Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ; ಟಾಪ್ ಟು ಟಾಪ್‌...

ವಿಟ್ಲ: ವಿಟ್ಲ ಜೇಸಿಐ ವತಿಯಿಂದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನ ವಿಟ್ಲದ ಜೆಎಲ್ ಅಡಿಟೋರಿಯಂನಲ್ಲಿ ನಡೆಯಿತು. ಜೇಸಿಐ ವಲಯ ನಿರ್ದೇಶಕ ಮರಿಯಪ್ಪ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ನಡೆಸಿಕೊಟ್ಟರು. ರಾಷ್ಟ್ರೀಯ ಉಪಾಧ್ಯಕ್ಷ ಪೊನ್ನುರಾಜ್,...

ಬಂಟ್ವಾಳ: ಚೂರಿಯಿಂದ ಇರಿದು ಯುವಕನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕೈಕಂಬದ ತಲಪಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನನ್ನು ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಹತ್ಯೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಚಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮಾರಿಪಳ್ಳ ನಿವಾಸಿಗಳಾದ...

ಪುತ್ತೂರು: ಗೋದಾಮಿನಿಂದ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಕಾಳು ಮೆಣಸು ಪ್ರಕರಣ; ನಾಲ್ವರ...

ಪುತ್ತೂರು: ಬರೋಬ್ಬರಿ 250 ಕೆ.ಜಿ. ಕಾಳು ಮೆಣಸನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಳ್ತಿಗೆ ಗ್ರಾಮದ ಕುದ್ಕುಳಿ ಮಹಮ್ಮದ್ ಶಾಫಿ ಎಂಬವರ ತೋಟದಲ್ಲಿರುವ ಗೋದಾಮಿನಿಂದ 10 ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ...

ವಿಟ್ಲ: ಹೆಚ್ಚಿದ ವರುಣನ ಆರ್ಭಟ; ಮನೆಯ ಆವರಣ ಗೋಡೆ ಕುಸಿತ

ವಿಟ್ಲ: ವರುಣನ ಆರ್ಭಟ ಹೆಚ್ಚಾಗಿದ್ದು ಅಲ್ಲಲ್ಲಿ ಅವಘಡ ಸಂಭವಿಸುತ್ತಿದೆ. ಭಾರೀ ಮಳೆಗೆ ವಿಟ್ಲ ಸಮೀಪದ ವೀರಕಂಭ ಗ್ರಾಮ ಪಂ.ವ್ಯಾಪ್ತಿಯ ಕಂಪದಬೈಲು ಫಾರೂಕ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ.

ಸುಳ್ಯ: ವಿಷ ಸೇವಿಸಿ ಪೌರಕಾರ್ಮಿಕ ಆತ್ಮಹತ್ಯೆ..! ಕಾರಣ ಅಸ್ಪಷ್ಟ

ಸುಳ್ಯ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ದುಗಲಡ್ಕ ಎಂಬಲ್ಲಿ ನಡೆದಿದೆ. ಯುವಕನ್ನು ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ ಎಂದು ಗುರುತಿಸಲಾಗಿದೆ. ದೇವನಾಥ ಅವರು ನಗರ ಪಂಚಾಯತ್‌ನಲ್ಲಿ ಕಸ ಸಂಗ್ರಹ ಮತ್ತು...

ಸರಳ ವಾಸ್ತು ಗುರೂಜಿ ಚಂದ್ರಶೇಖರ್‌ ಹತ್ಯೆ..!

ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್‌ ಅವರನ್ನು ದುಷ್ಕರ್ಮಿಗಳು ಕೊಲೆಗೈದ ಘಟನೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭಕ್ತರ ಗಸೋಗಿನಲ್ಲಿ ಬಂದ ಹಂತಕರು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸರಳ...

ಬೆಳ್ತಂಗಡಿ: ಕತ್ತಿಯಿಂದ ಕಡಿದು ಪತಿಯನ್ನು ಕೊಲೆಗೈದ ಪತ್ನಿ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ಪತ್ನಿಯೇ ಪತಿಯನ್ನು ಹತ್ಯೆಗೈದಿರುವ ಘಟನೆ ಮಂಗಳವಾರ (ಜು.5) ನಡೆದಿದೆ. ನಾವೂರು ಗ್ರಾಮದ ಅರಣ್ಯ ಪ್ರವಾಸಿ ಮಂದಿರ ಬಳಿಯ ಅಬ್ಬನ್ ಕೆರೆ ಬಳಿ ದಂಪತಿಗಳು...

ವಿಟ್ಲ: ಸಂಪೂರ್ಣ ಜಲಾವೃತಗೊಂಡ ಕುಡ್ತಮುಗೇರು ರಸ್ತೆ; ಸಂಚಾರ ಸ್ಥಗಿತ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ನಡೆದಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ...

ವಿಟ್ಲ: ಗುಡ್ಡ ಕುಸಿದು ಮನೆಗೆ ಹಾನಿ; ಅಪಾಯದಂಚಿನಲ್ಲಿ ಮನೆ

ವಿಟ್ಲ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲದ ಪುಣಚ ಗ್ರಾಮದ ತೋರಣಕಟ್ಟೆ ಸುಣ್ಣಂಗಳ ಎಂಬಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ. ಸುಣ್ಣಂಗಳ ನಾರಾಯಣ ನಾಯ್ಕ ಎಂಬವರ ಮನೆಗೆ ನಿನ್ನೆಯಿಂದ ಗುಡ್ಡದ ಮಣ್ಣು...

ವಿಟ್ಲ: ರಸ್ತೆಗೆ ಕುಸಿದು ಬಿದ್ದ ಗುಡ್ಡ ; ರಸ್ತೆ ಸಂಪೂರ್ಣ ಬಂದ್‌

ವಿಟ್ಲ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡ ಕುಸಿದಿದೆ. ವಿಟ್ಲ- ಕಾಸರಗೋಡು ರಸ್ತೆಯ ಸಾರಡ್ಕ ಚೆಕ್‌ ಪೋಸ್ಟ್‌ ಬಳಿ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಮಣ್ಣಿನ ಅಡಿಯಲ್ಲಿ...
error: Content is protected !!