Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರಿಯಕರನ ಬಳಿ ಖರ್ಚಿಗೆ ಹಣವಿಲ್ಲವೆಂದು ದೊಡ್ಡಪ್ಪನ ಮನೆಯನ್ನೇ ದೋಚಿದ ಪ್ರೇಯಸಿ

ಬೆಂಗಳೂರು: ಖರ್ಚಿಗೆ ಹಣವಿಲ್ಲವೆಂದು ಪ್ರಿಯಕರನ ಜೊತೆ ಸೇರಿ ದೊಡ್ಡಪ್ಪನ ಮನೆಯನ್ನೇ ದೋಚಿದ ಪ್ರೇಮಿಗಳು ಪೀಣ್ಯ ಪೊಲೀಸರ ಅತಿಥಿಯಾಗಿದ್ದಾರೆ. ಬಿ.ಕಾಂ ವಿದ್ಯಾರ್ಥಿನಿ ದೀಕ್ಷಿತಾ ಮತ್ತು ಮೆಡಿಕಲ್‌ ವಿದ್ಯಾರ್ಥಿ ಮಧು ಬಂಧಿತರು. ಆರೋಪಿಗಳಿಂದ 30 ಸಾವಿರ ರೂ....

ಮಂಗಳೂರು: ರಸ್ತೆ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿಯ ಕೈಮೂಳೆ ಮುರಿತ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ66ರ ನೇತ್ರಾವತಿ ಸೇತುವೆಯ ಮಧ್ಯಭಾಗದಲ್ಲಿ ನಿರ್ಮಾಣಗೊಂಡ ಬೃಹತ್‌ ಗಾತ್ರದ ಹೊಂಡಕ್ಕೆ ಬಿದ್ದು ಸ್ಕೂಟರ್‌ ಸವಾರೆ ವಿದ್ಯಾರ್ಥಿನಿ ಬಲಗೈ ಮೂಳೆ ಮುರಿತಕ್ಕೊಳಗಾಗಿ, ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಕೊಣಾಜೆ ಮಂಗಳೂರು...

ಬೆಂಗಳೂರಿನಲ್ಲಿ ನೆಲೆಸಿದ್ದ ಶಂಕಿತ ಉಗ್ರನ ಬಂಧನ

ಬೆಂಗಳೂರು: ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿಲಕ್ ನಗರದಲ್ಲಿ ನೆಲೆಸಿದ್ದ ಅಸ್ಸಾಂ ಮೂಲದ ಅಖ್ತರ ಹುಸೇನ್ ಲಫ್ಕರ ಬಂಧಿತ ಶಂಕಿತ ಉಗ್ರ. ತಿಲಕ ನಗರದ ಬಹು ಮಹಡಿ ಕಟ್ಟಡವೊಂದರ...

ವಿಟ್ಲ: ಶ್ರೀ ಗ್ರಾಮ ವಿಕಾಸ ಯೋಜನೆಯ ಮಾಣಿ ವಲಯ ಸಮಿತಿಯಿಂದ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಜೈ ಗುರುದೇವ್ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಮಾಣಿ ವಲಯದ ಬರಿಮಾರು ಘಟಕ ಸಮಿತಿ ವತಿಯಿಂದ ದಿನಾಂಕ 24 ರಂದು ಶ್ರೀ ಮಹಮ್ಮಾಹಿ ದೇವಸ್ಥಾನದ ವಠಾರದಲ್ಲಿ ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತೆ...

ಉಡುಪಿ: ವಕೀಲೆಯ ಮನೆಗೆ ನುಗ್ಗಿ ನಗ-ನಗದು ಕಳವು; ಆರೋಪಿಯ ಬಂಧನ

ಉಡುಪಿ: ವಕೀಲೆಯ ಮನೆಗೆ ನುಗ್ಗಿ ನಗ ನಗದು ದೋಚಿದ್ದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುತ್ತಣ್ಣ ಬಸಣ್ಣ ಮಾವರಾಣಿ (27) ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಹೃದಯ ಭಾಗದ...

ಕರಾವಳಿಯಲ್ಲಿ ಭಾರೀ ಇಳಿಕೆ ಕಂಡ ಕೋಳಿ ಮಾಂಸ, ಮೊಟ್ಟೆ ದರ..!!

ಕರಾವಳಿಯಲ್ಲಿ ಗಗನಕ್ಕೇರಿದ್ದ ಕೋಳಿ ಮಾಂಸದ ದರ ತೀವ್ರ ಕುಸಿತ ಕಂಡಿದ್ದು, ಮೊಟ್ಟೆ ಬೆಲೆಯೂ ಇಳಿದಿದೆ. 10 ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಬ್ರಾಯ್ಲರ್‌ ಕೋಳಿ ಮಾಂಸ ಸ್ಕಿನ್‌ಲೆಸ್‌ ಕೆಜಿಗೆ 240 ರೂ. ಇತ್ತು. ವಿತ್‌ಸ್ಕಿನ್‌...

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ದೆಹಲಿ: ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೆಹಲಿಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಸಿಜೆಐ ರಮಣ ಅವರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ...

ಕಾರ್ಕಳ: ಬಾವಿಗೆ ಹಾರಿ ಸಾವಿಗೆ ಶರಣಾದ ತಾಲೂಕು ಕಚೇರಿಯ ಸಿಬ್ಬಂದಿ

ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುಶ್ಮಿತಾ ಹುಡ್ಕೊ ಕಾಲನಿ ನಿವಾಸಿಯಾಗಿದ್ದರು. ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ...

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್’ನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ತಾಲ್ಲೂಕು ವತಿಯಿಂದ ವಿಟ್ಲದ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ವಿಟ್ಲದ ವಿಠಲ...

ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಭೂಕುಸಿತ; ಆತಂಕದಲ್ಲಿ ಜನತೆ.!

ಕರ್ನಾಟಕ ಕೇರಳ ಗಡಿಭಾಗವಾಗಿರುವ ಕಲ್ಲಪ್ಪಳ್ಳಿ ಬಾಟೋಳಿ ಭಾಗದಲ್ಲಿ ಭೂಕುಸಿತವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರ ಮಾಹಿತಿ ಪ್ರಕಾರ ಈ ಭಾಗದಲ್ಲಿ ಭೂಮಿ ಸುಮಾರು ಒಂದೂವರೆ ಅಡಿಯಷ್ಟು ಕೆಳಕ್ಕೆ ಕುಸಿದಿದೆ. ಕಳೆದ ಎರಡು ವರ್ಷಗಳ ಹಿಂದೆ...
error: Content is protected !!