Tag: vtvvitla
ಬೆಳ್ಳಾರೆ: ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಎಂಟು ಯುವಕರ ಬಂಧನ.!
ಬೆಳ್ಳಾರೆ : ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಎಂಟು ಆರೋಪಿತರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಳನ್ನ ಅಭಿಲಾಷ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್...
ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಆಶ್ರಯದಲ್ಲಿ “ಕೆಸರ್ಡೊ೦ಜಿ ದಿನ”
ಕಾಟುಕುಕ್ಕೆ: ಅಶ್ವತ್ಥ ಕಟ್ಟೆ ಸೇವಾ ಸಮಿತಿ ಖಂಡೇರಿ ಇದರ ಪ್ರಥಮ ವರ್ಷದ ಕೆಸರುಗದ್ದೆ ಕ್ರಿಡಾಕೂಟವು ದಿನಾಂಕ 24-7-2022ನೇ ಆದಿತ್ಯವಾರ ನಡೆಯಲಿದೆ.
ಕೊಲ್ಯ, ಕಾಟುಕುಕ್ಕೆ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 10.00 ಕ್ಕೆ ಉದ್ಘಾಟನೆಯ ನಂತರ...
ಬಂಟ್ವಾಳ : 30 ಅಡಿ ಅಳಕ್ಕೆ ಉರುಳಿ ಬಿದ್ದ ಕಾರು.! ಪವಾಡಸದೃಶ್ಯವಾಗಿ ಪಾರಾದ ಚಾಲಕ
ಬಂಟ್ವಾಳ : ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಪಾಣೆಮಂಗಳೂರು ಎಂಬಲ್ಲಿ ಈ...
ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಮೃತ್ಯು
ಬೈಂದೂರು: ಚಾಕೊಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ಬೈಂದೂರಿನಲ್ಲಿ ನಡೆದಿದೆ.
ಶಾಲೆಗೆ ತೆರಳುತ್ತಿದ್ದ ಎರಡನೇ ತರಗತಿಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರ ಜು.20ರಂದು ನಡೆದಿದೆ. ಮೃತಳನ್ನು ಸಮನ್ವಿ...
ವಿಟ್ಲ: (ಆ.02) ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ನಾಗರಪಂಚಮಿಯ ಪ್ರಯುಕ್ತ ಸಾಮೂಹಿಕ ಆಶ್ಲೇಷಾ ಬಲಿ ಪೂಜೆ ನಡೆಯಲಿದೆ.
ದಿನಾಂಕ: 02-08-2022ನೇ ಮಂಗಳವಾರ ಸಂಜೆ 4.30ಯಿಂದ ಶ್ರೀಕ್ಷೇತ್ರದ ನಾಗದೇವರ ಸನ್ನಿಧಿಯಲ್ಲಿ ಸಾಮೂಹಿಕ ಆಶ್ಲೇಷಾ...
ವಿಟ್ಲ: ಏಕ ಬಳಕೆ ಪ್ಲಾಸ್ಟಿಕ್ ಬಳಸದಂತೆ ಮಾಹಿತಿ ನೀಡಿದ ಪಟ್ಟಣ ಪಂಚಾಯತ್ ಅಧಿಕಾರಿಗಳು
ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ ರವರು ಜು.19ರಂದು ವಿಟ್ಟ ಸಂತೆ ಮಾರುಕಟ್ಟೆ ಹಾಗೂ ವಿಟ್ಲ ಪೇಟೆಯಲ್ಲಿನ ಅಂಗಡಿಗಳಿಗೆ...
ಒಳ ಉಡುಪು ತೆಗೆಸಿದ ಪ್ರಕರಣ – “ಅತ್ಯಂತ ಕೆಟ್ಟ ಘಟನೆ” ವಿವರಿಸಿದ ವಿದ್ಯಾರ್ಥಿನಿ…!!
ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆ ಸಂದರ್ಭ ವಿಧ್ಯಾರ್ಥಿನಿಯರ ಒಳ ಉಡುಪು ತೆಗೆಸಿದ ಪ್ರಕರಣ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೂರುಗಳು ದಾಖಲಾಗಲಾರಂಭಿಸಿದೆ. ಇನ್ನು ಘಟನೆಯ ಸಂಪೂರ್ಣ ಮಾಹಿತಿಯನ್ನು ಮಾಧ್ಯಮದ...
ಮಂಗಳೂರು: ಇಬ್ಬರು ರೌಡಿಶೀಟರ್‌ಗಳ ವಿರುದ್ದ ಗೂಂಡಾ ಕಾಯ್ದೆ ದಾಖಲು
ಮಂಗಳೂರು: ಕೊಲೆ ಯತ್ನ, ಅಪಹರಣ, ಕ್ರಿಮಿನಲ್ ಸಂಚು, ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಗಾಂಜಾ ಸೇವನೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇಬ್ಬರು ರೌಡಿಶೀಟರ್‌ಗಳ ವಿರುದ್ದ ಗೂಂಡಾ ಕಾಯ್ದೆ ದಾಖಲಾಗಿದೆ.
ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಕೋಳಿ ಅಂಗಡಿಯೊಂದರ...
ಮಂಗಳೂರು: ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡ ಸಂಗೀತ ನಿರ್ದೇಶಕ ವನಿಲ್ ವೇಗಸ್
ಮಂಗಳೂರು: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್ ನಿರ್ಮಿತ...
ಬೆಳ್ತಂಗಡಿ: ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರ ಕಡಿದ ನಾಲ್ವರ ಬಂಧನ
ಬೆಳ್ತಂಗಡಿ: ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬೆಲೆಬಾಳುವ ಮರ ಕಡಿಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ...
















