Tag: vtvvitla
ಬಂಟ್ವಾಳ: ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ ರಾಷ್ಟ್ರಪತಿ ಪದಕ
ಬಂಟ್ವಾಳ: ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ಅವರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.
ಈ ಬಾರಿ ರಾಜ್ಯದ ಒಟ್ಟು 18 ಪೊಲೀಸ್ ಅಧಿಕಾರಿಗಳಿಗೆ ಸೇವಾ ದಕ್ಷತೆಗಾಗಿ ರಾಷ್ಟ್ರಪತಿ ಪದಕ ದೊರೆತಿದೆ.
ಸ್ವಾತಂತ್ರ್ಯ...
ಮಂಗಳೂರು: ಪರಿಶಿಷ್ಟ ಜಾತಿ ಬಾಲಕಿಯ ಅತ್ಯಾಚಾರ ಪ್ರಕರಣ: ಸುಧಾಕರ ಪೂಜಾರಿಗೆ ಕಠಿಣ ಜೈಲು...
ಮಂಗಳೂರು: ಪರಿಶಿಷ್ಟ ಜಾತಿಯ ಅಪ್ರಾಪ್ತೆಯ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದ ಮಂಗಳೂರಿನ ಸುಧಾಕರ ಪೂಜಾರಿ ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್.ಟಿ.ಎಸ್.ಸಿ-1 ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು...
ಉಡುಪಿ: ಸೇತುವೆ ಮೇಲೆ ಬೈಕ್ ನಿಲ್ಲಿಸಿ ವ್ಯಕ್ತಿ ನಾಪತ್ತೆ; ಆತ್ಮಹತ್ಯೆ ಶಂಕೆ
ಉಡುಪಿ: ಉಡುಪಿಯ ಬ್ರಹ್ಮಾವರದ ಮಾಬುಕಳ ಸೇತುವೆಯ ಮೇಲೆ ಬೈಕೊಂದು ಪತ್ತೆಯಾಗಿದ್ದು, ಬೈಕನ್ನು ಸೇತುವೆಯ ಮೇಲೆ ನಿಲ್ಲಿಸಿದ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ಕೊಡಂಕೂರು ನಿವಾಸಿ ಅಶೋಕ್ ಸುವರ್ಣ ಎಂಬವರಿಗೆ...
ವಿಟ್ಲ: ಮನೆಗೆ ನುಗ್ಗಿ ತಂದೆ ಮಗನ ಮೇಲೆ ಹಲ್ಲೆಗೈದ ತಂಡ
ವಿಟ್ಲ: ಏಕಾಏಕಿ ಮನೆಗೆ ನುಗ್ಗಿದ ತಂಡವೊಂದು ಯುವಕನ ಮೇಲೆ ಗಂಭೀರವಾಗಿ ಹಲ್ಲೆಗೈದ ಘಟನೆ ವಿಟ್ಲದ ಚಂದಳಿಕೆಯ ಕುರುಂಬಳ ಎಂಬಲ್ಲಿ ನಡೆದಿದೆ. ಲೋಕನಾಥ್ ಜೋಗಿ ಎಂಬವರ ಮಗ ಹೃದಯ್ ಗಂಭೀರ ಗಾಯಗೊಂಡಿದ್ದಾರೆ.
ರಸ್ತೆಯ ವಿಚಾರವಾಗಿ ವಾಟ್ಸಾಪ್‌ನಲ್ಲಿ...
ಸನ್ಯಾಸತ್ವ ತ್ಯಜಿಸಿ ಮಹಿಳೆ ಜೊತೆ ಪರಾರಿಯಾದ ಸ್ವಾಮೀಜಿ..? ಪತ್ರ ಬರೆದಿಟ್ಟು ಎಸ್ಕೇಪ್
ರಾಮನಗರ : ಪ್ರೀತಿಸಿದ ಮಹಿಳೆ ಜೊತೆ ಮಠ ಬಿಟ್ಟು ಎಸ್ಕೇಪ್ ಆದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರಿನಲ್ಲಿ ನಡೆದಿದೆ.
ಸೋಲೂರಿನ ಗದ್ದುಗೆ ಮಠದ ಶಿವಮಹಂತಸ್ವಾಮಿ ಹರೀಶ್ ಪರಾರಿಯಾಗಿದ್ದಾರೆ. ಕಳೆದ ಎರಡು ವರ್ಷದ...
ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಮತ್ತೆ ಒಂದಾದ 5 ದಂಪತಿಗಳು
ತುಮಕೂರು: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜಿಲ್ಲೆಯ ಐದು ದಂಪತಿ ಮತ್ತೆ ಒಂದಾಗಿದ್ದಾರೆ.
ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಹಿಂದಿನ ಎಲ್ಲಾ ಮನಸ್ತಾಪಗಳನ್ನು ಬದಿಗಿಟ್ಟು 5 ದಂಪತಿ ಮತ್ತೆ ಒಂದಾದರು. ಇದು...
ಬಿಗ್ ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ ರಾಕೇಶ್ ಜುಂಜುನ್ ವಾಲಾ ನಿಧನ; ಪ್ರಧಾನಿ ಮೋದಿ...
ನವದೆಹಲಿ: ಭಾರತದ ವಾರೆನ್ ಬಫೆಟ್ ಎಂದು ಕೀರ್ತಿ ಗಳಿಸಿದ್ದ ಬಿಗ್ - ಬುಲ್ ಖ್ಯಾತಿಯ ಷೇರುಪೇಟೆ ಹೂಡಿಕೆದಾರ, ಆಕಾಶ ವಿಮಾನಯಾನ ಸಂಸ್ಥಾಪಕ ರಾಕೇಶ್ ಜುಂಜುನ್ವಾಲಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ...
ಬೈಂದೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್; ಸವಾರ ಗಂಭೀರ
ಬೈಂದೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಬೈಕ್ ಡಿಕ್ಕಿ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊತ್ತಿನೇಣಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೈಕ್ ಸವಾರ ಕುಮುಟ...
ವಿವಾಹ ವಿಚ್ಛೇದನ ಪ್ರಕರಣ: ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿರಾಯ
ಹಾಸನ: ವಿವಾಹ ವಿಚ್ಛೇದನ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿಯೇ ಪತಿ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಪ್ರಕರಣ ಹೊಳೆನರಸೀಪುರದಲ್ಲಿ ನಡೆದಿದೆ.
ಹೊಳೆನರಸೀಪುರ ಸಮೀಪದ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಮತ್ತು ಚೈತ್ರಾ (33)...
ವಿಟ್ಲ: ತತ್ವ ಸ್ಕೂಲ್ ಆಫ್ ವತಿಯಿಂದ ಮಕ್ಕಳಿಗೆ ಉಚಿತ ಕಾರ್ಯಗಾರ
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಉಚಿತ ಕಾರ್ಯಗಾರ ನಡೆಯಿತು.
ವಜ್ರ ಗೋಲ್ಡ್ ಎದುರುಗಡೆಯ ಕಟ್ಟಡದ ಒಂದನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ತತ್ವ ಸ್ಕೂಲ್ ಆರ್ಟ್‌ನಲ್ಲಿ ಈ...
















