Tag: vtvvitla
RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ – ಸಿಪಿಎಂ ಕೈವಾಡ.!?
ಕಣ್ಣೂರು | RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ - ಸಿಪಿಎಂ ಕೈವಾಡ.!?
ಕಣ್ಣೂರು: ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ಗಾಜುಗಳು ಪುಡಿಯಾದ ಘಟನೆ ಕೇರಳದ...
ಬೈತಡ್ಕ ಕಾರು ದುರಂತ – ಒಂದು ಮೃತದೇಹ ಪತ್ತೆ
ಕಾಣಿಯೂರು: ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಮೃತ ದೇಹ ಪತ್ತೆಯಾಗಿದೆ.
ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದೆ. ಹೊಳೆಯಲ್ಲಿ ನೀರು...
ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ವಿಟ್ಲ: ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಪುಣಚ ಗ್ರಾಮದ ದಂಬೆ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೇಪು ಗ್ರಾಮದ ಕಿನ್ಯನಮೂಲೆ( ಕುಕ್ಕೆಬೆಟ್ಟು) ನಿವಾಸಿ ಕುಶಾಲಾಕ್ಷ(40) ಎಂದು ಗುರುತಿಸಲಾಗಿದೆ. ಇವರು ಎರಡು ದಿನಗಳ ಹಿಂದೆ...
ವಿಟ್ಲ: ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದಿಂದ ಸಹಾಯಧನ ವಿತರಣೆ
ಬಂಟ್ವಾಳ: ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫ್ರೆಂಡ್ಸ್ ಕ್ಲಬ್ ಮಿತ್ತೂರು ಮತ್ತು ಫ್ರೆಂಡ್ಸ್ ನವೋದಯ ಸ್ವಸಹಾಯ ಸಂಘದ ವತಿಯಿಂದ ಸಹಾಯ ಧನ ವಿತರಣೆ ಮಾಡಲಾಯಿತು.
ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವ ಮಿತ್ತೂರು ಬೀಡಿನ ಮಜಲು...
ಪುತ್ತೂರು: ಜು.14ರಂದು ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಕಾರ್ಯಕ್ರಮ; ಹಲವು...
ಪುತ್ತೂರು: ಡಾ.ಎಂ.ಕೆ.ಪ್ರಸಾದ್ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ...
ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಪ್ರತಿಭಟನೆ
ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಾಣಿ ವಲಯ ಇದರ ವತಿಯಿಂದ ರಾಜಸ್ಥಾನದ ಕನ್ನಯ ಲಾಲ್ ಎಂಬ ದರ್ಜಿಯನ್ನು ಅತ್ಯಂತ ಭೀಕರವಾಗಿ ತಾಳಿಬಾನಿಗಳ ರೀತಿಯ ಹತ್ಯೆಯನ್ನು ವಿರೋಧಿಸಿ ಮಾಣಿಯಲ್ಲಿ ಪ್ರತಿಭಟನೆ ನಡೆಯಿತು.
ಆರೋಪಿಗಳಿಗೆ...
ಬಂಟ್ವಾಳL ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ – ಸಂಚಾರಕ್ಕೆ ಅಡೆತಡೆ
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಗುಡ್ಡ ಕುಸಿದ ಪರಿಣಾಮ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ ನಡೆಸಲಾಗಿತ್ತು.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸೂರಿಕುಮೇರು ಎಂಬಲ್ಲಿ...
ಉಳ್ಳಾಲ: ಗೃಹಿಣಿಯ ನಿಗೂಢ ಸಾವು; ಕೊಲೆ ಶಂಕೆ
ಉಳ್ಳಾಲ: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ...
ವಿಟ್ಲ: ವೈದ್ಯನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ.
14 ವರ್ಷದ ಬಾಲಕಿ ಮೇಲೆ ಈತ...
ಉದ್ಯಮಿ ವಿಜಯ್ ಮಲ್ಯಗೆ ನಾಲ್ಕು ತಿಂಗಳ ಜೈಲು ಶಿಕ್ಷೆ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಉದ್ಯಮಿ ವಿಜಯ್ ಮಲ್ಯ...
















