Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಜನರಲ್ಲಿ ಆತ್ಮ ಸ್ಥೈರ್ಯ ತುಂಬಲು ಪೊಲೀಸರಿಂದ ರೂಟ್ ಮಾರ್ಚ್

ವಿಟ್ಲ: ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಮತ್ತು ದ.ಕ ಜಿಲ್ಲೆಯಾದ್ಯಂತ ಸಂಜೆ 6 ರಿಂದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಗೆ ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನರಿಗೆ ಆತ್ಮ ಸ್ಥೈರ್ಯ...

ಮಂಗಳೂರು: ಭಾರೀ ಮಳೆಗೆ ಹಲವು ಪ್ರದೇಶ ಜಲಾವೃತ, ಜನಜೀವನ ಅಸ್ತವ್ಯಸ್ತ

ಮಂಗಳೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...

ಸುಳ್ಯ: ಪ್ರವೀಣ್‌ ನೆಟ್ಟಾರು ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ; 15 ಲಕ್ಷ ಪರಿಹಾರ...

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದರು. ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ...

ಮಂಗಳೂರು: ಇಂದಿನಿಂದ ಆ.1 ರವರೆಗೆ ಸಂಜೆ 6ಗಂಟೆ ಒಳಗೆ ಅಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 6 ಗಂಟೆಯಿಂದ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್‌ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಆ. 1ರ ಸೋಮವಾರ ಬೆಳಗ್ಗೆ 6 ಗಂಟೆವರೆಗೆ...

ಪ್ರವೀಣ್‌ ಹತ್ಯೆಯ ಪ್ರಕರಣ ಎನ್‌ಐಎಗೆ ಒಪ್ಪಿಸಿದ ಸಿಎಂ

ಬೆಂಗಳೂರು: ಪ್ರವೀಣ್ ನ ಹತ್ಯೆ, ಪ್ರಕರಣದ ತನಿಖೆಯನ್ನು ಎನ್ ಐಎಗೆ ಒಪ್ಪಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿಜಿ ಐಜಿಪಿ ಪ್ರವೀಣ್‌...

ಬಿ.ಸಿ.ರೋಡ್: ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆ

ಬಿ.ಸಿ ರೋಡ್‌: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜನ ಶಿಕ್ಷಣ ಟ್ರಸ್ಟ್ ಸಾಂತ್ವನ ಕೇಂದ್ರ ಬಂಟ್ವಾಳ ಇವುಗಳ ಸಹಯೋಗದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಮುದಾಯದತ್ತ ಸಾಂತ್ವನ- ಸಮಾಲೋಚನೆ- ಸಂವಾದ- ಸಂಕಲ್ಪ ಸಭೆಯು...

ಮಂಗಳೂರು: ನಿಷೇಧದ ಮಧ್ಯೆಯೂ ಕರಾವಳಿಗೆ ಎಂಟ್ರಿ ಕೊಟ್ಟ ಪ್ರಮೋದ್ ಮುತಾಲಿಕ್; ಪೊಲೀಸ್‌ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ. ಸುಳ್ಯದಲ್ಲಿ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು...

ಮಂಗಳೂರು: ಜನ್ಮದಿನದಂದೇ ಮಣ್ಣಲ್ಲಿ ಮಣ್ಣಾದ ಫಾಝಿಲ್; ಜುಮಾ ಮಸೀದಿ ವಠಾರದಲ್ಲಿ ನೇರವೇರಿದ ಅಂತ್ಯಸಂಸ್ಕಾರ

ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಯುವಕ ಮುಹಮ್ಮದ್ ಫಾಝಿಲ್(23) ಅವರ ಅಂತ್ಯ ಸಂಸ್ಕಾರವು ಮನೆ ಸಮೀಪದ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಶುಕ್ರವಾರ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ...

ಕಗ್ಗತ್ತಲೆಯಲ್ಲಿ ವಿಟ್ಲ ಪೇಟೆ; ಕರಾವಳಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಅಕ್ರಮ, ಅಹಿತಕರ ಘಟನೆಗಳಿಂದಲೂ ಪಾಠ...

ವಿಟ್ಲ: ಕರಾವಳಿಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಅಕ್ರಮ ಚಟುವಟಿಕೆ, ಕೊಲೆ, ಸುಲಿಗೆ, ಕಳ್ಳತನ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಲು ಹರ ಸಾಹಸ ಪಡುತ್ತಿದೆ. ಇದಕ್ಕೆ ಜನಪ್ರತಿನಿಧಿಗಳೂ ಕೂಡ ಸಾಥ್...

ಉಡುಪಿ: ಸಂಘಟನೆಯ ಪ್ರಮುಖರು ಎಚ್ಚರದಿಂದಿರಲು ಸೂಚನೆ; ಉಡುಪಿ SP ವಿಷ್ಣುವರ್ಧನ್

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಿನ್ನೆ ಸಂಜೆ ಸುರತ್ಕಲ್‌ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ...
error: Content is protected !!