Tag: vtvvitla
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶದಾನ ಮಾಡಿದ ಯುವಕ
ಬೆಳ್ತಂಗಡಿ: ಯುವಕನೋರ್ವ ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ದಾನ ಮಾಡಿದ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ. ನಿತೀನ್ ಪೂಜಾರಿ ಎಂಬವರು ಈ ಸತ್ಕಾರ್ಯ ಮಾಡಿದ ಯುವಕ.
ಎರಡು ವರ್ಷಗಳಿಂದ ತನ್ನ ಕೂದಲು ಬೆಳೆಸಿದ್ದ...
ಮಡಿಕೇರಿ: ಸರ್ಕಾರಿ ಬಸ್ ಅಪಘಾತ; 11ಮಂದಿ ಗಾಯ
ಮಡಿಕೇರಿ: ಹಾಸನದಿಂದ ಮಡಿಕೇರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿಯಂತ್ರಣ ಕಳೆದುಕೊಂಡು ಆನೆಕಾಡು ತಿರುವಿನಲ್ಲಿ ಅಪಘಾತವಾಗಿದೆ.
ಸರ್ಕಾರಿ ಬಸ್ನಲ್ಲಿ 40 ಮಂದಿ ಪ್ರಯಾಣ ನಡೆಸುತ್ತಿದ್ದು, 11ಮಂದಿಗೆ ಗಂಭೀರ ಗಾಯಗಳಾಗಿದೆ. ಹಾಸನದಿಂದ ಮಡಿಕೇರಿಗೆ ಸರ್ಕಾರಿ ಬಸ್ ತೆರಳುತ್ತಿದ್ದು,...
ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ-...
ವಿಟ್ಲ: ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಚಾಲನೆ ಹಾಗೂ 2021-22 ನೇ ಸಾಲಿನ 10 ನೇ ತರಗತಿ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಕಾರ್ಯಕ್ರಮ ನಡೆಯಿತು.
ಶಾಸಕ...
ವಿಟ್ಲ: ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ
ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ...
ಉಳ್ಳಾಲ: ಬಸ್ ನಿರ್ವಾಹಕನಿಗೆ ಸಂಚಾರಿ ಠಾಣಾ ಎಎಸ್ಐ ಹಲ್ಲೆ…? ಅಂದು ಕೊರಗಜ್ಜನ ಸ್ಟಿಕರ್ ಹಾಕಿದ್ದಕ್ಕೆ...
ಉಳ್ಳಾಲ: ಸಿಟಿ ಬಸ್ ನಿರ್ವಾಹಕನಿಗೆ ಸಂಚಾರಿ ಠಾಣಾ ಎಎಸ್ಐ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ...
ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಸ್ಕೂಟರ್; ವಿದ್ಯಾರ್ಥಿ ಮೃತ್ಯು
ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ಮಗುಚಿ ಬಿದ್ದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಹೊಸಂಗಡಿಯಲ್ಲಿ ನಡೆದಿದೆ.
ಉಪ್ಪಳ ಪೆರಿಂಗಡಿಯ ಇಬ್ರಾಹಿಂ-ಸಫಿಯಾ ದಂಪತಿ ಪುತ್ರ ಮುಹಮ್ಮದ್ ಇಶಾಂ(15) ಮೃತಪಟ್ಟ ವಿದ್ಯಾರ್ಥಿ. ಮಂಗಲ್ಪಾಡಿ ಸರಕಾರಿ ಹೈಯರ್ ಸೆಕೆಂಡರಿ...
ಕಲ್ಲಡ್ಕ: ಕರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರೊಂದಿಗೆ ರಕ್ಷಾಬಂಧನ
ಕಲ್ಲಡ್ಕ: ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ "ಆಶಾ ಬಂಧುಗಳೊಂದಿಗೆ ರಕ್ಷೆಯ ಬಂಧುತ್ವ' ಎನ್ನುವ ವಿಶೇಷ ಕಾರ್ಯಕ್ರಮ ದಿನಾಂಕ 12. 8 .2022 ರಂದು ಆಚರಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಅತ್ಯುತ್ತಮ ಸಾಧನೆಗಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ...
ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ 2021 -22ನೇ ಸಾಲಿನ ಸಾಧನೆಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ಆಡಳಿತ ಮಂಡಳಿಯ ಸದಸ್ಯರು...
ವಿಟ್ಲ: ಆರೋಪಿಯ ಸ್ಮರಣಾರ್ಥ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ.!! ಶಾಲಾ ಮುಖ್ಯೋಪಾಧ್ಯಾಯರಿಂದ ಸ್ಪಷ್ಟನೆ.?
ವಿಟ್ಲ: ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡವುದಾಗಿ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ...
ಕುಂದಾಪುರ: ಶಾಲೆಗೆ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಶಿಕ್ಷಕಿ ಮೃತ್ಯು
ಕುಂದಾಪುರ: ಶಾಲೆ ತೆರಳುತ್ತಿದ್ದಾಗ ವಂಬೈ ಸಮೀಪದ ಚಿತ್ತೂರು ಎಂಬಲ್ಲಿ ದನವೊಂದು ಅಡ್ಡ ಬಂದ ಪರಿಣಾಮ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹೆಮ್ಮಾಡಿ ಸರಕಾರಿ ಮಾದರಿ...
















