Tag: vtvvitla
ಮಂಗಳೂರು: ನಾಲ್ಕು ಕೊಲೆ ಮಾಡಿದ ಆರೋಪಿ ಪ್ರವೀಣ್ಗೆ ಬಿಡುಗಡೆ ಭಾಗ್ಯ; ಬಿಡುಗಡೆ ಮಾಡದಂತೆ ಕುಟುಂಬಸ್ಥರಿಂದ...
ಮಂಗಳೂರು :1994ರ ಫೆ.23ರ ಮಧ್ಯ ರಾತ್ರಿ ವಾಮಂಜೂರಿನಲ್ಲಿದ್ದ ನಾಲ್ಕು ಕೊಲೆ ಮಾಡಿದ್ದ ಆರೋಪಿ ಪ್ರವೀಣ್ನನ್ನು ಕ್ಷಮಾಧಾನದ ಆಧಾರದಲ್ಲಿ ಬಿಡುಗಡೆಗೊಳಿಸಲು ಕೇಂದ್ರ ಕಾರಾಗೃಹದಿಂದ ತೀರ್ಮಾನಿಸಲಾಗಿತ್ತು. ಇದಕ್ಕೆ ಕುಟುಂಬಸ್ಥರರು ಆಕ್ಷೇಪ ವ್ಯಕ್ತ ಪಡಿಸುತ್ತಿದ್ದು, ಯಾವುದೇ ಕಾರಣಕ್ಕೆ...
ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ BMS ವತಿಯಿಂದ ನೂತನ ಪದಾಧಿಕಾರಿ...
ವಿಟ್ಲ: ದ.ಕ. ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಭಾರತೀಯ ಮಜ್ದೂರ್ ಸಂಘದ ವತಿಯಿಂದ ನೂತನ ಪದಾಧಿಕಾರಿ ಆಯ್ಕೆ ನಡೆಯಿತು.
ಈ ಪಟ್ಟಿಯಲ್ಲಿ ತಾಲೂಕು ಸಮಿತಿ ವಿಟ್ಲದಿಂದ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸಂತೋಷ್ ಕೆಲಿಂಜ...
ವಿಟ್ಲ: ಬೆಕ್ಕು ಕಾಣೆಯಾಗಿದೆ..! ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ..!
ವಿಟ್ಲದ ಮಂಗಿಲಪದವು ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ಲಕ್ಷ್ಮಣ್ ಎಂಬವರ ಮನೆಯ ಚಿನ್ನು ಎಂಬ ಹೆಸರಿನ ಪರ್ಷಿಯನ್ ಬೆಕ್ಕು ಕಾಣೆಯಾಗಿರುತ್ತದೆ. ಸಿಕ್ಕಿದಲ್ಲಿ ಹಿಂದಿರುಗಿಸಬೇಕಾಗಿ ವಿನಂತಿಸಿದ್ದಾರೆ. ಹಾಗೂ ಆಕರ್ಷಕ ಬಹುಮಾನ ನೀಡಲಾಗುವುದು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮನೆಯವರೊಂದಿಗೆ...
ವಿಟ್ಲ:ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ
ವಿಟ್ಲ:ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ವತಿಯಿಂದ ಅನೇಕ ಭಾಗಗಳನ್ನು ಕಳೆದುಕೊಂಡು ಚಿಕ್ಕದಾಗಿದ್ದ ಭಾರತ ಮತ್ತೆ 1947ರ ಮಧ್ಯರಾತ್ರಿ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ ಕರಾಳ ರಾತ್ರಿಯ ಘನಘೋರ ದುರಂತವನ್ನು ನೆನಪಿಸುತ್ತಾ, ಕಳೆದುಹೋದ...
ಪುತ್ತೂರು: ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ ಅವರಿಗೆ “ವಿಜಯರತ್ನ-2022” ಪ್ರಶಸ್ತಿ...
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನಲೆ ಅವರನ್ನು ಭೇಟಿ ಮಾಡಿದ ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ...
ಕೆಲಿಂಜ: ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ವತಿಯಿಂದ ಸಾಮೂಹಿಕ...
ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಲಿಂಜ ಹಾಗೂ ಮಾಮೇಶ್ವರ,...
ಉಡುಪಿ: ಕಾಲುಸಂಕದಿಂದ ಬಿದ್ದ ಬಾಲಕಿ ನಾಪತ್ತೆ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 7ವರ್ಷದ ಬಾಲಕಿ ಮರದ ಕಾಲುಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ.
ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ...
“ವಿಜಯರತ್ನ-2022” ಪ್ರಶಸ್ತಿ ಪಡೆದುಕೊಂಡ ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜಯವಾಣಿ ದಿನ ಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ...
ಕಾಮನ್ ವೆಲ್ತ್ ಗೇಮ್ಸ್; ಸ್ವರ್ಣಕ್ಕೆ ಚುಂಬಿಸಿದ ಪಿವಿ ಸಿಂಧು
ಬರ್ಮಿಂಗಂ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ.
ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಕೆನಡಾ ಆಟಗಾರ್ತಿ ಮಿಚೆಲ್ ಲೀ...
ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ದಾರುಣ ಸಾವು
ವಿಟ್ಲ: ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ಗೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ಗಾಯಗೊಂಡಿದ್ದ ಅಲಂಗಾರ್ ನಿವಾಸಿ ದಿನೇಶ್(40)...
















