Tag: vtvvitla
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್, ಕಾಮೆಂಟ್; ಐದು ಪ್ರಕರಣ ದಾಖಲು
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಸರಣಿ ಹತ್ಯೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಗೂ ಕಾಮೆಂಟ್ ಮಾಡಿದ ಬಗ್ಗೆ ಐದು ಪ್ರಕರಣ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಗರ...
ಮಂಗಳೂರು: ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ನೇಮಕ
ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸಲು ಸರ್ಕಾರ ಚಿಂತನೆ
ಮಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಒಪ್ಪಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದೇ ವೇಳೆ ರಾಜ್ಯ ಕ್ಕೆ ಎನ್ಐಎ ಕೇಂದ್ರ ಮಂಜೂರು ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.
ಕೇಂದ್ರ...
ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ
ಮಂಗಳೂರು: ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಎಕ್ಕೂರು ಬಳಿ ಸಂಭವಿಸಿದೆ.
ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ...
ಮಂಗಳೂರು: ಸರಣಿ ಕೊಲೆ ಪ್ರಕರಣ; ಸಂತ್ರಸ್ಥ ಮೂರು ಕುಟುಂಬಗಳಿಗೆ ನಾಳೆ ಮಾಜಿ ಸಿಎಂ ಕುಮಾರಸ್ವಾಮಿ...
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಂತ್ರಸ್ಥರ ಮನೆಗೆ ಭೇಟಿ ನೀಡಲು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಾಳೆ ಮಂಗಳೂರಿಗೆ ಬರಲಿದ್ದಾರೆ
ಬೆಳ್ಳಾರೆಯಲ್ಲಿ ಹತ್ಯೆಯಾದ ಮಸೂದ್, ಪ್ರವೀಣ್ ನೆಟ್ಟಾರು ಹಾಗೂ...
ನೆಲ್ಯಾಡಿ: ಯುವಕನಿಗೋಸ್ಕರ ಧರಣಿ ಕುಳಿತ ಮಹಿಳೆ; ಅಸ್ವಸ್ಥಗೊಂಡು ಆಸ್ಪತ್ರಗೆ ದಾಖಲು
ನೆಲ್ಯಾಡಿ: ಯುವಕನನ್ನು ಅರಸಿ ಬಂದ ಮಹಿಳೆ ಎರಡು ಗಂಟೆಗೂ ಅಧಿಕ ಹೊತ್ತು ಬಿಸಿಲಲ್ಲೇ ಕುಳಿತು ಅಸ್ವಸ್ಥಗೊಂಡ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಕೆಲಸಕ್ಕಿದ್ದ ವೇಳೆ ನೆಲ್ಯಾಡಿಯ ಯುವಕನಿಗೆ ಅಲ್ಲಿ ವಿವಾಹಿತ ಮಹಿಳೆಯೋರ್ವರ ಪರಿಚಯವಾಗಿದ್ದು, ಇವರಿಬ್ಬರು...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ
ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಹತ್ಯೆಯಾಗಿ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ...
ಮಂಗಳೂರು: ಫಾಝಿಲ್ ಹತ್ಯೆಗೆ ಬಳಸಿದ ಕಾರಿನ ಮಾಲಕ ವಶಕ್ಕೆ ಪಡೆದ ಪೊಲೀಸರು
ಸುರತ್ಕಲ್: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕ ಮಾಲಕನನ್ನು ವಿಚಾರಣೆಗಾಗಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಂತಕರು ಉಪಯೋಗಿಸಿದ ಕಾರು ಮತ್ತು ಕಾರು ಮಾಲೀಕ ಸುರತ್ಕಲ್ ಕೋಡಿಕೆರೆ ನಿವಾಸಿ...
ಸಿ.ಇ.ಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ
ಕಾರ್ಕಳ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ...
ಕಾನೂನು ವ್ಯವಸ್ಥೆಯ ಲೋಪವನ್ನು ಒಪ್ಪಿಕೊಂಡ ನಗುಮೊಗದ ಮಾಜಿ ಸಿಎಂ
ಪ್ರವೀಣ್ ನೆಟ್ಟಾರ್ ಹತ್ಯೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯಲ್ಲಿ ಕಾನೂನು ವ್ಯವಸ್ಥೆಯ ಲೋಪವನ್ನು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಒಪ್ಪಿಕೊಂಡಿದ್ದಾರೆ.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರೀತಿಯ ಘಟನೆ ಆದಾಗ ಬೀದಿಗಿಳಿದು ಹೋರಾಟ...
















