Tag: vtvvitla
ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳನ್ನು ತಡೆದು ನಿಲ್ಲಿಸುವಂತಿಲ್ಲ; ಎಲ್ಲಾ ಎಸ್ಪಿಗಳಿಗೆ ಪ್ರವೀಣ್ ಸೂದ್...
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡದ ವಾಹನಗಳ ದಾಖಲೆ ಪರಿಶೀಲನೆ ನೆಪದಲ್ಲಿ ಪದೇ ಪದೇ ವಾಹನಗಳನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ...
ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್ ; ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು
ಬೈಂದೂರು: ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಬಳಿ ಫಲಕಕ್ಕೆ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಣಿಪಾಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕಂಬದಕೋಣೆ ಸೇತುವೆ ಬಳಿ ನಡೆದಿದೆ.
ಆಂಧ್ರದ ಕಲ್ಲೂರು ತರುಣ್...
ಚಾರ್ಮಾಡಿ, ಶಿರಾಡಿ ಸಂಚಾರ ಬಂದ್ ನಂತರ ಆಗುಂಬೆ ರಸ್ತೆಯೂ ಕುಸಿಯುವ ಭೀತಿ
ಚಾರ್ಮಾಡಿ, ಶಿರಾಡಿ ಘಾಟ್ ಕುಸಿದು ಘನವಾಹನಗಳ ಸಂಚಾರ ನಿಷೇಧ ಆದ ನಂತರ ಮಂಗಳೂರು- ಮಡಿಕೇರಿ ರಸ್ತೆಯೂ ಬಂದ್ ಆಗಿದೆ. ಇನ್ನೂ ಆಗುಂಬೆ ರಸ್ತೆಯು ಸಂಪರ್ಕ ಸ್ಥಗಿತಗೊಳ್ಳುವ ಲಕ್ಷಣಗಳು ಕಂಡುಬರುತ್ತಿದೆ.
ಆಗುಂಬೆ ಘಾಟಿಯ 4ನೇ ಸುತ್ತಿನಲ್ಲಿ...
ವಿಟ್ಲ: ಹೆದ್ದಾರಿಗೆ ಬಿದ್ದ ಮರ; ಕೆಲಹೊತ್ತು ಸಂಚಾರಕ್ಕೆ ಅಡೆತಡೆ
ಕಲ್ಲಡ್ಕ-ಸಾರಡ್ಕ ಅಂತಾರಾಜ್ಯ ಹೆದ್ದಾರಿಯ ವಿಟ್ಲದ ಕಾಶಿಮಠ ಎಂಬಲ್ಲಿ ಮರ ಬಿದ್ದು ಮುಂಜಾನೆ ವೇಳೆ ಕೆಲಹೊತ್ತು ಸಂಚಾರಕ್ಕೆ ಅಡೆತಡೆ ಉಂಟಾದ ಘಟನೆ ನಡೆದಿದೆ.
ಬೆಳಿಗ್ಗೆ 5.30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಇದರಿಂದ ವಿಟ್ಲ-ಕಾಸರಗೋಡು,...
ಮಂಗಳೂರು: ಖತರ್ನಾಕ್ ದಂಪತಿಗಳಿಂದ ಗಾಂಜಾ ಮಾರಾಟ; 92 ಸಾವಿರ ಮೌಲ್ಯದ ವಸ್ತು ಸಹಿತ ಪೊಲೀಸ್...
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ವಿಖ್ಯಾತ್ @...
ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ಕೂಲಿ ದರ ಶೀಘ್ರ ಪಾವತಿ- ಗೃಹ ಸಚಿವ ಆರಗ
ಬೆಂಗಳೂರು: 'ರಾಜ್ಯದ ಜೈಲುಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯನ್ನು ಶೀಘ್ರದಲ್ಲಿ ನೀಡಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ...
ಕಾರ್ಕಳ: ಶವ ದಹನದ ಸಿಲಿಕಾನ್ ಬ್ಲಾಕ್‌ನ್ನು ಕದ್ದೊಯ್ದ ಕಳ್ಳರು..!
ಕಾರ್ಕಳ: ಮೃತದೇಹ ದಹನಕ್ಕಾಗಿ ರುದ್ರಭೂಮಿಯಲ್ಲಿರುವ ಕಬ್ಬಿಣದ ಚೌಕಟ್ಟಿನ ನಡುವೆ ಇದ್ದ ಸಿಲಿಕಾನ್ ಬ್ಲಾಕ್ ನ್ನು ಬಿಡದೆ ಕಳ್ಳರು ಕದ್ದೊಯ್ಯದ ಘಟನೆ ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಹಿಂದೂ ರುದ್ರಭೂಮಿಯಲ್ಲಿ ನಡೆದಿದೆ.
ಈ ಕುರಿತು ಕರಿಯಕಲ್ಲು...
ಬಂಟ್ವಾಳ: ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು; ವಾಹನ ಜಖಂ ಮಾಡಿದ ಯುವಕ
ಬಂಟ್ವಾಳ: ಕ್ಷುಲಕ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರನೋರ್ವ ಸರಕಾರಿ ವಾಹನವೊಂದರ ಮಿರರ್ ಪುಡಿ ಮಾಡಿದ್ದಲ್ಲದೆ ಕಾರಿನಲ್ಲಿದ್ದ ಸರಕಾರಿ ಅಧಿಕಾರಿಗಳಿಗೆ ಹಲ್ಲೆಗೆ ಮುಂದಾಗಿ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ಇಂದು ಬೆಳಿಗ್ಗೆ ತುಂಬೆ ಎಂಬಲ್ಲಿ...
ಸಿಲಿಕಾನ್ ಸಿಟಿಯಲ್ಲಿ ಕಾಸರಗೋಡು ಮೂಲದ ವ್ಯಕ್ತಿಯ ಬರ್ಬರ ಕೊಲೆ
ಕಾಸರಗೋಡು: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕಾಸರಗೋಡು ಮೂಲದ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ನಡೆದಿದೆ.
ಜಿಗಣಿ ಟಾಟಾ ಮೆಕಾನಿಕಲ್ ವಿಭಾಗದ ಉದ್ಯೋಗಿ, ಕಾಸರಗೋಡು ರಾಜಪುರ ಚೆರುವೆಲ್ ನ ಸಾನು ಥೋಮ್ಸನ್(31) ಕೊಲೆಗೀಡಾದವನು. ರಾತ್ರಿ ಕೆಲಸ...
ಉಡುಪಿ: ಗ್ರಾಹಕನ ಸೋಗಿನಲ್ಲಿ ಬಂದು ನಗದು ಎಗರಿಸಿದ್ದ ಭೂಪ
ಉಡುಪಿ : ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮೀಪ ಇರುವ ನಮ್ಮ ಮೊಬೈಲ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ನಗದು ಕಳವುಗೈದು ಪರಾರಿಯಾಗಿರುವ ಘಟನೆ ನಡೆದಿದೆ.
ಈ ಬಗ್ಗೆ ಅಂಗಡಿಯಲ್ಲಿ ಕೆಲಸ...
















