Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಿದ ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ

ವಿಟ್ಲ: ಎನ್ ಸಿಸಿ ಕೆಡೆಟ್ ವಿದ್ಯಾರ್ಥಿನಿ ತನುಷಾ ತನ್ನ ಮನೆಯ ಪಕ್ಕದಲ್ಲಿ ಕಸ ಕಡ್ಡಿಗಳಿಂದ ತುಂಬಿ ಕೊಚ್ಚೆಯಂತ್ತಿದ್ದ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ ಇತರರಿಗೂ ಮಾದರಿಯಾಗಿದ್ದಾಳೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ....

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ಅದ್ದೂರಿಯಿಂದ ನಡೆದ “ಕೆಸರ್‌ಡ್ ಒಂಜಿ ದಿನ”

ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ " ಕೆಸರ್‌ಡ್ ಒಂಜಿ ದಿನ" ಕಾರ್ಯಕ್ರಮವು ಬಳಂತಿಮೊಗರು ದೈವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ದಿ: 03-07-2022ನೇ ಆದಿತ್ಯವಾರದಂದು ನಡೆಯಿತು. ಸಭಾ ಕಾರ್ಯಕ್ರಮದ ನಂತರ ವಿವಿಧ...

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಗೆ ಊರು ಬಿಟ್ಟು ಹೋಗುವಂತೆ ಎಸ್ಪಿ ಎಚ್ಚರಿಕೆ

ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್​ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ. ಆರೋಪಿಗಳ...

ಕಾರ್ಕಳ: ಸ್ವಿಪ್ಟ್ ಕಾರಿನಲ್ಲಿ ಅಕ್ರಮ ಗೋ ಸಾಗಾಟ: ಓರ್ವನ ಬಂಧನ, ಮತ್ತೊರ್ವ ಪರಾರಿ; ಚಿತ್ರಹಿಂಸೆಗೆ...

ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ...

ಮಂಗಳೂರು: ಕೊಟ್ಟಾರಚೌಕಿಯಲ್ಲಿ Muscle Power GYM ಶುಭಾರಂಭ

ಮಂಗಳೂರು ನಗರದ ಕೊಟ್ಟಾರಚೌಕಿಯಲ್ಲಿ ಜೀವನ್ ರಾಜ್ ನಾಯರ್ ಮಾಲೀಕತ್ವದ Muscle power GYM ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಮಾಯ ಟ್ರೇಡರ್ಸ್‌ನ ಮಾಲೀಕ ಅನಂತ್ ಕಾಮತ್ ನೇರವೇರಿಸಿದರು. ಈ ವೇಳೆ ಜೀವನ್ ರಾಜ್ ನಾಯರ್ ತಾಯಿ ರಮಣಿ...

ವಿಟ್ಲದ ಮುಸ್ಲಿಂ ಯುವಕನ ಲವ್ ಜಿಹಾದ್’ನ ಬಲೆಗೆ ಬಿದ್ದ ಹಿಂದೂ ಯುವತಿ..! ವಿವಾಹವಾದ ಪತ್ರ...

https://youtu.be/2nL3TEHT9wk ವಿಟ್ಲ ಮೂಲದ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ವಿವಾಹವಾದ ಘಟನೆ ನಡೆದಿದ್ದು ಈ ಬಗ್ಗೆ ರಿಜಿಸ್ಟಾರ್ ಮಾಡಿದ ಫೋಟೋ ವೈರಲ್ ಆಗುತ್ತಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬಾತ ಮೈಸೂರು ಲೋಕನಾಯಕನ...

ಇಂದು CBSE 10ನೇ ತರಗತಿಯ ಫಲಿತಾಂಶ ಪ್ರಕಟ; ಫಲಿತಾಂಶ ನೋಡಲು ಇಲ್ಲಿದೆ ಮಾಹಿತಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ಇಂದು (ಜುಲೈ 4) ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ Cbseresults.nic.in ಮೂಲಕ ಪರಿಶೀಲಿಸಬಹುದು. CBSE...

ಕಚೇರಿಯಲ್ಲೇ ಮಹಿಳಾ ಪಿಡಿಓ ಜೊತೆ ಗ್ರಾ.ಪಂ ಸದಸ್ಯನ ಅನುಚಿತ ವರ್ತನೆ..! ವೀಡಿಯೋ ವೈರಲ್

https://youtu.be/2nL3TEHT9wk ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ‌ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಾಜಿ ಅಧ್ಯಕ್ಷ, ಹಾಲಿ ಗ್ರಾಪಂ ಸದಸ್ಯನೊಬ್ಬ ಪಿಡಿಓ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಸನ್ನ ಕುಮಾರ್ ಎಂಬಾತ ಪಿಡಿಓ...

ಉಡುಪಿ:  ಮನೆಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ ಆರು ತಿಂಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಕ್ಕುಂಜೆ...

ಮಂಗಳೂರು: KSRTC ಬಸ್ ನಿಲ್ದಾಣದಲ್ಲಿ ಶೌಚಾಲಯಕ್ಕೆ ತೆರಳಿದ ಯುವತಿ ನಾಪತ್ತೆ

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಗರಾಜ್ ಫಕೀರಪ್ಪ...
error: Content is protected !!