರತಿನಿತ್ಯ ವಿತರಿಸುತ್ತಿರುವ ರಾತ್ರಿಯ...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರಿನ ಖ್ಯಾತ ಚಿನ್ನದ ಮಳಿಗೆಯ 'ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್' ನೂತನ ಶೋರೂಂನಲ್ಲಿ ಬೃಹತ್ ತಿರಂಗವನ್ನು ಹಾರಿಸಲಾಗಿದೆ.
ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ಮುಖ್ಯರಸ್ತೆಯಲ್ಲಿರುವ ನೂತನ ಶೋರೂಂ...
ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾಗುತ್ತಲ್ಲೇ ಬೈಕ್ ಕದ್ದು ಸಿಕ್ಕಿ ಬಿದ್ದ ಖರ್ತನಾಕ್ ಕಳ್ಳ
ಉಪ್ಪಿನಂಗಡಿ: ಜೈಲಿನಿಂದ ಬಿಡುಗಡೆಯಾಗುತ್ತಲ್ಲೇ ಬೈಕ್ ಕಳ್ಳತನ ಮಾಡಿದ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಗುಂಡ್ಯದಲ್ಲಿ ನಡೆದಿದೆ.
ಕಣ್ಣೂರು ಜೈಲಿನಿಂದ ನಿನ್ನೆ ಬಿಡುಗಡೆಯಾಗಿದ್ದ ಎನ್ನಲಾಗಿದೆ. ಹಾಗೇ ಬಿಡುಗಡೆಯಾದವನು ಮಂಗಳೂರಿನಿಂದ ಬೈಕೊಂದನ್ನು ಕದ್ದು ಅದರಲ್ಲೇ ಬೆಂಗಳೂರು ಮಾರ್ಗವಾಗಿ...
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ವಿಟ್ಲ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಿರಿಯರಾದ ಬಾಲು ನಾಯ್ಕ ಕುಡುವರ ಬೆಟ್ಟು ಇವರು ನೆರವೇರಿಸಿದರು. ನಂತರ ಶಾಲಾ ಮಕ್ಕಳ ಮೆರವಣಿಗೆ ನಡೆಸಲಾಯಿತು.
ಸಾಂಸ್ಕೃತಿಕ...
ವಿಟ್ಲ: ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಅಳಕೆಮಜಲು ಸರ್ಕಾರಿ ಕಿ. ಪ್ರಾ. ಶಾಲೆ; 75ನೇ ಸ್ವಾತಂತ್ರ್ಯ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ಮಕ್ಕಳನ್ನು ಹೊಂದಿರುವ ಹೆಗ್ಗಳಿಕೆ ಪಾತ್ರವಾದ ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು. ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಈ...
ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬಂಟ್ವಾಳ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಧ್ವಜಾರೋಹಣಗೈದ ಡಾ. ಸನಾ ರಾಯಿಫ್ ಮಾತನಾಡುತ್ತಾ ದೇಶಾಭಿಮಾನ ಪ್ರತಿಯೊಬ್ಬರಲ್ಲೂ ಇರಬೇಕಾಗಿದ್ದು ಯುವ ಜನಾಂಗದ ಮೇಲೆ ಇದರ...
ವಿಟ್ಲ: ಪಬ್ಲಿಕ್ ಸ್ಕೂಲ್ ಉಕ್ಕುಡದಲ್ಲಿ 75ನೇ ಸ್ವಾತಂತ್ಯ್ರ ದಿನಾಚರಣೆ
ವಿಟ್ಲ: 75ನೇ ಸ್ವಾತಂತ್ಯ್ರ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಪಬ್ಲಿಕ್ ಸ್ಕೂಲಿನಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ್ಪಿನಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅಬೂಬಕ್ಕರ್ ಪುತ್ತು ಉಪ್ಪಿನಂಗಡಿ ಇವರು ಧ್ವಜಾರೋಹಣವನ್ನು ನಡೆಸಿಕೊಟ್ಟರು.
ಶಾಲಾ...
ವಿಟ್ಲ: ಒಡಿಯೂರು ಶ್ರೀ ವಿವಿದೋದ್ದೇಶ ಸೌಹರ್ದ ಸಹಕಾರಿ ನಿಯಮಿತ, ಒಡಿಯೂರು ಗ್ರಾಮ ವಿಕಾಸಯೋಜನೆ, ಒಡಿಯೂರು...
ವಿಟ್ಲ : ಒಡಿಯೂರು 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಒಡಿಯೂರು ಶ್ರೀ ವಿವಿದೋದ್ದೇಶ ಸೌಹರ್ದ ಸಹಕಾರಿ ನಿಯಮಿತ, ಒಡಿಯೂರು ಗ್ರಾಮ ವಿಕಾಸಯೋಜನೆ, ಒಡಿಯೂರು ತುಳುಕೂಟ ಇವುಗಳ ಜಂಟಿ ಆಶ್ರಯದಲ್ಲಿ ಒಡಿಯೂರು ಶ್ರೀ ಕ್ಷೇತ್ರದ...
ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ; ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸುತ್ತಿದೆ. ವಿದ್ಯಾಸಂಸ್ಥೆಗಳಲ್ಲಿ ಹಬ್ಬದ ಕಲರವ ಮೇಳೈಸಿದೆ. ಮಾಣಿಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವು ಮಾಣಿ ಲಯನ್ಸ್ ಘಟಕದ ಸಹಯೋಗದಲ್ಲಿ ಸಂಭ್ರಮದಿಂದ ನಡೆಯಿತು. ಮುಖ್ಯ...
















