Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಪ್ರವೀಣ್‌ ಹತ್ಯೆ ಪ್ರಕರಣದ ಮೂರನೇ ಆರೋಪಿ ವಶಕ್ಕೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ...

ಮಂಗಳೂರು: ಮನೆ ತಲುಪಿದ ಫಾಝಿಲ್‌ ಮೃತದೇಹ; ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ

ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್(23) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದೀಗ ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್‌ರವರ ಮನೆ ತಲುಪಿದೆ....

ಕಾಸರಗೋಡು: ಕಾರಿನಲ್ಲಿ ಸ್ಪಿರಿಟ್ ಸಾಗಾಟ – ಓರ್ವ ಅರೆಸ್ಟ್

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಸಾವಿರ ಲೀಟರ್ ಸ್ಪಿರಿಟ್ ಅನ್ನು ಡಿವೈಎಸ್ಪಿ ವಿ.ವಿ ಮನೋಜ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಕುಂಜತ್ತೂರು ಅಣ್ಣಮಜಲಿನ ರವಿ ಕಿರಣ್ ( 31)...

ಮಂಗಳೂರು: ಶುಕ್ರವಾರದ ಪ್ರಾರ್ಥನೆಯನ್ನು ಮನೆಯಲ್ಲಿಯೇ ನೇರವೇರಿಸಿ; ಶಶಿಕುಮಾರ್ ಮನವಿ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ , ಬಜ್ಪೆ, ಮೂಲ್ಕಿ ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾಝಿಲ್ ಕೊಲೆ ಪ್ರಕರಣದ ಸಂಬಂಧ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ, ಕಾನೂನು ಸುವ್ಯವಸ್ಥೆಯ...

‘ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ಕಾರಣ’-ಡಿ.ಕೆ. ಶಿವಕುಮಾರ್ ಆರೋಪ

ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆಯಲು ರಾಜ್ಯ ಸರ್ಕಾರವೇ ಕಾರಣ. ಬಿಜೆಪಿ ಕಾರ್ಯಕರ್ತರು ಸೇರಿದಂತೆ ಯಾರಿಗೂ ರಕ್ಷಣೆ ಇಲ್ಲದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಸುಳ್ಯ: ಕೃಷಿ ಕೆಲಸದ ವೇಳೆ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಸುಳ್ಯ: ಕೃಷಿ ಕೆಲಸಕ್ಕೆಂದು ಬಂದಿದ್ದ ವ್ಯಕ್ತಿಯೊಬ್ಬರು ನೀರು ಹಾಯಿಸುವ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಜು. 27 ರಂದು ಅಜ್ಜಾವರ ಗ್ರಾಮದ ಮುಳ್ಯ ಅಟ್ಲೂರಿನಲ್ಲಿ ನಡೆದಿದೆ. ಮೃತರನ್ನು ಮುಳ್ಯ ಅಟ್ಲೂರು‌ ನಿವಾಸಿ ಶಿವಪ್ಪ...

ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ ಸಿಎಂ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. 3.30 ರ...

ಪುತ್ತೂರು: “ವೀರರು ಅಮರರು ” ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ

ಪುತ್ತೂರು: ಸರಕಾರಿ ಪ್ರೌಢಶಾಲೆ ನಡ ಬೆಳ್ತಂಗಡಿ ಇಲ್ಲಿ ಜು25 ರಂದು ಪ್ರೀವಂತ ಕ್ರಿಯೇಟಿವ್ ಸೆಂಟರ್ ನಿರ್ಮಾಣದ "ವೀರರು ಅಮರರು "ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ ಸಮಾರಂಭ ನಡೆಯಿತು. "ವೀರರು ಅಮರರು " ಎನ್ನುವ ಯೋಧರ...

ರಾಜ್ಯಕ್ಕೆ ಮಾದರಿ ಜನಪ್ರತಿನಿಧಿ ಹರೀಶ್ ಪೂಂಜ; ಪ್ರವೀಣ್ ಸಾವಿಗೆ ನ್ಯಾಯ ಒದಗಿಸುವ ಸಾಮರ್ಥ್ಯ ನಿಮಗೆ...

ಪ್ರವೀಣ್ ನೆಟ್ಟರ್ ಸಾವಿನ ಘಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ ಜನಪ್ರತಿನಿಧಿಯಾಗಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಪಳಗಿದ ರಾಷ್ಟ್ರ ಭಕ್ತ ಪ್ರವೀಣ್ ನೆಟ್ಟರ್ ಹತ್ಯೆ ಹಿನ್ನಲೆ ಸಾಮಾನ್ಯ ಕಾರ್ಯಕರ್ತನಂತೆ...

ಜನೋತ್ಸವ ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮ ರದ್ದು; ಸಿಎಂ

ಬಿಜೆಪಿಯ ಕಾರ್ಯಕರ್ತ ಹಾಗೂ ಹಿಂದೂ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಬರ್ಬರ, ಕೊಲೆಯ ಹಿನ್ನೆಲೆಯಲ್ಲಿ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಿಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಡರಾತ್ರಿಯಲ್ಲಿ ತುರ್ತ ಸುದ್ದಿಗೋಷ್ಠಿಯನ್ನು ನಡೆಸಿ ಈ ವಿಷಯವನ್ನು...
error: Content is protected !!