Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಐದು ವರ್ಷದ ಮಗು ನೀರಿನ ಹೊಂಡಕ್ಕೆ ಬಿದ್ದು ದಾರುಣ ಸಾವು

ಉಡುಪಿ: 5 ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್ (5) ಮೃತ...

ಮಂಗಳೂರು: ಎರಡು ಬಸ್‌ ಮತ್ತು ಗೂಡ್ಸ್‌ ಲಾರಿಯ ನಡುವೆ ಸರಣಿ ಅಪಘಾತ; ಪ್ರಯಾಣಿಕರು ಸೇಫ್‌

ಮಂಗಳೂರು: ಎರಡು ಎಕ್ಸ್‌ಪ್ರೆಸ್‌ ಬಸ್ಸ್ ಹಾಗೂ ಒಂದು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ರ ಪಡುಪಣಂಬೂರು...

ಬಾಲಕಿಯ ಚಿಕಿತ್ಸಾ ವೆಚ್ಚಕ್ಕಾಗಿ ಸಹಾಯದ ನಿರೀಕ್ಷೆಯಲ್ಲಿರುವ ಬಡ ಕುಟುಂಬ

ಸಾನ್ವಿ ಎಂಬ ಬಾಲಕಿಗೆ ತಲಸೇಮಿಯ ಮೇಜರ್ ರೋಗ ಭಾಧಿಸಿ ಚಿಕಿತ್ಸೆಗೆ 40ಲಕ್ಷ ರೂ ಬೇಕಾಗಿದ್ದು, ಬಡ ಕುಡುಂಬ ಸಹಾಯದ ನಿರೀಕ್ಷೆಯಲ್ಲಿದೆ. ಕಾಸರಗೋಡು ತಾಲೂಕಿನ ಕುಂಬಡಾಜೆ ಕಜೆಮಲೆಯ ನಿವಾಸಿಗಳಾದ ಉದಯ ಕುಮಾರ್, ಸವಿತಾ ದಂಪತಿಗಳ ಪುತ್ರಿ...

ಮಾಜಿ ಕಾರ್ಪೊರೇಟರ್​ ಪತಿಯ ಬರ್ಬರ ಕೊಲೆ

ಬೆಂಗಳೂರು: ನಿನ್ನೆ ಚಾಕು ಇರಿತಕ್ಕೆ ಒಳಗಾಗಿದ್ದ ಮಾಜಿ ಕಾರ್ಪೊರೇಟರ್​ ಪತಿ ಅಯೂಬ್ ಖಾನ್ ಇಂದು ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಅಯೂಬ್ ಖಾನ್ ವಿಕ್ಟೋರಿಯಾ ಆಸ್ಪತ್ರೆಯ ಐಸಿಯುನಲ್ಲಿ ಕೊನೆಯುಸಿರೆಳೆದರು. ಟಿಪ್ಪುನಗರದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್...

ಬ್ರಿಟಿಷ್‌ ಪ್ರಧಾನಿ ಸ್ಥಾನಕ್ಕೆ ಭಾರತೀಯ ರಿಷಿ ಸುನಕ್‌ ಮುಂಚೂಣಿ.!!

ಬ್ರಿಟನ್‌ ಪ್ರಧಾನಿ ಸ್ಥಾನದ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬುಧವಾರ ಕನ್‌ಸರ್ವೇಟಿವ್ ಪಕ್ಷದ ಸಂಸದರಿಂದ ಮೊದಲ ಸುತ್ತಿನ ಮತದಾನ ನಡೆದಿದ್ದು, ಭಾರತೀಯ ಮೂಲದ ರಿಷಿ ಸುನಕ್‌ ಅವರು 88 ಮತಗಳೊಂದಿಗೆ ಮುಂಚೂಣಿಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ...

ವಿಟ್ಲ: (ಜು.24)ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ – ಕಂಬಳಬೆಟ್ಟು ವತಿಯಿಂದ ಕೆಸರ್‍ಡೊಂಜಿ ದಿನ

ವಿಟ್ಲ : ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ – ಕಂಬಳಬೆಟ್ಟು ಇದರ ಕೆಸರ್‍ಡೊಂಜಿ ದಿನ ಕಾರ್ಯಕ್ರಮವು ದಿನಾಂಕ 24-7-2022 ಆದಿತ್ಯವಾರ ಕಾರ್ಯಾಡಿ ಬೈಲು ಇಲ್ಲಿ ನಡೆಯಲಿದೆ. ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ...

ವಿಟ್ಲ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ 1556ನೇ ಮದ್ಯವರ್ಜನ ಶಿಬಿರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1556ನೇ ಮದ್ಯವರ್ಜನ ಶಿಬಿರವು ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ - ಮಾಣಿಲದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಬಿ.ಸಿ. ಟ್ರಸ್ಟ್...

ವಿಟ್ಲ: ರಸ್ತೆಯಲ್ಲೇ ಹೂತು ಹೋದ ಕಲ್ಲು ಸಾಗಿಸುತ್ತಿದ್ದ ಲಾರಿ..!

ವಿಟ್ಲ: ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿ ಲಾರಿ ಚಕ್ರ ಮಣ್ಣಿನಲ್ಲಿ ಹೂತು ಅದರಲ್ಲಿದ್ದ ಕಲ್ಲು ನೆಲಕ್ಕೆ ಉರುಳಿದ ಘಟನೆ ನಡೆದಿದೆ. ವಿಪರೀತ ಮಳೆಯಿಂದಾಗಿ ರಸ್ತೆಯ ಬದಿಯಲ್ಲಿ ಮಣ್ಣು ಸಡಿಲಗೊಂಡಿತ್ತು. ಇದರಿಂದಾಗಿ ಭಾರ ತುಂಬಿದ್ದ...

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ. ಮಧ್ಯಾಹ್ನ ಬೀಸಿದ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ....

ಕಡಬ: ತಡರಾತ್ರಿ ಜಾನುವಾರು ಸಾಗಾಟ; ಓರ್ವ ಪೊಲೀಸ್‌ ವಶಕ್ಕೆ

ಕಡಬ: ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ತಡರಾತ್ರಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ತಡ ರಾತ್ರಿ ಜಾನುವಾರು...
error: Content is protected !!