Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ. ಅಪಘಾತದಿಂದ ಬೈಕ್ ಸವಾರ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದು, ಬೈಕ್ ಮತ್ತು ರಿಕ್ಷಾಕ್ಕೆ...

ಗಣಿಗಾರಿಕೆಯನ್ನು ತಡೆಯಲು ಹೋದ ಡಿಎಸ್‌ಪಿ ಮೇಲೆ ಟ್ರಕ್‌ ಹರಿಸಿ ಹತ್ಯೆ

ಚಂಡೀಗಢ: ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ. ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ...

ಡಿ.ಕೆ.ಶಿ​ ಒಡೆತನದ ಶಾಲೆಗೆ ಬಾಂಬ್‌ ಬೆದರಿಕೆ; ಹತ್ತನೇ ತರಗತಿ ವಿದ್ಯಾರ್ಥಿಯ ಪ್ಲಾನ್‌ಗೆ ಬೆಚ್ಚಿ ಬಿದ್ದ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ 'ನ್ಯಾಷನಲ್ ಹಿಲ್​ ವ್ಯೂ ಪಬ್ಲಿಕ್ ಸ್ಕೂಲ್'ಗೆ ಬಾಂಬ್​ ಇಡೋದಾಗಿ 'ಹುಚ್ಚ ಸ್ವಾಮಿ ವೆಂಕಟ್'​ ಹೆಸರಿನಲ್ಲಿ ಬೆದರಿಕೆ ಮೇಲ್​ ಕಳಿಸಿ ಸೋಮವಾರ ಇಡೀ ದಿನ ಆತಂಕ ಹುಟ್ಟಿಸಿದ್ದು...

ಕೈ ನಾಯಕಿ ವಿರುದ್ಧ ಹನಿಟ್ರ್ಯಾಪ್ ಕೇಸ್.! ಹೊಸ ಟ್ವಿಸ್ಟ್ ನೀಡಿದ ನವ್ಯಶ್ರೀ.?

ಹನಿಟ್ರ್ಯಾಪ್, ಜೀವ ಬೆದರಿಕೆ ಹಾಕುತ್ತಿರುವುದಾಗಿ ತೋಟಗಾರಿಕೆ ಇಲಾಖೆ ಅಧಿಕಾರಿ ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ...

ಜೈಲುಗಳಲ್ಲಿ ಪಾರದರ್ಶಕತೆ ತರಲು ಜೈಲು ಸಿಬ್ಬಂದಿಗೂ ಬಾಡಿವೋರ್ನ್ ಕ್ಯಾಮೆರಾ

ಬೆಂಗಳೂರು: ಅಕ್ರಮದ ಗೂಡು ಎಂಬ ಆರೋಪ ಹೊತ್ತಿರುವ ಜೈಲುಗಳಲ್ಲಿ ಪಾರದರ್ಶಕತೆ ತರಲು ರಾಜ್ಯ ಕಾರಾಗೃಹ ಹಾಗೂ ಸುಧಾರಣಾ ಇಲಾಖೆ ಮುಂದಾಗಿದೆ. ಈ ಹಿನ್ನೆಲೆ ಬೆಂಗಳೂರು ನಗರ ಸಂಚಾರ ಪೊಲೀಸರ ಮಾದರಿಯಲ್ಲಿ ಜೈಲು ಸಿಬ್ಬಂದಿಗೂ...

ಸುಳ್ಯ: ವಿಶ್ರಾಂತಿ ಪಡೆಯುತ್ತಿರುವಾಗಲೇ KSRTC ಚಾಲಕ ಹೃದಯಾಘಾತಕ್ಕೆ ಬಲಿ

ಸುಳ್ಯ: ಬಸ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಂಗುದಾಣದಲ್ಲಿಯೇ ಮೃತಪಟ್ಟಿರುವ ಘಟನೆ ಮರ್ಕಂಜ ಎಂಬಲ್ಲಿ ನಡೆದಿದೆ. ಮೃತರನ್ನು ಕೆಎಸ್‌ಆರ್‌ಟಿಸಿಯ ಪುತ್ತೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಲ್ಲೇಶ್ (56) ಎಂದು ಗುರುತಿಸಲಾಗಿದೆ. ಇವರು ಮರ್ಕಂಜ...

