Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ : ಜೇಸಿಐಯಿಂದ ಕನ್ಯಾನದ ಭಾರತ ಸೇವಾಶ್ರಮಕ್ಕೆ ಅಕ್ಕಿ ದೇಣಿಗೆ

ವಿಟ್ಲ: ಜೇಸಿಐ ವಿಟ್ಲದ ಜೇಜೆಸಿ ವಿಂಗ್ ನಿಂದ ನಿನ್ನೆ ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿ ಜೇಜೇಸಿ ಗಳಿಂದ ಅಕ್ಕಿ ದೇಣಿಗೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜೇಸಿಐ ವಿಟ್ಲದ ಜೇಜೇಸಿ ವಿಂಗ್ ಅಧ್ಯಕ್ಷೆ ಜೇಜೇಸಿ...

ಬ್ರಹ್ಮಶ್ರೀ ನಾರಾಯಣ ಗುರು ಪಠ್ಯ ಸಮಾಜ-ವಿಜ್ಞಾನಕ್ಕೆ ಮರುಸೇರ್ಪಡೆ

ಬೆಂಗಳೂರು: ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು,...

ವಿಟ್ಲ: ಬಾಕ್ಸೈಟ್ ಲಾರಿಗಳ ಅವಾಂತರ.. ಜನಸಾಮಾನ್ಯರು ಹೈರಾಣ.! ಕನ್ಯಾನ-ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೇ...

ವಿಟ್ಲ: ಕಳೆದ ಹಲವು ಸಮಯಗಳಿಂದ ನೆರೆ ರಾಜ್ಯ ಕೇರಳದಿಂದ ಆಂಧ್ರ ಪ್ರದೇಶಕ್ಕೆ ಬೃಹತ್ ಲಾರಿಗಳಲ್ಲಿ ಬಾಕ್ಸೈಟ್‌ ಸಾಗಿಸುತ್ತಿದ್ದು ಜನರನ್ನು ನಿದ್ದೆಗಡೆಸುವಂತಾಗಿದೆ. ಈ ಲಾರಿ ಚಾಲಕರ ಅತಿ ವೇಗ, ನಿರ್ಲಕ್ಷ್ಯದ ಚಾಲನೆಯಿಂದ ಜನರು ಹೈರಾಣ...

“ಜೇಮ್ಸ್ ವೆಬ್” ಸೆರೆ ಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರ

ಅತ್ಯಾಧುನಿಕ ಜೇಮ್ಸ್ ವೆಬ್ ದೂರದರ್ಶಕ ಸೆರೆಹಿಡಿದ ಬಾಹ್ಯಾಕಾಶದ ರೋಮಾಂಚಕಾರಿ ಚಿತ್ರವನ್ನು ಅಮೆರಿಕದ ಬಾಹ್ಯಾಕಾಶ ಅಧ್ಯಯನ ಸಂಸ್ಥೆ ನಾಸಾ ಮೊದಲ ಬಾರಿಗೆ ಬಿಡುಗಡೆ ಮಾಡಿದೆ. ಇಲ್ಲಿ ಕಾಣಿಸುವ ನಕ್ಷತ್ರಗಳು ಕೋರೈಸುವ ಪರ್ವತ- ಕಣಿವೆಯಂಥ ರಚನೆಗಳು ಕರೀನಾ...

ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ – ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟನೆ

ಇಂದು, ಆಧುನಿಕ ಜೀವನ ಶೈಲಿಯಲ್ಲಿ ಆಹಾರ ಪದ್ಧತಿ, ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತಿದ್ದು, ನಿಯಮಿತವಾದ ಆರೋಗ್ಯ ತಪಾಸಣೆಯ ಅಗತ್ಯತೆ ಇರುತ್ತದೆ. ಹಳ್ಳಿ ಪ್ರದೇಶದಿಂದ ಪಟ್ಟಣಕ್ಕೆ ತೆರಳಲು ಆರ್ಥಿಕ ಹಾಗೂ ಸಮಯದ ಕೊರತೆಯನ್ನು ನೀಗಿಸುವಲ್ಲಿ...

ವಿಟ್ಲ: ಹಾಡಹಗಲೇ ಮದ್ಯದ ಅಮಲಿನಲ್ಲಿ ಕತ್ತಿಯಿಂದ ಹಲ್ಲೆ; ಓರ್ವ ಗಂಭೀರ

ವಿಟ್ಲ : ಹಾಡಹಗಲೇ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆಮಾತು ಬೆಳೆದು ಹಲ್ಲೆಗೊಳಗಾದ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈಯಲಾಗಿದೆ. ಈ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗ ನಡೆದಿದ್ದು...

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಪವರ್‌ಮ್ಯಾನ್ ದುರ್ಮರಣ

ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ. ಮೃತರನ್ನು ಮೆಸ್ಕಾಂ ಕುಂಬ್ರ...

ಬೆಳ್ತಂಗಡಿ: ವ್ಯಕ್ತಿಯ ಮೇಲೆ ಎರಗಿದ ಕಡವೆ; ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಕಡವೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಪರಂಟ್ಯಾಲ ಎಂಬಲ್ಲಿ ನಡೆದಿದೆ. ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿಯವರು ಕಡವೆ...

ಉಡುಪಿ: ಸೇತುವೆ ಮೇಲೆ ಬೈಕ್‌ ನಿಲ್ಲಿಸಿ ನಾಪತ್ತೆಯಾದ ಯುವಕ; ವಾರ ಕಳೆದರೂ ಪತ್ತೆಯಾಗಿಲ್ಲ; ಆತ್ಮಹತ್ಯೆ...

ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಪುನೀತ್...

ಬೈತ್ತಡ್ಕ: ಕಾರು ಹೊಳೆಗೆ ಬಿದ್ದು ದುರಂತ ಸಾವನ್ನಪ್ಪಿದ ಯುವಕರ ಗುರುತು ಪತ್ತೆ

ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಮೃತದೇಹವನ್ನು ಧನುಷ್‌ ಮತ್ತು ಧನಂಜಯ್‌ ಎಂದು ಕುಟುಂಬಸ್ಥರು ಗುರುತಿಸಿದ್ದಾರೆ. ಒಬ್ಬನ...
error: Content is protected !!