Tag: vtvvitla
ಕಡಬ: ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಮತ್ತು ಕಾರು ಡಿಕ್ಕಿ; ಓರ್ವನಿಗೆ ಗಾಯ
ಕಡಬ: ಇನ್ನೋವಾ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಂಜ- ಕಡಬ ರಸ್ತೆಯ ಕೋಡಿಂಬಾಳದಲ್ಲಿ ಬೆಳಗ್ಗೆ ನಡೆದಿದೆ.
ಧರ್ಮಸ್ಥಳ ಮೂಲದ ಮೂವರು ಪಂಜ ಕಡೆ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬೆಂಗಳೂರಿನಿಂದ...
ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ..! ರಾತ್ರಿಯಾಗುತ್ತಿದ್ದಂತೆ ಒತ್ತಡಕ್ಕೆ ಮಣಿದು ಆದೇಶ ವಾಪಸ್
ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ಮತ್ತು ವಿಡಿಯೋ ತೆಗೆಯುವಂತಿಲ್ಲ ಎಂಬ ಆದೇಶವನ್ನು ತಡರಾತ್ರಿ ಸರ್ಕಾರ ಹಿಂಪಡೆದಿದೆ.
ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅಪ್ಪಿತಪ್ಪಿಯೂ ವಿಡಿಯೋ ಚಿತ್ರೀಕರಣ ಇಲ್ಲವೇ ಫೋಟೋ ತೆಗೆಯುವಂತಿಲ್ಲ ಎಂಬುದಾಗಿ...
ಪುತ್ತೂರು: ಹಿಂದೂ ಯುವತಿಗೆ ಅನ್ಯಕೋಮಿನ ಯುವಕ ಚಾಕಲೇಟ್ ನೀಡಿದ ಎಂದು ತಂಡಗಳ ನಡುವೆ ಮಾತಿನ...
https://youtu.be/iS982y3Xv08
ಪುತ್ತೂರು: ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕ ಚಾಕಲೇಟ್ ನೀಡಿದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಜು.14 ರಂದು ಅನ್ಯಕೋಮಿನ...
ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾದ ಮಲೆಯಾಳಂ ನಟ
https://youtu.be/iS982y3Xv08
ಮಲೆಯಾಳಂನ ಖ್ಯಾತ ಪೋಷಕ ನಟ ನಿರ್ದೇಶಕ ಪ್ರತಾಪ್ ಪೋಥೆನ್ ಚೆನ್ನೈ ನ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ...
ಉಳ್ಳಾಲ; ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ; ಪ್ರಯಾಣಿಕರು ಸೇಫ್
ಉಳ್ಳಾಲ: ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ಏರ್ಪಟ್ಟಿದೆ. ಈ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್...
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದ ಬಳಿ ಯುವತಿಯೋರ್ವಳು ನಿಗೂಢ ನಾಪತ್ತೆ.!?
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ, ಯುವತಿಯೋಬ್ಬಳು ನಾಪತ್ತೆಯಾಗಿರುವ ಘಟನೆ ಇಂದು ನಡೆದಿದೆ.
ಧರ್ಮಸ್ಥಳಕ್ಕೆ, ಮುಂಜಾನೆ 6 ಗಂಟೆಗೆ ಆಟೋದಲ್ಲಿ ಬಂದ ಯುವತಿ ಬಳಿಕ ಯುವತಿ ಸ್ನಾನಘಟ್ಟಕ್ಕೆ ಇಳಿದಿದ್ದು ನಂತರ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ....
ವಿಟ್ಲ: ಮರ ಬಿದ್ದು ಧರೆಗುರುಳಿದ ವಿದ್ಯುತ್ ಪರಿವರ್ತಕ; ವಿದ್ಯುತ್ ಕಡಿತ.!
ವಿಟ್ಲ: ವಿದ್ಯುತ್ ಪರಿವರ್ತಕದ ಮೇಲೆ ಮರ ಬಿದ್ದು ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ನಡೆದಿದೆ.
ಬೃಹತ್ ಗಾತ್ರದ ಮರ ಬಿದ್ದ ಕಾರಣ ವಿದ್ಯುತ್ ಪರಿವರ್ತಕ ಧರೆಗುರುಳಿದ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಕಂಬಳಬೆಟ್ಟುವಿನ ಮಸೀದಿ...
ಸುಳ್ಯ: ಇಂದು ಮತ್ತೆ ದೊಡ್ಡ ಶಬ್ದದೊಂದಿಗೆ ಕಂಪಿಸಿದ ಭೂಮಿ.!
ಸುಳ್ಯ: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನ ಹೇಳಿಕೊಂಡಿದ್ದಾರೆ.
ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ,...
ಬೆಳ್ಮಣ್: ಭಾರೀ ಗಾಳಿಗೆ ಕುಸಿದು ಬಿದ್ದ ದೇವಸ್ಥಾನದ ಮೇಲ್ಛಾವಣಿ…!!
ಕಾರ್ಕಳ : ಗುರುವಾರ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಪಡುಬೆಳ್ಮಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ.
ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ...
ಮಣಿಪಾಲ: ಹೊತ್ತಿ ಉರಿದ ರೆಸ್ಟೋರೆಂಟ್
ಮಣಿಪಾಲ : ಮಣಿಪಾಲ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡ್ಜ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ ಸುಟ್ಟು ಕರಕಲಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ...
















