Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನ ಮೋಸದ ಬಲೆಗೆ ಬಿದ್ದ ಯುವತಿ; ದೂರು ದಾಖಲು

ಮಂಗಳೂರು : ಯುವತಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ನಂತರ ಮದುವೆಯಾಗುವುದಿಲ್ಲ ಎಂದು ಯುವತಿಯ ಬಾಳಿನಲ್ಲಿ ಯುವಕ ಚೆಲ್ಲಾಟವಾಡಿದ ಘಟನೆ ಬಗ್ಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು...

ವಿಟ್ಲ: ರಸ್ತೆ ಬದಿ ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾದ ಎನ್‌ಸಿಸಿ ವಿದ್ಯಾರ್ಥಿನಿ ತನುಷಾ ಸಿ.ಕೆ

ವಿಟ್ಲ: ಎನ್‌ಸಿಸಿ ಕೆಡೆಟ್ ವಿದ್ಯಾರ್ಥಿನಿ ತನುಷಾ ಸಿ.ಕೆ ಸುಮಾರು ಎರಡು ಕಿಲೋಮೀಟರುವರೆಗೆ ಮಾರ್ಗದ ಎರಡು ಬದಿಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್, ಕಸ ಮತ್ತು ಪ್ಲಾಸ್ಟಿಕ್‌ ಬಾಟಲಿಗಳನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ. ಚಂದಳಿಕೆ- ಅತಿಕಾರಬೈಲು-ಕಟ್ಟೆತಿಲವರೆಗೆ ಸ್ವಚ್ಛಗೊಳಿಸಿದ್ದು,...

ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು 1.70 ಲಕ್ಷ ರೂ ಪಡೆದು ವಂಚನೆ

ಕಡಬ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆಯು ತನ್ನ ಮಕ್ಕಳೊಂದಿಗೆ ಬಾಡಿಗೆ...

ಮಂಗಳೂರಿನಲ್ಲಿ ಲಘು ಭೂಕಂಪನದ ಅನುಭವ; ಶಾಲೆಯಿಂದ ಹೊರಗೆ ಓಡಿ ಬಂದ ಮಕ್ಕಳು

ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರಿನ ಜನತೆಗೆ ಇದೀಗ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಮಂಗಳೂರಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ...

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಆಗಸ್ಟ್‌ 5 ರವರೆಗೆ ಮದ್ಯ ಮಾರಾಟ ನಿಷೇಧ

ಮಂಗಳೂರು: ಕಾನೂನೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಪ್ಯೂ ಜೊತೆಗೆ ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧವನ್ನು ಮತ್ತೆ ಆಗಸ್ಟ್‌ 5 ರವರೆಗೆ ಮುಂದುವರೆಸಿದೆ. ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್...

ಉಳ್ಳಾಲ: ಬಿಜೆಪಿ ಕಾರ್ಯಕತನ ಮೇಲೆ ಹಲ್ಲೆಗೆ ಯತ್ನ..!?? ಕಮಿಷನರ್ ವಿಚಾರಣೆ ವೇಳೆ ನಿಜಾಂಶ ಬಯಲು

ಉಳ್ಳಾಲ: ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನ ಮೇಲೆ ಅಪರಿಚಿತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆಗೆ ಒಂದೊಂದೇ ತಿರುವು ಸಿಗುತ್ತಿದೆ. ಘಟನೆಯ ಕುರಿತಂತೆ ಮಾಧ್ಯಮಕ್ಕೆ ಹಲ್ಲೆಗೊಳಗಾದ ಕಿಶೋರ್ ಸಾಲ್ಯಾನ್ ಎಂಬವರ ಮಗ ಮಾಧ್ಯಮಕ್ಕೆ...

ಮಂಗಳೂರು: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಶರೀಫ್‌ನನ್ನು ರಕ್ಷಿಸಿ ಸೌಹಾರ್ದತೆ ಮೆರೆದ ಹಿಂದೂ ಯುವಕ

ಮಂಗಳೂರು: ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡಾದಂತಿರುವ ಕರಾವಳಿಯಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಸಾರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಮಣ್ಯ ಸಮೀಪದ ಹರಿಹರ ಪಳ್ಳತ್ತಡ್ಕ ಎಂಬಲ್ಲಿ ನಡೆದಿದೆ. ಇಲ್ಲಿ ಪ್ರವಾಹದಲ್ಲಿ...

ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡುಬಿದಿರೆ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗದಲ್ಲಿ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ...

ಮಂಗಳೂರು: ಕರಾವಳಿಯಲ್ಲಿ ರೆಡ್ ಅಲರ್ಟ್ – ಭಾರೀ ಮಳೆಯ ಎಚ್ಚರಿಕೆ

ಮಂಗಳೂರು: ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ. ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ...

ವಿಟ್ಲ: ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸೇವೆ ಸಲ್ಲಿಸಿದ ಕಾರ್ಯಕರ್ತೆ ರೇವತಿರವರಿಗೆ ಬೀಳ್ಕೊಡುಗೆ ಸಮಾರಂಭ

ವಿಟ್ಲ: ವಿಟ್ಲ ಕಸಬ ಗ್ರಾಮದ ಅನಿಲಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ರೇವತಿ ಇವರಿಗೆ ಬೀಳ್ಕೊಡುಗೆ ಸಮಾರಂಭ ಸ್ತ್ರೀಶಕ್ತಿ ಸಂಘ ಅನಿಲಕಟ್ಟೆ ಇದರ...
error: Content is protected !!