Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಗಾಂಜಾ ಸಹಿತ ಓರ್ವನ ಬಂಧನ – ಮತ್ತೋರ್ವ ಪರಾರಿ

ಕಾಸರಗೋಡು: ಎರಡು ಕಿಲೋ ಗಾಂಜಾ ಸಹಿತ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಪರಾರಿಯಾದ ಘಟನೆ ಬೇಕಲ ಚೇರ್ಕಪ್ಪಾರದಲ್ಲಿ ನಡೆದಿದೆ. ಕಾಸರಗೋಡು ಡಿ ವೈ ಎಸ್ಪಿ ಸಿ.ಕೆ ಸುನಿಲ್ ಕುಮಾರ್ ನೇತೃತ್ವದ ತಂಡವು ಬೇಕಲ ಚೇರ್ಕಪ್ಪಾರ...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳನ್ನು ಪಿಎಫ್‌ಐ ಕಚೇರಿಗೆ ಕರೆತಂದು ಸ್ಥಳ ಮಹಜರು

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಂದು ಬೆಳಿಗ್ಗೆ ಸುಳ್ಯದ ಪಿಎಫ್‌ಐ ಕಚೇರಿಗೆ ಕರೆತಂದು ಪೊಲೀಸರು ಮಹಜರು ನಡೆಸಿದ್ದಾರೆ. ಹತ್ಯೆ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಳ್ಯ ನಾವೂರು ನಿವಾಸಿ ಆಬಿದ್, ಬೆಳ್ಳಾರೆ ಗೌರಿಹೊಳೆ...

ವಿಟ್ಲ: ಬೊಳ್ನಾಡು ಶ್ರೀ ಭಗವತೀ ಕ್ಷೇತ್ರ ಎರುಂಬು ಅಳಿಕೆ ಇಲ್ಲಿ ಉಚಿತ ಅಕ್ಕಿ ವಿತರಣೆ...

ವಿಟ್ಲ: ಬೊಳ್ನಾಡು ಶ್ರೀ ಭಗವತೀ ಕ್ಷೇತ್ರ ಎರುಂಬು ಅಳಿಕೆ ಇಲ್ಲಿ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ನಡೆಯಲಿದೆ. ಬೊಳ್ನಾಡು ಶ್ರೀ ನಗರ ಕ್ಷೇತ್ರ ಪುನರ್‌ ನಿರ್ಮಾಣದ ರೂವಾರಿ ಮುಂಬೈ ಉದ್ಯಮಿ, ಕ್ಷೇತ್ರದ ಆಡಳಿತ ಮೊಕ್ತೇಸರರೂ...

ಪುತ್ತೂರು: ಹಿಂ.ಜಾ.ವೇ ವತಿಯಿಂದ ಪ್ರವೀಣ್ ನೆಟ್ಟಾರುರವರಿಗೆ ನುಡಿನಮನ, ಶ್ರದ್ಧಾಂಜಲಿ ಸಭೆ

ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ನಮ್ಮೆಲ್ಲರನ್ನು ಅಗಲಿದ ಸಹೋದರ ಪ್ರವೀಣ್ ನೆಟ್ಟಾರುರವರ ಶ್ರದ್ಧಾಂಜಲಿ ಸಭೆಯು ಪಂಚಲಿಂಗೇಶ್ವರ ಸಭಾ ಭವನ ಈಶ್ವರಮಂಗಲದಲ್ಲಿ ನಡೆಯಿತು. ಸೇರಿರುವ ಎಲ್ಲರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ನಮನವನ್ನು...

ಪಡುಬಿದ್ರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಾಪತ್ತೆ…!!

ಪಡುಬಿದ್ರೆ : ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಆ. 1ರಂದು ಹೋದವರು ಮರಳಿ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ದಂಪತಿಗಳು...

ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ; ನರಳಿ ನರಳಿ ಪ್ರಾಣಬಿಟ್ಟ ವ್ಯಕ್ತಿ

ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಸವಾರನೊಬ್ಬ ನರಳಿ ನರಳಿ ಪ್ರಾಣ ಬಿಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿರುವಂತೆಯೇ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ...

ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಓಡಾಡುವಂತಿಲ್ಲ.! ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ.?

ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ...

ಬಸವರಾಜ ಹೊರಟ್ಟಿಯವರ ಕಾರು ಅಪಘಾತ; ಬೈಕ್ ಸವಾರನಿಗೆ ಗಾಯ

ಹುಬ್ಬಳ್ಳಿ: ಇಲ್ಲಿನ ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು...

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ಪಡೆದು ವಂಚನೆ

ಬೈಂದೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ. ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ....

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ; 10ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರು

ಮಂಗಳೂರು: ಮಂಗಳೂರಿನಲ್ಲಿ ಆಳ ಸಮುದ್ರದ ಮೀನುಗಾರಿಕೆ ತೆರಳಿದ್ದ ಬೋಟೊಂದು ಅವಘಡಕ್ಕೀಡಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಆಳ ಸಮುದ್ರಕ್ಕೆ ಹೋದ ಮೀನುಗಾರಿಕಾ ದೋಣಿ ತಳಭಾಗದಲ್ಲಿ ತೂತಾಗಿ ಮುಳುಗಡೆಯಾದ ಘಟನೆ ನಿನ್ನೆ ಸಂಜೆ ನಡೆದಿದೆ. ಅದರಲ್ಲಿದ್ದ...
error: Content is protected !!