Tag: vtvvitla
ಮಂಗಳೂರು: ಮುಂದುವರಿದ ರೆಡ್ ಅಲರ್ಟ್: ಜು.10ವರೆಗೆ ತೀವ್ರ ಮಳೆ
ಮಂಗಳೂರು: ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಸುರಿಯುತ್ತಿದ್ದು, ಜು.10ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ 48 ಗಂಟೆಗಳಲ್ಲಿ ಮತ್ತೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಸುರತ್ಕಲ್: ಓಮ್ನಿ ಮೇಲೆ ಪಲ್ಟಿಯಾದ ಲಾರಿ; ಓರ್ವನ ಸ್ಥಿತಿ ಚಿಂತಾಜನಕ
ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38)...
ಬಕ್ರೀದ್ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ
ಮುಸ್ಲಿಂ ಜನಾಂಗದ ಪ್ರಮುಖ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಇದೇ ಜುಲೈ 10ರಂದು ರಾಜ್ಯದಾದ್ಯಂತ ಆಚರಿಸಲಾಗುವುದು. ಹಬ್ಬವನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಕೆಲ ಕಾನೂನು ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಸರ್ಕಾರ ಹೊಸ ಮಾರ್ಗ ಸೂಚಿ...
ಕಾಪು: ಟ್ಯಾಂಕರ್’ನಿಂದ ಕಾರ್ಬನ್ ಡಯಾಕ್ಸೈಡ್ ಸೋರಿಕೆ, ಗಾಬರಿಗೊಂಡ ಜನ.!
ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೊಳಿ ದಂಡತೀರ್ಥ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಕಾರ್ಬನ್ ಡಯಾಕ್ಸೈಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು,...
ಉಪ್ಪಿನಂಗಡಿ: ಮಹಿಳೆಗೆ ವಂಚಿಸಿ ಭೂಕಬಳಿಕೆ ಪ್ರಕರಣ; ಬೆಳ್ತಂಗಡಿ ತಹಶೀಲ್ದಾರ್ ಸೇರಿದಂತೆ ಏಳು ಮಂದಿಯ ವಿರುದ್ಧ...
ಉಪ್ಪಿನಂಗಡಿ: ವಂಚನೆ ಮಾಡಿ ಭೂ ಕಬಳಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ನೋಂದಣಾಧಿಕಾರಿ, ವಕೀಲರೊಬ್ಬರ ಸಹಿತ 7ಮಂದಿ ವಿರುದ್ಧಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾಯ ಗ್ರಾಮದ ಕೆರೆಕೋಡಿ ನಿವಾಸಿ ನಾರಾಯಣ ನಾಯ್ಕ ಎಂಬವರ...
ಕಲ್ಲಡ್ಕ: ಗಂಟೆಗಟ್ಟಲೇ ಟ್ರಾಫಿಕ್ ಜಾಮ್; ಪರದಾಡಿದ ಜನ
ಕಲ್ಲಡ್ಕ: ದಿನ ಮಳೆಯಿಂದ ಪರದಾಡುತ್ತಿದ್ದ ಜನರು ಇಂದು ಟ್ರಾಫಿಕ್ ಜಾಮ್‌ನಿಂದ ತಾಸುಗಟ್ಟಲೇ ಪರದಾಟ ನಡೆಸುವಂತಾಯಿತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ.
ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ...
ಮಂಗಳೂರು: ಗೋಹತ್ಯೆ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ
ಮಂಗಳೂರು: ಅರ್ಕುಳ ಕೋಟೆಯಲ್ಲಿ ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿ ಬಾತೀಶ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ.
ಆರೋಪಿ ಬಾತೀಶ್ ಅಕ್ರಮವಾಗಿ ಗೋಮಾಂಸ...
ಮಂಗಳೂರಿನಲ್ಲೂ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ, ಗೋ ಹತ್ಯೆ ಪ್ರಕರಣದ ಬೆನ್ನುಬಿದ್ದ ಭರತ್ ಶೆಟ್ಟಿ.!
ಮಂಗಳೂರು : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸ್ಫೂರ್ತಿ ಪಡೆದಂತೆ, ಮಂಗಳೂರಿನಲ್ಲಿ ಕೂಡ ಆಸ್ತಿ ಮುಟ್ಟುಗೋಲಿಗೆ ಯೋಜನೆಗಳು ಸಜ್ಜಾಗುತ್ತಿವೆ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಸಕ ಭರತ್ ಶೆಟ್ಟಿ ನಿರ್ದೇಶನದಂತೆ ಪ್ರಕ್ರಿಯೆಗಳು ಶುರುವಾಗಿವೆ.
ಗೋ...
ಮೂಡುಬಿದಿರೆ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ; ಐದು ದನಗಳ ರಕ್ಷಣೆ: ಆರೋಪಿ ಎಸ್ಕೇಪ್
ಮೂಡುಬಿದಿರೆ: ಗುಡ್ಡಗಾಡು ಪ್ರದೇಶದಲ್ಲಿದ್ದ ಅಕ್ರಮವಾಗಿ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಐದು ದನಗಳನ್ನು ರಕ್ಷಿಸಿದ ಘಟನೆ ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಎಂಬಲ್ಲಿ ನಡೆದಿದೆ.
ಹಂಡೇಲು ನಿವಾಸಿ ಹಸನ್‌ಬಾವ ಎಂಬಾತ ಕುಟುಂಬಸ್ಥರ...
ವಿಟ್ಲ: ಸಂಚಾರಕ್ಕೆ ತೊಡಕಾದ ಕಾರು ಪಾರ್ಕಿಂಗ್ ; ಕಾರನ್ನೆತ್ತಿ ಪಕ್ಕಕ್ಕಿಟ್ಟ ಸಾರ್ವಜನಿಕರು..!
ವಿಟ್ಲ: ಅಪರಿಚಿತ ಕಾರೊಂದು ಪಾರ್ಕ್ ಮಾಡಿದ ಹಿನ್ನಲೆ ವಾಹನ ಸವಾರರು ತೊಂದರೆ ಅನುಭವಿಸಿದ ಘಟನೆ ನಡೆದಿದೆ. ಮೊದಲೇ ವಿಟ್ಲ ಪೇಟೆಯಲ್ಲಿ ಟ್ರಾಫಿಕ್ ಜಾಮ್ ಜಾಸ್ತಿಯಾಗಿದ್ದು ಕಾರು ಪಾರ್ಕಿಂಗ್‌ನಿಂದ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಗಿದೆ....
















