Tag: vtvvitla
ಬೆಂಗಳೂರು: ಶಿಕಾರಿಪುರ ಮಗನಿಗೆ ಬಿಟ್ಟುಕೊಟ್ಟ ಬಿ.ಎಸ್ ಯಡಿಯೂರಪ್ಪ; ರಾಜಾಹುಲಿ ಮಹತ್ವದ ಘೋಷಣೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪುತ್ರ ವಿಜಯೇಂದ್ರ ಮೈಸೂರಿನ ವರುಣ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ.
ಬದಲಾಗಿ ನನ್ನ...
ವಿಟ್ಲ: ಅಂಗಡಿಗಳಿಗೆ ಆರೋಗ್ಯಾಧಿಕಾರಿ ದಾಳಿ; ಏಕ ಬಳಕೆಯ ಪ್ಲಾಸ್ಟಿಕ್ ಸೀಝ್
ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಆರೋಗ್ಯ ಅಧಿಕಾರಿ ಶಾಜಿತ್ ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ಸೀಝ್ ಮಾಡಿದ್ದಾರೆ.
...
ಕಾರ್ಕಳ: ವರದಕ್ಷಿಣೆ ಕಿರುಕುಳ; ಪತಿ ವಿರುದ್ಧ ದೂರು ದಾಖಲು
ಕಾರ್ಕಳ: ಪ್ರೀತಿಸಿ ಮದುವೆಯಾದ ಗಂಡನೇ ವರದಕ್ಷಿಣೆ ಕಿರುಕುಳ ನೀಡಿರುವ ಘಟನೆ ನಡೆದಿದೆ. ಬೈಲೂರು ನಿವಾಸಿ ಸೌಮ್ಯ ದೂರು ನೀಡಿದವರು.
ನಾಲ್ಕೂವರೆ ವರ್ಷದ ಹಿಂದೆ ಪೇಸ್‌ಬುಕ್‌ನಲ್ಲಿ ಕಾಸರಗೋಡು ನಿವಾಸಿ ಸುನೀಲ್ ಟಿ ಎಂಬಾತನ ಸ್ನೇಹವಾಗಿದ್ದು,...
ಮಂಗಳೂರು: ಸ್ನೇಹಿತರ ಮದುವೆಗೆಂದು ಹೋದ ಯುವತಿ ನಾಪತ್ತೆ
ಮಂಗಳೂರು: ಸ್ನೇಹಿತರ ಮದುವೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವತಿಯನ್ನು ರಾಬಿಯಾ ಪರ್ವೀನ್ (22) ಎಂದು ಗುರುತಿಸಲಾಗಿದೆ.
ರಾಬಿಯಾ ಪರ್ವೀನ್...
ಹಾಸನ: ಶಿರಾಡಿಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ; ಜಿಲ್ಲಾಧಿಕಾರಿ ಆದೇಶ
ಹಾಸನ: ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆಯಾದ ಹಿನ್ನೆಲೆ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿಘಾಟ್‌ನಲ್ಲಿ ಇಂದಿನಿಂದ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕೆಲವು ವಾಹನ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿ ಅನುಮತಿ...
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ
ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದ ಮತ ಎಣಿಕೆ ಪ್ರಕ್ರಿಯೆ ಅಂತ್ಯಗೊಂಡಿದ್ದು ನಿರೀಕ್ಷೆಯಂತೆ ವಿಜೇತರಾಗಿ ದೇಶದ ಪ್ರಥಮ ಪ್ರಜೆ ಹುದ್ದೆ ಅಲಂಕರಿಸಿದ್ದಾರೆ. ಶೀಘ್ರ ನಿಕಟ...
ಪುತ್ತೂರು: ಅನ್ಯಧರ್ಮದ ವ್ಯಕ್ತಿ ಹಿಂದೂ ಯುವತಿಯ ಜೊತೆಯಿದ್ದ ಆರೋಪ; ಉದ್ಯೋಗದ ಆಮಿಷ ಎಂದು ವ್ಯಕ್ತಿಯನ್ನ...
ಪುತ್ತೂರು: ಪುತ್ತೂರಿನ ಸಂಸ್ಥೆಯೊಂದರಲ್ಲಿ ಕೆಲಸಕ್ಕೆಂದು ವಿಳಾಸ ಹುಡುಕಿಕೊಂಡು ಬಂದ ಬೆಳಗಾಂ ಮೂಲದ ಹಿಂದು ಯುವತಿಯೊಂದಿಗೆ ಅನ್ಯಧರ್ಮದ ವ್ಯಕ್ತಿಯೊಬ್ಬ ಜೊತೆಗಿರುವುದನ್ನು ಗಮನಿಸಿದ ಹಿಂದು ಸಂಘಟನೆ ಅನ್ಯಧರ್ಮದ ವ್ಯಕ್ತಿಯನ್ನು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
ಇಂದು ಮಂಜಲ್ಪಡ್ಪುವಿನಲ್ಲಿ ಈ...
ಬಂಟ್ವಾಳ: ರ‍್ಯಾಂಕ್ ಗಳಿಸಿದ್ದ ವಿಶೇಷ ಚೇತನ ವಿದ್ಯಾರ್ಥಿ ಆದಿತ್ಯ ಇನ್ನಿಲ್ಲ
ಬಂಟ್ವಾಳ: ಬಂಟ್ವಾಳದ ಸೂರಿಕುಮೇರು ನಿವಾಸಿ ಆದಿತ್ಯ ಎನ್ನುವ ವಿಶೇಷಚೇತನ ವಿದ್ಯಾರ್ಥಿ ಅನಾರೋಗ್ಯದಿಂದ ಅಸುನೀಗಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಸಾಲಿನಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಯ ಬಿ.ಕಾಂ.ನಲ್ಲಿ 93.8 ಶೇ.ಅಂಕಗಳಿಸಿ 9ನೇ ರ‍್ಯಾಂಕ್ ಪಡೆದಿದ್ದ ವಿಶೇಷಚೇತನ...
ಸುಳ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಚಿಕಿತ್ಸೆ ಫಲಕಾರಿಯಾಗದೇ ಸಾವು
ಸುಳ್ಯ: ಕಳಂಜದಲ್ಲಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಯುವಕ ಮಸೂದ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಸೂದ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ...
ಮಂಗಳೂರು: ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ; ನಿಜಾಂಶ ಬಿಚ್ಚಿಟ್ಟ ಕಮಿಷನರ್ ಎನ್.ಶಶಿಕುಮಾರ್.!!
ಮಂಗಳೂರು: ನಗರದ ಪಿಯು ಕಾಲೇಜೊಂದರ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದ್ದು, ಒಟ್ಟು ಎಂಟು ವಿದ್ಯಾರ್ಥಿಗಳು ಮತ್ತು ಮೂವರು ವಿದ್ಯಾರ್ಥಿನಿಯರು ಈ ಪ್ರಕರಣದಲ್ಲಿದ್ದಾರೆ. ವಿದ್ಯಾರ್ಥಿನಿ ಜತೆ ಅಶ್ಲೀಲವಾಗಿ ತೊಡಗಿಸಿಕೊಂಡ ವಿಡಿಯೋ ವೈರಲ್ ಆಗಿದ್ದು,...
















