Monday, November 2, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಹುಭಾಷಾ ನಟ ಅರ್ಜುನ್‌ ಸರ್ಜಾರವರ ತಾಯಿ ವಿಧಿವಶ

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ತಾಯಿ, ಹಿರಿಯ ನಟ ಶಕ್ತಿಪ್ರಸಾದ್ ಅವರ ಪತ್ನಿ ಲಕ್ಷ್ಮೀ ದೇವಮ್ಮ (85) ಶನಿವಾರ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು 10 ದಿನಗಳ ಹಿಂದೆ...

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಹಲವು ಸಿನಿಮಾಗಳಿಗೆ ರಾಷ್ಟ್ರ ಗರಿ

2020ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಭಾಷೆಗಳ 300 ಫೀಚರ್​ ಫಿಲ್ಮ್​, 150 ನಾನ್​-ಫೀಚರ್​ ಫಿಲ್ಮ್​ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ಕನ್ನಡದ...

ಕುಂದಾಪುರ: ನವ ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ (33ವ.)ಎಂಬವರು ಹೆಬ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಆನಂದ ಗೌಡ ಮೂರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು....

ಬಂಟ್ವಾಳ: ಹಣ್ಣು ಸಾಗಾಟದ ಲಾರಿ ಪಲ್ಟಿ; ಚಾಲಕ ಅಪಾಯದಿಂದ ಪಾರು

ಬಂಟ್ವಾಳ: ಹಣ್ಣು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ಬಿ.ಸಿ.ರೋಡ್ ಸಮೀಪದ ಮಿತ್ತಬೈಲ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗುತ್ತದ್ದು ಘಟನೆಯಿಂದ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿದೆ. ಬೆಳಗ್ಗಿನ ಸಮಯ...

ಕುಂದಾಪುರ: ಲಂಗರು ಹಾಕಿದ್ದ ಎರಡು ಬೋಟ್‌ಗಳ ಬ್ಯಾಟರಿ ಕಳವು

ಕುಂದಾಪುರ: ಲಂಗರು ಹಾಕಿದ್ದ 2 ಬೋಟ್ ಗಳ ಬ್ಯಾಟರಿ ಕಳವುಗೈದ ಘಟನೆ ಕುಂದಾಪುರ ದ ಕಸಬಾ ಗ್ರಾಮದ ಕೋಡಿ ಸಿ ವಾಕ್‌ ಬಳಿ ನಡೆದಿದೆ. ಈ ಪ್ರಕರಣ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಬ್ಯಾಟರಿ...

ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿಗೆ ಸುವರ್ಣ ಕವಚ ಸಮರ್ಪಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಪ್ರಸಿದ್ಧ ಗಣೇಶನ ದೇವಾಲಯಗಳಿವೆ. ಇದರಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯವು ಒಂದಾಗಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಬೇರೆಡೆಯಲ್ಲಿ ದೇವತಾ ವಿಗ್ರಹಗಳಿಗೆ...

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಮೊದಲ ಬಾರಿಗೆ ಈ ಪ್ರಮಾಣದಲ್ಲಿ ಡಿಎ ಹೆಚ್ಚಳ.!

ಕೇಂದ್ರ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ನೌಕರರು ದೀರ್ಘಕಾಲದಿಂದ ಡಿಎ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಸಧ್ಯ ಅವರಿಗೆ ಒಳ್ಳೆಯ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರವು ಶೀಘ್ರದಲ್ಲೇ ನೌಕರರ ತುಟ್ಟಿಭತ್ಯೆ ಅಥವಾ ಡಿಎ ಹೆಚ್ಚಳವನ್ನ...

ಪುತ್ತೂರು: ಅಂತರ್‌ರಾಜ್ಯ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು; ವಿಟ್ಲದ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಕೈವಾಡ

ಪುತ್ತೂರು: ಅಂತರ್‌ರಾಜ್ಯ ಸರ ಕಳ್ಳತನದ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕಾಸರಗೋಡು ಬಂಬ್ರಾಣ ಕುಂಬ್ಳೆ ನಿವಾಸಿ, ಫಝಲ್‌.ಎ(37) ಮತ್ತು ಕಾಸರಗೋಡು ಸೀತಾಂಗೋಳಿ ಅಬ್ದುಲ್‌ ನಿಯಾಝ್(19) ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ತನ್ನ ಮನೆ ಕಡೆ...

ಉಳ್ಳಾಲದ 45 ಹರೆಯದ ಗುಜರಿ ವ್ಯಾಪಾರಿಯೊಂದಿಗೆ 28 ಹರೆಯದ ಹಿಂದೂ ಯುವತಿ ಲಾಡ್ಜ್‌ನಲ್ಲಿ ಪತ್ತೆ

ಉಡುಪಿ: ಭಿನ್ನಕೋಮಿನ ಜೋಡಿಯೊಂದು ಲಾಡ್ಜ್‌ಗೆ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ...

ವಿಟ್ಲ: ಅಕ್ರಮ ಗೋ ಸಾಗಾಟ ಪ್ರಕರಣ; FIR ದಾಖಲು

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ‌ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿತು. ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 6-15 ಗಂಟೆಗೆ...
error: Content is protected !!