Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಕಾಡಾನೆ ದಾಳಿ- ಅಡಿಕೆ ತೋಟ, ಜೇನು ಕೃಷಿ ಸಹಿತ ಸ್ಕೂಟರ್ ಧ್ವಂಸ

ಕಡಬ: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ, ಸುಂದರ...

ಮಂಗಳೂರು: ಕೆಲವೇ ಕೆಲವು ರಾಜಕೀಯ ಪಕ್ಷ ಹಾಗೂ ಸಮಾನ ಮನಸ್ಕ ಸಂಘಟನೆಯ ಉಪಸ್ಥಿತಿಯಲ್ಲಿ ನಡೆದ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಂಘಟನೆಯ ಮುಖಂಡರು ಬಹಿಷ್ಕಾರ ಹಾಕಿದ್ದರೆ ಇತ್ತ ಹಿಂದೂ ಸಂಘಟನೆಯ ಪ್ರಮುಖರು ಹಾಜರಾಗಲಿಲ್ಲ. ಆದರೂ ಕೆಲವೇ...

ಬೆಳ್ತಂಗಡಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ – ಆರೋಪಿಯ ಬಂಧನ

ಪುಂಜಾಲಕಟ್ಟೆ: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಎಂಬಲ್ಲಿ ಯುವಕನೋರ್ವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಮ್ಮದ್‌ ಸಿರಾಜ್‌ (28) ನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ...

ಪುತ್ತೂರು: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ

ಪುತ್ತೂರು: ಜಿಲ್ಲಾ ಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ ಗಳಿಸಿದೆ. ಈ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಮನೆಗೆ ಡಿ.ವಿ ಸದಾನಂದ ಗೌಡ ಭೇಟಿ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ 1...

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯವು ಐದು ದಿನಗಳ ಕಸ್ಟಡಿಗೆ ಒಪ್ಪಿಸಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಪ್ರವೀಣ್ ಹತ್ಯೆ ನಡೆದ ಒಂದೇ ದಿನದಲ್ಲಿ ಆರೋಪಿಗಳಾದ...

ವಿಟ್ಲ: ವಿ.ಹಿಂ.ಪ ಮಾತೃಮಂಡಳಿ ದುರ್ಗಾವಾಹಿನಿ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ವಿಟ್ಲ:ವಿಶ್ವ ಹಿಂದೂ ಪರಿಷತ್‌ ಮಾತೃಮಂಡಳಿ ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದ ಅನಂತಸದನದಲ್ಲಿ ದಿ: 05-08-2022ರಂದು ಬೆಳಿಗ್ಗೆ 9.00 ಗಂಟೆಯಿಂದ...

ಹಂತಕರ ಟಾರ್ಗೆಟ್ ಫಾಝಿಲ್ ಆಗಿರಲಿಲ್ವ.!?? ಹಂತಕರ ಗುರಿ ಬೇರೆನೆ ಇತ್ತಾ.??

ಕರಾವಳಿಯಲ್ಲಿ ಹತ್ತು ದಿನಗಳಲ್ಲಿ ಮೂವರು ಯುವಕರು ಹತ್ಯೆಗೀಡಾಗಿದ್ದು, ನಿಷ್ಕಲ್ಮಶ ಜೀವಗಳ ಸಾವು ನಿಜಕ್ಕೂ ಕರುಳನ್ನು ಹಿಂಡುವಂತಿದೆ. ದುಷ್ಕರ್ಮಿಗಳ ತಂಡದಿಂದ ಹತ್ಯೆಯಾದ, ತನ್ನ ಪಾಡಿಗೆ ತಾನಿದ್ದ 23 ವರ್ಷದ ಯುವಕ ಮುಹಮ್ಮದ್‌ ಫಾಝಿಲ್ ರನ್ನು...

ಕೇರಳ ಗಡಿ ಪ್ರದೇಶದಲ್ಲಿ ಬಿಗಿ ಭದ್ರತೆ – ಪೊಲೀಸ್ ಬಂದೋಬಸ್ತ್

ಮಂಗಳೂರು: 10 ದಿನಗಳ ಅಂತರದಲ್ಲಿ ಮೂರು ಹತ್ಯೆಗಳಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು...

ಮಂಗಳೂರು: ಶಾಂತಿ ಸಭೆಗೆ ಬಹಿಷ್ಕಾರ ಹಾಕಿದ ಮುಸ್ಲಿಂ ಸಮುದಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಸಭೆ ಕರೆದಿದ್ದು, ಈ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ...
error: Content is protected !!