Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿ; ಇಬ್ಬರು ಗಂಭೀರ

ಉಪ್ಪಿನಂಗಡಿ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ನಡೆಯಿತು. ಮಾರುತಿ ೮೦೦ ಕಾರು ಮತ್ತು ಸಿಫ್ಟ್ ಡಿಸೈರ್ ಕಾರಿನ ಮಧ್ಯೆ ಅಪಘಾತ ನಡೆದಿದ್ದು...

ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುವಕನಿಗೆ ಮಂಕಿಫಾಕ್ಸ್‌ ರೋಗಲಕ್ಷಣ; ಆಸ್ಪತ್ರೆಗೆ ದಾಖಲು

ಮಂಗಳೂರು: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ...

ಸುಳ್ಯ: ನಿರಂತರವಾಗಿ ಕುಸಿಯುತ್ತಿರುವ ಗುಡ್ಡ; ರಸ್ತೆ ಬಂದ್‌ ಆಗುವ ಆತಂಕ

ಸುಳ್ಯ: ಪಶ್ಚಿಮ ಘಟ್ಟಗಳಲ್ಲಿ ಕಳೆದ ಹಲವಾರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಗುಡ್ಡವೊಂದು ಕುಸಿದು ಆ ಮಣ್ಣು ರಸ್ತೆಯ ಮೇಲೆ ಬೀಳುತ್ತಿರುವ ಅಪಾಯಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಸಂಪಾಜೆ ಸಮೀಪದ ಮೈಸೂರು...

ಮೆಲ್ಕಾರ್ : ಮಹಿಳಾ ಕಾಲೇಜು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮೆಲ್ಕಾರ್‌: ಶಿಕ್ಷಣದಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಸಂಪತ್ಭರಿತ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕಲ್ಲಿಕೋಟೆ ಹಾಗೂ ಕಣ್ಣೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಎಂ.ಅಬ್ದುಲ್‌ ರಹಿಮಾನ್‌‌‌‌‌‌‌‌‌‌‌‌‌‌‌‌‌‌‌‌‌‌‌‌‌ ಅಭಿಪ್ರಾಯಪಟ್ಟರು. ಮೆಲ್ಕಾರ್ ಮಹಿಳಾ ಕಾಲೇಜಿನ ಪಿಯುಸಿ ಸಾಧಕ...

ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಹಿಂದೂ ಯುವಕನಿಂದ ದೇವಿಯ ಅವಹೇಳನ –...

ಕೊಡಗು: ಮುಸ್ಲಿಮ್ ಯುವಕನೋರ್ವನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಹಿಂದೂ ಯುವಕ ಕೊಡವರ ಕುಲದೇವಿ ಕೊಡಗಿನ ಆರಾಧ್ಯ ದೇವತೆ ಕಾವೇರಮ್ಮಮಾತೆ ಮತ್ತು ಕೊಡವ ಸಮುದಾಯದ ಹೆಣ್ಣು ಮಕ್ಕಳನ್ನು ಅವಮಾನ ಮಾಡಿ ತುಚ್ಛವಾಗಿ ಪೋಸ್ಟ್...

ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಬೆದರಿಕೆ..! ಆತಂಕದಲ್ಲಿ ಪೋಷಕರು, ಸಾವಿರಾರು ಮಕ್ಕಳ ಸ್ಥಳಾಂತರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ಶಾಲೆಗೆ ಬಾಂಬ್​ ಇಡೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದು, ಪೊಲೀಸರು, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್​ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ ಸಾವಿರಾರು ಮಕ್ಕಳು...

ಉಡುಪಿ: ಖಾಸಗಿ ಬಸ್‌ನಲ್ಲಿ ಯುವತಿಯರಿಗೆ ಕಿರುಕುಳ; ಮೂವರ ಬಂಧನ

ಉಡುಪಿ: ಉಡುಪಿಯಿಂದ ಕುಂದಾಪುರಕ್ಕೆ ಹೊರಟ ಖಾಸಗಿ ಬಸ್ಸಿನಲ್ಲಿ ಯುವತಿಯರಿಗೆ ಕಿರುಕುಳ ನೀಡಿದ ಯುವಕರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ನಿವಾಸಿ ಕೀರ್ತಿ, ಉಚ್ಚಿಲ ನಿವಾಸಿಗಳಾದ ನವೀತ ಮತ್ತು ಸಚೀತಾ ಬಂಧಿತರು. ಉಡುಪಿಯಿಂದ ಕುಂದಾಪುರಕ್ಕೆ...

ಮಂಗಳೂರು: ಮನೆಗೆ ನುಗ್ಗಿ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ – ಆರೋಪಿಯ ಬಂಧನ

ಮಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಜಿಮೊಗರಿನ...

ಪುತ್ತೂರು: ರಾತ್ರಿ ವೇಳೆ ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಹಲ್ಲೆ; ವ್ಯಕ್ತಿ ಆಸ್ಪತ್ರೆಗೆ ದಾಖಲು

ಪುತ್ತೂರು: ತಡರಾತ್ರಿ ಮನೆಗೆ ಅಕ್ರಮ ಪ್ರವೇಶ ಮಾಡಿ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆ ಈಶ್ವಮಂಗಲದ ಮೇನಾಲದಲ್ಲಿ ನಡೆದಿದೆ. ಕೃಷ್ಣಪ್ಪ (52) ಹಲ್ಲೆಗೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ...

ಮಾದಕ ವಸ್ತುಗಳ ಮಾರಾಟ; ಇಬ್ಬರು ಮಹಿಳೆ ಸೇರಿದಂತೆ ಮೂವರು ಪೊಲೀಸ್‌ ವಶ

ಬೆಂಗಳೂರು: ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 90 ಲಕ್ಷ ಮೌಲ್ಯದ ಹ್ಯಾಶಿಶ್ ಆಯಿಲ್, ಹಾಗೂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸೀತಾ, ಸುಮಿತ್ರಾ...
error: Content is protected !!