Tag: vtvvitla
ಪ್ರವೀಣ್ ನೆಟ್ಟಾರು ಹತ್ಯೆ..! ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ನೆರವು ಘೋಷಣೆ
ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಮನೆಯವರಿಗೆ ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ...
ಪ್ರವೀಣ್ ಹತ್ಯೆಯ ತನಿಖೆಗಾಗಿ ಸುಳ್ಯಕ್ಕೆ ಆಗಮಿಸುತ್ತಿರುವ ADGP ಅಲೋಕ್ ಕುಮಾರ್
ಸುಳ್ಯ: ಪ್ರವೀಣ್ ಹತ್ಯೆಯ ತನಿಖೆಗಾಗಿ ADGP ಅಲೋಕ್ ಕುಮಾರ್ ಮಂಗಳೂರಿಗೆ ವಿಮಾನದ ಮೂಲಕ ಬಂದು ನಂತರ ಸುಳ್ಯಕ್ಕೆ ಆಗಮಿಸಲಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಸುಳ್ಯಕ್ಕೆ ಬಂದು ಬೆಳ್ಳಾರೆಯ ಘಟನಾ ಸ್ಥಳಕ್ಕೆ ಭೇಟಿ ನೀಡಿ,...
ವಿಟ್ಲ: ಗಡಿ ಪ್ರದೇಶದಲ್ಲಿ ಹೆಚ್ಚಿದ ವಾಹನ ತಪಾಸಣೆ; ಖಾಕಿ ಹದ್ದಿನ ಕಣ್ಣು
ವಿಟ್ಲ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದ ಹಿನ್ನಲೆ ನಡೆದ ಕೂಡಲೇ ಕೇರಳ ಕರ್ನಾಟಕ ಗಡಿ ಪ್ರದೇಶಗಳಾದ ಸಾರಡ್ಕ,...
ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ
ಬೆಳ್ಳಾರೆ: ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾದ ಬಿಜೆಪಿ ಮುಖಂಡನ ಅಂತ್ಯಸಂಸ್ಕಾರ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತು.
ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು.
ಈ ವೇಳೆ ಕುಟುಂಬಸ್ಥರಿಗೆ...
ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಹಂತಕರ ಪತ್ತೆಗೆ 5 ವಿಶೇಷ ತಂಡ ರಚನೆ
ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರ ಪತ್ತೆಗಾಗಿ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಕೇರಳ ಮಡಿಕೇರಿ, ಹಾಸನದಲ್ಲಿ ಪೊಲೀಸರ ಮೂರು ತಂಡಗಳು ತೆರಳಿವೆ. ಇನ್ನು...
ಬೆಳ್ಳಾರೆ: ಪ್ರವೀಣ್ ಅಂತಿಮ ದರ್ಶನ; ಸಂಸದರ ಕಾರಿಗೆ ತಡೆಯೊಡ್ಡಿ, ಕಾರು ಪಂಕ್ಚರ್ ಮಾಡಿ ಆಕ್ರೋಶ...
ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರದ ಮೆರವಣಿಗೆ ಬೆಳ್ಳಾರೆಯಿಂದ ನೆಟ್ಟಾರಿನ ಅವರ ನಿವಾಸಕ್ಕೆ ತೆರಳುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ದಿಕ್ಕಾರ ಕೂಗಿ ಆಕ್ರೋಶ...
ಅಪ್ರಾಪ್ತ ಬಾಲಕಿ ಮೇಲೆ ಮಲತಂದೆಯಿಂದಲೇ ಅತ್ಯಾಚಾರ
ಉಳ್ಳಾಲ: 9ವರ್ಷದ ಮಗಳ ಮೇಲೆಯೇ ಮಲತಂದೆಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ವಿ. ಹಿಂ.ಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 12ನೇ ವರುಷದ ಪುತ್ತೂರು ಮೊಸರು ಕುಡಿಕೆ...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರನಿಗೆ ಗಾಯ
ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ...
ಸತ್ತಿದ್ದಾನೆ ಎನ್ನಲಾದ ವ್ಯಕ್ತಿ ಇದ್ದಕ್ಕಿದಂತೆ ಪ್ರತ್ಯಕ್ಷ; ಇನ್ನೇನು ಪರಿಹಾರ ಚೆಕ್ ಕೊಡಬೇಕು ಅನ್ನುವಷ್ಟರಲ್ಲಿ ಎದ್ದು...
ಚಿಕ್ಕಮಗಳೂರು: ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ಎನ್ನಲಾದ ವ್ಯಕ್ತಿ 13 ದಿನಗಳ ಬಳಿಕ ರಸ್ತೆಯಲ್ಲಿ ಪ್ರತ್ಯಕ್ಷವಾಗಿದ್ದಾನೆ.
ಇಂತಹ ಘಟನೆ ಚಿಕ್ಕಮಗಳೂರಲ್ಲಿ ಸಂಭವಿಸಿದೆ. ಜು.12ರಂದು ಉಂಡೇ ದಾಸರಹಳ್ಳಿ ರಾಜಕಾಲುವೆಯಲ್ಲಿ ಚಿಂದಿ ಆಯುತ್ತಾ ಹಳ್ಳ ದಾಟುವ ವೇಳೆ...
















