Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಪೆರಿಯಾಲ್ತಡ್ಕದಲ್ಲಿ “HP ಪೆಟ್ರೋಲ್ ಬಂಕ್” ಶುಭಾರಂಭ

ವಿಟ್ಲ: ಗೋಪಾಲ ಪಾಟಾಳಿ ಕುದ್ದುಪದವು ಹಾಗೂ ಉದಯ ಕುಮಾರ್ ದಂಬೆ ಪಾಲುದಾರಿಕೆಯಲ್ಲಿ ನೂತನ ಆಡಳಿತದೊಂದಿಗೆ 'HP ಪೆಟ್ರೋಲ್ ಬಂಕ್' ಪುಣಚದ ಪೆರಿಯಾಲ್ತಡ್ಕದಲ್ಲಿ ಶುಭಾರಂಭಗೊಂಡಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆ ಪಿ ಸಿ ಸಿ...

ಮಂಗಳೂರು: ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆ

ಮಂಗಳೂರು : ವಿಶ್ವಹಿಂದೂ ಪರಿಷತ್ತಿನ ಪ್ರಾಂತ ಸಹಕಾರ್ಯದರ್ಶಿಯಾಗಿ ಶರಣ್ ಪಂಪ್ವೆಲ್ ಆಯ್ಕೆಯಾಗಿದ್ದಾರೆ. ಚಾಮರಾಜನಗರದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿಯಾಗಿ...

ಮಡಿಕೇರಿ: ಭಾರಿ ಮಳೆಯಿಂದ ರಸ್ತೆಗಳು ಕುಸಿಯುವ ಭೀತಿ; ಸರಕು ಸಾಗಾಣಿಕೆ ವಾಹನಗಳಿಗೆ ನಿಷೇಧ: ಜಿಲ್ಲಾಧಿಕಾರಿ...

ಮಡಿಕೇರಿ: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 15...

ಉಪ್ಪಿನಂಗಡಿ: ಲಾರಿಯಲ್ಲಿ ಅಕೇಶಿಯಾ ಮರ ಸಾಗಾಟ: ಓರ್ವನ ಬಂಧನ; ಇಬ್ಬರು ಎಸ್ಕೇಪ್‌

ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ...

ಅಮರನಾಥದಲ್ಲಿ ಮೇಘಸ್ಪೋಟ; ಬಂಟ್ವಾಳದ 30 ಯಾತ್ರಿಗಳು ಸುರಕ್ಷಿತ

ಬಂಟ್ವಾಳ: ಅಮರನಾಥದಲ್ಲಿ ನಡೆದಿರುವ ಮೇಘಸ್ಪೋಟದಲ್ಲಿ ನಡೆದಿರುವ ಜೀವಹಾನಿಯ ಸುದ್ದಿಯ ಬೆನ್ನಲ್ಲೇ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥಕ್ಕೆ ತಲುಪಿದ್ದು, ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಘಟನೆ...

ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ

ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಪತ್ತೆಯಾಗಿದೆ. ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ...

ಸುರತ್ಕಲ್‌: ಓಮಿನಿ ಮೇಲೆ ಲಾರಿ ಪಲ್ಟಿ ಪ್ರಕರಣ; ಗಾಯಗೊಂಡಿದ್ದ ಓಮಿನಿ ಚಾಲಕ ಚಿಕಿತ್ಸೆ ಫಲಕಾರಿಯಾಗದೇ...

ಸುರತ್ಕಲ್‌: ಹೊನ್ನಕಟ್ಟೆ ಜಂಕ್ಷನ್‌ ಬಳಿ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ನಡೆದಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಓಮಿನಿ ಚಾಲಕ ಗೋಕುಲ ನಗರದ ಲೋಕೇಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ...

14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಅವಕಾಶ ಇದೆ: ಯು.ಟಿ ಖಾದರ್

ಮಂಗಳೂರು: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್‌ ಹೇಳಿದ್ದಾರೆ. ಅಕ್ರಮ...

SBI ಗ್ರಾಹಕರಿಗೆ ಬಿಗ್‌ ಶಾಕ್‌ ; ಏಕಾಏಕಿ ಬ್ಯಾಂಕ್‌ ಖಾತೆ ಕ್ಲೋಸ್‌, ವಹಿವಾಟು ಸ್ಥಗಿತ.?

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆಯನ್ನು ಹೊಂದಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಯಾಕಂದ್ರೆ, ಬ್ಯಾಂಕ್ ಅನೇಕ ಖಾತೆಗಳನ್ನ ಮುಚ್ಚಿದೆ. ಈಗ ಈ ಗ್ರಾಹಕರು ಯಾವುದೇ ರೀತಿಯ ವಹಿವಾಟು ಮಾಡಲು...

ವೀರ ಸಾವರ್ಕರ್ ಸಿನಿಮಾ ನಿರ್ಮಾಪಕನಿಗೆ ಕೊಲೆ ಬೆದರಿಕೆ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ...
error: Content is protected !!