10 ವರ್ಷಗಳ ಬಳಿಕ ಬಯಲಾದ ಭಯಾನಕ ಮರ್ಡರ್ ಸ್ಟೋರಿ; ಕುಡಿದ ಮತ್ತಲ್ಲಿ ಬಾಯ್ಬಿಟ್ಟು ಕೆಟ್ಟ...

ಭಯಾನಕ ಮರ್ಡರ್ ಸಿನಿಮಾ ಕಥೆಗೆ ಕಮ್ಮಿಯಿಲ್ಲ ಎನ್ನುವಂತೆ 10 ವರ್ಷಗಳ ಹಿಂದೆ ನಡೆದಿದ್ದ ಹತ್ಯೆ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಸಿನಿಮಾ ಕಥೆಯನ್ನೇ ಹೋಲುವಂತಿರೋ ನೈಜ ಘಟನೆಯೊಂದು ವಿಜಯಪುರದ ಬಸವನಾಡಿನಲ್ಲಿ ನಡೆದಿದೆ. 10...

ನೀಟ್​ ಪರೀಕ್ಷೆ ಬರೆಯುವ ಮುನ್ನ ಒಳ ಉಡುಪು ಕಳಚಲು ಹೇಳಿದ ಕೊಠಡಿ ಮೇಲ್ವಿಚಾರಕ

ಕೇರಳ: ದೇಶಾದ್ಯಂತ ನೀಟ್​ ಪರೀಕ್ಷೆ ನಡೆದಿದೆ. ಇದರ ನಡುವೆ ಕೇರಳದ ಕಾಲೇಜು ಒಂದರಲ್ಲಿ ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಸೋಮವಾರ ದೇಶದ ಹಲವು ಭಾಗಗಳಲ್ಲಿ ವಿದ್ಯಾರ್ಥಿಗಳು ನೀಟ್​ ಪರೀಕ್ಷೆಯ ಬರೆಯಲು ಪರೀಕ್ಷಾ...

ಬೆಟ್ಟಂಪಾಡಿ: ಸರಗಳ್ಳರನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬೆಟ್ಟಂಪಾಡಿ: ತಿಂಗಳ ಹಿಂದೆ ಬೆಟ್ಟಂಪಾಡಿ ಪರಿಸರದಲ್ಲಿ ಹಾಡಹಗಲೇ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಒಯ್ದ ಸರಗಳ್ಳರನ್ನು ಬೆಟ್ಟಂಪಾಡಿಯ ಯುವಕರೇ ಹೆಡೆಮುರಿ ಕಟ್ಟಿ ಸಾರ್ವಜನಿಕವಾಗಿ ಗೂಸಾ ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಯುವಕರ ಧೈರ್ಯ...

ಕಲ್ಲಡ್ಕ: ಶ್ರೀ ರಾಮ ಮಂದಿರದಲ್ಲಿ ಮಾತೃಧ್ಯಾನ, ಮಾತೃಪೂಜನ, ಮಾತೃವಂದನಾ, ಮಾತೃಭೋಜನ ಕಾರ್ಯಕ್ರಮ

ಕಲ್ಲಡ್ಕ: ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ರಾಮ ಮಂದಿರ ಕಲ್ಲಡ್ಕ ಶಾಖೆ ಹಾಗೂ ನೇತಾಜಿ ಕಲ್ಲಡ್ಕ ಶಾಖೆಯ ಜಂಟಿ ಆಶ್ರಯದಲ್ಲಿ ಮಾತೃಧ್ಯಾನ,...
error: Content is protected !!