Tag: vtvvitla
ಕಾಪು: ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ; ಲಕ್ಷಾಂತರ ರೂ ನಷ್ಟ
ಕಾಪು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ
ಕಾಪುವಿನ ಪೊಲಿಪು ಸರ್ಕಲ್ ಸಮೀಪದ ಮನೆಯೊಂದರಲ್ಲಿ ನಡೆದಿದೆ.
ಪೊಲಿಪು ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್‌ನಲ್ಲಿ ವಾಸವಿದ್ದ ಗುರುರಾಜ್ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದೆ....
ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಮತ್ತು ನಗದು ಸಾಗಾಟ; 831ಗ್ರಾಂ ಚಿನ್ನ ಮತ್ತು ವಿದೇಶಿ...
ಮಂಗಳೂರು: ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರಿಂದ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು 831 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಮೂಲದ ನಿವಾಸಿಯಾಗಿದ್ದು ಈತ...
ವಿಟ್ಲ: ಹಲವು ಪ್ರಕರಣದ ಆರೋಪಿಯ ಸ್ಮರಣಾರ್ಥ ಸರಕಾರಿ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆ.! ಜನರ ಆಕ್ರೋಶ.?
ವಿಟ್ಲ: ಹಲವು ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯ ಸ್ಮರಣಾರ್ಥ ಸರಕಾರಿ ಶಾಲೆಗಳಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಕರೋಪಾಡಿ ಗ್ರಾಮದಲ್ಲಿ ಕ್ರಿಮಿನಲ್ ಚಟುವಟಿಕೆ, ದರೋಡೆ, ಗಾಂಜಾ, ರಕ್ತಚಂದನ...
ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ “ಅಮೃತ ಶೋಭಾಯಾತ್ರೆ”
ಕಲ್ಲಡ್ಕ: ಭಾರತದೇಶಕ್ಕೆ ಸ್ವಾತಂತ್ರ್ಯವನ್ನು ಪಡೆದುಕೊಂಡು 75ನೇ ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಅಮೃತ ಮಹೋತ್ಸವದ ಆಚರಣೆಯನ್ನು ಶ್ರೀರಾಮ ವಿದ್ಯಾಕೇಂದ್ರ 3500ಕ್ಕೂ ಅಧಿಕ ವಿದ್ಯಾರ್ಥಿಗಳನ್ನೊಳಗೊಂಡು ಅಮೃತ ಶೋಭಾಯಾತ್ರೆ ಎಂಬ ಹೆಸರಿನಲ್ಲಿ ಆಚರಿಸಿದರು. ಕಲ್ಲಡ್ಕದ ರಾಷ್ಟ್ರೀಯ...
ಬೆಳ್ತಂಗಡಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ; ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು
ಬೆಳ್ತಂಗಡಿ: ಬೆಳ್ತಂಗಡಿ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಅನ್ಯ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.
ಗದಗ ಮೂಲದ ರಫೀಕ್ (21) ಎಂಬಾತ ಗದಗ ಮೂಲದ ಹಿಂದೂ...
ಉಳ್ಳಾಲ: ಹಿಟ್ ಆಂಡ್ ರನ್ – ಕಾರ್ಮಿಕ ಮೃತ್ಯು, ಇನ್ನೋರ್ವನಿಗೆ ಗಾಯ
ಉಳ್ಳಾಲ: ಅಪರಿಚಿತ ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66 ರ ಜೆಪ್ಪಿನಮೊಗರು ಬಳಿ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ...
ಸುರತ್ಕಲ್: ವಿದ್ಯಾರ್ಥಿಗಳ ಕೈಯ್ಯಲ್ಲಿದ್ದ ರಕ್ಷೆಯನ್ನು ಕಿತ್ತು ಕಸದ ಬುಟ್ಟಿಗೆ ಎಸೆದ ಚರ್ಚ್ ಶಾಲೆ
ಸುರತ್ಕಲ್: ಸನಾತನ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ದೇಶಾದ್ಯಂತ ಆಚರಿಸುವ ರಾಷ್ಟ್ರೀಯ ಹಬ್ಬ. ದೇಶಾದ್ಯಂತ ಹಿಂದೂಗಳು ರಾಖಿ ಹಬ್ಬವನ್ನು ಸಂಭ್ರಮ ಸಡಗರದಿಂದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಆಚರಿಸುತ್ತಿದ್ದರೆ ಕಾಟಿಪಳ್ಳದಲ್ಲಿರುವ...
ಮಂಗಳೂರು: ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ಹೋರಾಟ.!! ಅಧಿಕಾರಿಗಳ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ
ಮಂಗಳೂರು: ಇತ್ತೀಚೆಗೆ ರಸ್ತೆಗುಂಡಿಗೆ ಬಲಿಯಾದ ತನ್ನ ಸ್ನೇಹಿತನ ಸಾವಿಗೆ ನ್ಯಾಯ ಕೊಡಿಸಲು ವಿಧ್ಯಾರ್ಥಿಗಳು ಮುಂದಾಗಿದ್ದು, ಮಂಗಳೂರಿನಲ್ಲಿರುವ ರಸ್ತೆಗುಂಡಿಗಳ ವಿರುದ್ದ ಇದೀಗ patholeseazaadi ಅಭಿಯಾನ ಆರಂಭವಾಗಿದೆ. ಇಂತಹ ಸಾವಿಗೆ ಯಾರು ಹೊಣೆ.!? ಇದು ಸರಕಾರ...
ಕುಂದಾಪುರ: ಕುಂಬಾಶಿಯಲ್ಲಿ ಮನೆ ಕಳ್ಳತನ ಪ್ರಕರಣ: ಆರೋಪಿ ಅಂದರ್
ಕುಂದಾಪುರ: ಮನೆಮಂದಿ ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಗೆ ಕಳ್ಳಹಾಕಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಆಧುನಿಕ ತಂತ್ರಜ್ಞಾನ ಬಳಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮರವಂತೆಯ ಬೈಂದೂರು, ಸಾಧನ ರಸ್ತೆಯ ನಿವಾಸಿ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ತಯಾರಾಗಿತ್ತು ಬಿಗ್ ಸ್ಕೆಚ್.!? ಆರೋಪಿಗಳ ಇಂಚಿಂಚು ಮಾಹಿತಿ ಇಲ್ಲಿದೆ....
ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ 3 ಹಂತಕರನ್ನು ಬಂಧಿಸಲಾಗಿದೆ. ಆ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಂತಕರು ಯರ‍್ಯಾರು.? ಇವರ ಪ್ಲಾನ್ ಹೇಗಿತ್ತು.! ಇಷ್ಟು ದಿನ ಹೇಗೆಲ್ಲಾ...
















