Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನೇರವಾಗಿ ಭಾಗಿಯಾದ ಮೂವರ ಗುರುತುಪತ್ತೆ ಹಚ್ಚಿದ ಪೊಲೀಸರು; ವಾರಂಟ್‌...

ಪ್ರವೀಣ್ ನೆಟ್ಟಾರು ಹತ್ಯೆ ಪುಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್...

ವಿಟ್ಲ: ಆ.13ರಂದು ಶೋಕಮಾತಾ ದೇವಾಲಯದ ಶತಮಾನೋತ್ಸವ ಸ್ಮಾರಕ ಸಮುದಾಯ ಭವನ ಉದ್ಘಾಟನೆ

ವಿಟ್ಲ: ಶೋಕಮಾತಾ ದೇವಾಲಯ ವಿಟ್ಲ ಇದರ ಶತಮಾನೋತ್ಸವ ಸ್ಮಾರಕ ಸಮುದಾಯ ಭವನದ ಉದ್ಘಾಟನೆಯು ದಿನಾಂಕ13-08-2022 ಶನಿವಾರ ನಡೆಯಲಿದೆ. ಬೆಳಿಗ್ಗೆ ಕೃತಜ್ಞತಾ ಬಲಿಪೂಜೆ ನಡೆದ ನಂತರ ಉದ್ಘಾಟನೆ ಹಾಗೂ ಆಶೀರ್ವಚನ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಧರ್ಮಪ್ರಾಂತ್ಯದ...

ವಿಟ್ಲ: ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪತ್ತೆ

ವಿಟ್ಲ: ನಿನ್ನೆ ನಾಪತ್ತೆಯಾಗಿದ್ದ ಅವಿವಾಹಿತ ಯುವಕ ಪುತ್ತೂರಿನಲ್ಲಿ ಪತ್ತೆಯಾಗಿದ್ದಾನೆ. ಪುಣಚ ಅಜೇರುಮಜಲು ನಿವಾಸಿ ಬಾಲಕೃಷ್ಣ(39)ನಾಪತ್ತೆಯಾದ ವ್ಯಕ್ತಿ. ಪುತ್ತೂರು ಬಸ್‌ ನಿಲ್ದಾಣದಲ್ಲಿ ತನ್ನ ಬ್ಯಾಗು ಕಳೆದು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು...

ಉಡುಪಿ: ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ ವಿದ್ಯಾರ್ಥಿನಿ; ಎರಡು ದಿನವಾದರು ಸುಳಿವಿಲ್ಲ; ಶೋಧ ಕಾರ್ಯ ಮುಂದುವರಿಕೆ

ಉಡುಪಿ: ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ. ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ...

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ವಿವಾಹ; ಯುವಕ, ಪೋಷಕರು, ಅರ್ಚಕ, ಅಡುಗೆ ತಯಾರಕ,ಪೋಟೋಗ್ರಾಫರ್‌ ಸೇರಿದಂತೆ...

ಪಿಯುಸಿ ಓದುತ್ತಿದ್ದ ಅಪ್ರಾಪ್ತೆಯನ್ನು ಮದುವೆಯಾಗಿದ್ದ ಯುವಕ ಸೇರಿದಂತೆ 11 ಜನರ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಬಾಲಕಿಯನ್ನು ರಕ್ಷಿಸಿ ಬಾಲಮಂದಿರಕ್ಕೆ ದಾಖಲಿಸಲಾಗಿದೆ. ಬಾಲಕಿಯನ್ನು ಪ್ರೀತಿಸಿ ಬಾಲ್ಯ ವಿವಾಹವಾಗಿದ್ದ ಯುವಕ, ಮದುವೆ ಮಾಡಿಸಿದ...

ವಿಟ್ಲ: ಮನೆ ಮನೆಗೂ ತ್ರಿವರ್ಣ; ಬಿಜೆಪಿ ಮಹಾ ಶಕ್ತಿ ಕೇಂದ್ರ ವತಿಯಿಂದ ಬೂತ್‌ಗಳಿಗೆ ಧ್ವಜ...

ವಿಟ್ಲ: ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಶಯದಂತೆ ಮನೆ ಮನೆಗೆ "ಹರ್ ಘರ್ ತಿರಂಗಾ" ತ್ರಿವರ್ಣ ಧ್ವಜವನ್ನು ವಿಟ್ಲ ಬಿಜೆಪಿ ಮಹಾ ಶಕ್ತಿ...

ಬಂಟ್ವಾಳ: ಕಾಲು ಜಾರಿ ನದಿಗೆ ಬಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ ರಕ್ಷಣ್ (16) ಮೃತ ವಿದ್ಯಾರ್ಥಿ. ರಕ್ಷಣ್ ಸ್ಥಳೀಯ...

ಬೆಳ್ತಂಗಡಿ: ಹೃದಯಾಘಾತದಿಂದ ಮೃತಪಟ್ಟ ಪಿಯುಸಿ ವಿದ್ಯಾರ್ಥಿ

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ. ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಎಂದು ಗುರುತಿಸಲಾಗಿದೆ. ಮುಂಡಾಜೆ...

ಮನೆ ಮೇಲೆ ಮರ ಬಿದ್ದು ತಾಯಿ-ಮಗಳು ಸಾವು

ಮೂಡಿಗೆರೆ: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ ಕಳೆದ...

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ವಿದ್ಯಾರ್ಥಿ

ಬಂಟ್ವಾಳ: ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದು ವಿದ್ಯಾರ್ಥಿಯೊಬ್ಬ ನೀರು ಪಾಲಾಗಿದ್ದು, ಬಳಿಕ ಸಾರ್ವಜನಿಕರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ಬರಿಮಾರು ಗ್ರಾಮದ ಕಾಗೆಕಾನ ಎಂಬಲ್ಲಿ ನಡೆದಿದೆ. ಬರಿಮಾರ್ ಗ್ರಾಮದ ಪಾಪೆತ್ತಿಮಾರು...
error: Content is protected !!